• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

July 1, 2026
ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

August 21, 2026
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

by ಪ್ರಜಾಧ್ವನಿ ನ್ಯೂಸ್
July 1, 2026
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಬೆಳ್ತಂಗಡಿ
0
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
54
SHARES
154
VIEWS
ShareShareShare

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಕೈಗೊಂಡಿದ್ದ ರಾಸುವಿನ ಭ್ರೂಣ ವರ್ಗಾವಣೆ ಕಾರ್ಯಕ್ರಮದ ಪ್ರಥಮ ಪ್ರಯೋಗ ಯಶಸ್ವಿಯಾಗಿದೆ. ಈ ಕಾರ್ಯಕ್ರಮಕ್ಕೆ ಅಕ್ಟೋಬರ್ 11 2025 ರಂದು ದ ಕ ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆರವರು ಚಾಲನೆ ನೀಡಿದ್ದರು. ಆ ಪ್ರಯುಕ್ತ
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ರೇವತಿ ಗಂಗಯ್ಯ ಪೆಲತ್ತಿ ಮಾರು ಅವರ ಮನೆಯಲ್ಲಿ 2025ರ ಅಕ್ಟೋಬರ್ 12ರಂದು ರಾಸುವಿನ ಭ್ರೂಣ ವರ್ಗಾವಣೆ ಮಾಡಲಾಗಿತ್ತು. ಯಶಸ್ವಿ ಗರ್ಭಧಾರಣೆಯ ಬಳಿಕ 2026ರ ಜೂನ್ 25ರಂದು ಆರೋಗ್ಯವಂತ ಜರ್ಸಿ ಹೆಣ್ಣು ಕರುವಿನ ಜನನವಾಗಿದೆ. ಇದು ಜಿಲ್ಲೆಯ ಹೈನುಗಾರಿಕೆ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಿದೆ.
ಈ ಕಾರ್ಯಕ್ರಮವು ಉಪ್ಪಿನಂಗಡಿ ಶಿಬಿರ ಕಚೇರಿಯ ಪಶುವೈದ್ಯರ ಮೇಲುಸ್ತುವಾರಿಯಲ್ಲಿ ಯಶಸ್ವಿಯಾಗಿ ನಡೆಯಿತು.ಭ್ರೂಣ
ವರ್ಗಾವಣೆ ಕಾರ್ಯಕ್ರಮದ ಒಟ್ಟು ವೆಚ್ಚ 21,000 ಆಗಿದ್ದು, ಇದರಲ್ಲಿ
ದಕ್ಷಿಣ ಕನ್ನಡ ಹಾಲು ಒಕ್ಕೂಟ – 5,000
ಕರ್ನಾಟಕ ಹಾಲು ಮಹಾಮಂಡಳಿ – 10,000
ಕೇಂದ್ರ ಸರ್ಕಾರದ ರಾಷ್ಟ್ರೀಯ ಗೋಕುಲ ಮಿಷನ್ – 5,000
ಫಲಾನುಭವಿ ರೈತರಿಂದ – 1,000
ಒಟ್ಟು 21,000 ವೆಚ್ಚದ ಈ ಯೋಜನೆಯಲ್ಲಿ ಹಸುವಿನ ಗರ್ಭಧಾರಣೆ ಮೂರು ತಿಂಗಳು ಯಶಸ್ವಿಯಾಗಿ ದೃಢಪಟ್ಟ ನಂತರ ಮಾತ್ರ ಫಲಾನುಭವಿ ರೈತರು ತಮ್ಮ ಪಾಲಿನ 1,000 ಪಾವತಿಸುತ್ತಾರೆ. ಒಟ್ಟು 25 ರಾಸುಗಳ ಮೇಲೆ ಪ್ರಯೋಗ ನಡೆದಿದ್ದು ಇದರಲ್ಲಿ 5 ಯಶಸ್ವಿಯಾಗಿರುತ್ತದೆ
ಈ ಯೋಜನೆಯು ಉತ್ತಮ ತಳಿಯ ಹಸುಗಳ ಅಭಿವೃದ್ಧಿ, ಹಾಲು ಉತ್ಪಾದನೆ ಹೆಚ್ಚಳ ಹಾಗೂ ರೈತರ ಆದಾಯ ವೃದ್ಧಿಗೆ ನೆರವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಗೆ ಹೊಸ ಮೈಲಿಗಲ್ಲಾಗಿದೆ.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare22Share
Previous Post

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

Next Post

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In