• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವಾರ್ಷಿಕ ಇದರ ಮಹಾ ಸಭೆ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

by ಪ್ರಜಾಧ್ವನಿ ನ್ಯೂಸ್
July 6, 2026
in ಅಂತರರಾಜ್ಯ, ಉಡುಪಿ, ಕ್ರೈಮ್, ಪುತ್ತೂರು, ಮಂಗಳೂರು
0
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು
238
SHARES
679
VIEWS
ShareShareShare

ಮಂಗಳೂರು: ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ.
ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗಿದ್ದು ಆತನದ್ದು ಸೇರಿ ಒಟ್ಟು 14 ಮಂದಿ ಆರೋಪಿಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಕೇರಳದ ವಿವಿಧ ಜಿಲ್ಲೆಗಳಿಗೆ ಸೇರಿದ ಶ್ರೀರಾಗ್, ಅತುಲ್, ಮಿಥುನ್‌ಲಾಲ್‌, ಅಜೀ‌ರ್ ತರಾಯಿಲ್, ವೈಶಾಕ್, ಅಸೀರ್ ಪಯ್ಯನ್ನೂರ್, ಪ್ರಣವ್, ವಿಜಿಲ್ ಅಂಜರಕಂಡಿ, ಕೊಡಗಿನ ಉಬೈದ್, ಫಿರೋಜ್, ಮೊಯ್ದು ಅಬ್ಬಾಸ್, ಜಿಯಾದ್, ಜಮೀರ್ ಅಲಿಕಾ ಎಂಬವರು ಆರೋಪಿಗಳು ಎಂದು ಗುರುತಿಸಲಾಗಿದೆ.

ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಕಾರಣ ಆರೋಪಿಗಳ ಬಂಧನಕ್ಕೆ ಸಹರಿಸುವಂತೆ ಮಂಗಳೂರು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ನೀಡಲಾಗುವುದು. ಅವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ ಹಾಗೂ ಕೇರಳದಲ್ಲಿ ಆರೋಪಿಗಳ ಫೋಟೋ ಹಾಗೂ ಹೆಸರನ್ನು ಬಿಡುಗಡೆ ಮಾಡಲಾಗಿದ್ದು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಆರೋಪಿಗಳ ಫೋಸ್ಟರ್ ಅಂಟಿಸಲು ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಮಂಗಳೂರು ಪೊಲೀಸರು ಕೇರಳ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು ಹಲವು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಆರೋಪಿಗಳ ಸುಳಿವು ಸಿಗದ ಕಾರಣ ಫೋಟೊ ಬಿಡುಗಡೆ ಮಾಡಿದ್ದಾರೆ.

ಜೂನ್ 29 ರ ನಸುಕಿನಲ್ಲಿ ಮಂಗಳೂರಿನ ಬೈಕಂಪಾಡಿ ಬಳಿಯ ಹೆದ್ದಾರಿ ಮಧ್ಯೆ ಕಾರಿನಲ್ಲಿ ಬರುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿತ್ತು. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಸಹಕರಿಸಿದ ಮೂವರನ್ನು ಪಣಂಬೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲಕ್ಕೇರಿ ಮೂಲದ ನಿಮಿಲ್, ಮಡಿಕೇರಿ ಮೂಲದ ಇರ್ಷಾದ್ ಮತ್ತು ಮುಸ್ತಾಫ ಎಂಬವರನ್ನು ಬಂಧಿಸಿದ್ದರು. ಕಾರಿನಲ್ಲಿ ಬರುತ್ತಿದ್ದ ಪಯ್ಯನ್ನೂರು ಮೂಲದ ಚಿನ್ನದ ವ್ಯಾಪಾರಿ ವಿಕಾಸ್ ಮೇಲೆ ಹಲ್ಲೆಗೈದು 180 ಗ್ರಾಂ ಚಿನ್ನ ಸಹಿತ 23 ಲಕ್ಷ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದರು.

ಚಿನ್ನದ ವ್ಯಾಪಾರಿಯ ದರೋಡೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 14 ಆರೋಪಿಗಳ ಛಾಯಾಚಿತ್ರಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದು, ಪರಾರಿಯಾಗಿರುವ ಆರೋಪಿಗಳನ್ನು ಪತ್ತೆಹಚ್ಚಲು ಸಹಾಯ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಗ್ಯಾಂಗ್ ಅನ್ನು ಗುರುತಿಸಲಾಗಿದ್ದು, ಅವರನ್ನು ಬಂಧಿಸಲು ಕೇರಳ ಮತ್ತು ಕೊಡಗಿನಲ್ಲಿ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಪುದುಚೇರಿ ಮೂಲದ ಶಿಬಿನ್ ಗಂಗಾಧರನ್ ಈ ದರೋಡೆಯ ಹಿಂದಿನ ಮಾಸ್ಟರ್ ಮೈಂಡ್ ಎಂದು ನಂಬಲಾಗಿದೆ.

ಜಾಹೀರಾತು

LOTUS TRAVEL

ಜಾಹೀರಾತು

SendShare95Share
Previous Post

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

Next Post

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ - ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In