• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮದ್ವೆ ಆಗೋಕೆ ಆಸೆ ಇಲ್ಲ ಸೋನು ಶ್ರೀನಿವಾಸ್ ಗೌಡ

May 7, 2024
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ಮಹಿಳೆ ಗಂಭೀರ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ಮಹಿಳೆ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ಮಹಿಳೆ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಮದ್ವೆ ಆಗೋಕೆ ಆಸೆ ಇಲ್ಲ ಸೋನು ಶ್ರೀನಿವಾಸ್ ಗೌಡ

by ಪ್ರಜಾಧ್ವನಿ ನ್ಯೂಸ್
May 7, 2024
in ಇತರೆ
0
ಮದ್ವೆ ಆಗೋಕೆ ಆಸೆ ಇಲ್ಲ ಸೋನು ಶ್ರೀನಿವಾಸ್ ಗೌಡ
9
SHARES
26
VIEWS
ShareShareShare

ಬಿಗ್ ಬಾಸ್‌ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಜೈಲಿಗೆ ಹೋಗಿ ಬಂದ ಮೇಲೆ ಫ್ಯಾನ್ಸ್‌ ಹೆಚ್ಚಾಗಿದ್ದಾರೆ. ದಿನದಿಂದ ದಿನಕ್ಕೆ ಪರ್ಸನಲ್ ಮೆಸೇಜ್‌ಗಳು ಹೆಚ್ಚಾಗುತ್ತಿದೆ ಎಂದು ಯುಟ್ಯೂಬ್ ವಿಡಿಯೋ ಮೂಲಕ ಜನರಿಗೆ ಉತ್ತರ ಕೊಟ್ಟಿದ್ದಾರೆ.

ashwinistudioputtur

ಜಾಹೀರಾತು

ನಾನು ಇನ್ಫ್ಲೂಯನ್ಸರ್‌ ಅಲ್ಲ ನಾನು ಆಕ್ಟರ್. ಡಿಪ್ಲಮೋ ಮುಗಿಸಿ ಇಂಜಿನಿಯರಿಂಗ್ ಮಾಡುವಾಗ ಅರ್ಧಕ್ಕೆ ನಿಲ್ಲಿಸಿರುವೆ. ಈ ಯುಟ್ಯೂಬ್‌ ವ್ಲಾಗ್ ಮಾಡಿಕೊಂಡು ದಿನ ಕಳೆಯುತ್ತಿರುವೆ. ನನಗೆ ಶಾರ್ಟ್‌ ಮೂವಿಗಳನ್ನು ಮಾಡುವುದಕ್ಕೆ ಇಷ್ಟವಿಲ್ಲ ಅದಕ್ಕೆ ಸ್ಪಷ್ಟವಾಗಿರುವ ಕಾರಣವೂ ಇಲ್ಲ. ಈ ಪ್ರಪಂಚದಲ್ಲಿ ಒಳ್ಳತನಕ್ಕೆ ಬೆಲೆ ಇಲ್ಲ ನಾನು ಒಳ್ಳೆ ಕೆಲಸ ಮಾಡಿದಕ್ಕೆ ಜೈಲಿಗೆ ಹೋಗಿ ಬಂದಿದ್ದು, ನನ್ನ ಪರಿಸ್ಥಿತಿಯನ್ನು ಎಲ್ಲರೂ ನೋಡಿರುತ್ತೀರಾ. 30 ವರ್ಷದ ಒಳಗೆ ನಾನು ನಾಯಕಿ ಆಗಬೇಕು ಅಂತ ಮೊದಲು ಇಷ್ಟ ಪಟ್ಟಿದ್ದೆ ಆದರೆ ಈಗ ಇಂಡಸ್ಟ್ರಿನೂ ಇಷ್ಟ ಆಗುತ್ತಿಲ್ಲ. ರಾಜಕೀಯದಲ್ಲಿ ಬ್ಯುಸಿಯಾಗಬೇಕು ಅಂದುಕೊಂಡಿರುವೆ …ದೇವರ ಆಟದ ಮುಂದೆ ನಾನು ಏನೂ ಪ್ಲ್ಯಾನ್ ಮಾಡಲು ಆಗಲ್ಲ.

Muliya

ಜಾಹೀರಾತು

Fashion street 9902633624

ಜಾಹೀರಾತು

Scafold Academy

ಜಾಹೀರಾತು

‘ನನ್ನ ಮದುವೆ ಯಾವಾಗ ಅಂತ ಗೊತ್ತಿಲ್ಲ ನನಗೆ ಮದುವೆ ಆಗಲು ಆಸೆನೂ ಇಲ್ಲ. ಹುಡುಗ ಹೇಗಿರಬೇಕು ಅಂದ್ರೆ ಯಾವ ಬಣ್ಣ ಇದ್ರೂ ಪರ್ವಾಗಿಲ್ಲ ಅವರಲ್ಲಿ ನಂಬಿಕೆ ಇಡಬೇಕು…ನಮ್ಮಿಬ್ಬರ ನಡುವೆ ಗೌರವ ಹೆಚ್ಚಿರಬೇಕು. ರಾಜಕೀಯಕ್ಕೆ ಹೋಗಬೇಕು ಅನ್ನೋದು ಅಷ್ಟೇ ನನ್ನ ಪ್ಲ್ಯಾನ್. ನನ್ನ ಮನೆಯಲ್ಲಿ ನನ್ನ ಜೊತೆ ಇಬ್ಬರು ಕಸಿಬ್ ಅಣ್ಣ-ತಮ್ಮ ಇದ್ದಾರೆ ಏಕೆಂದರೆ ಜನವರಿಯಿಂದ ಊರಿನಲ್ಲಿ ಮನೆ ಕಟ್ಟಿಸುತ್ತಿದ್ದೀವಿ ಅದಿಕ್ಕೆ ಇಲ್ಲಿ ಇದ್ದಾರೆ…ಏನೇ ಕೆಲಸ ಇದ್ದರು ಸಹಾಯ ಮಾಡುತ್ತಾರೆ ಹಾಗೂ ಮನೆಯಲ್ಲಿ ಎರಡು ನಾಯಿ ಇರುವುದರಿಂದ ಯಾರಾದರೂ ಒಬ್ಬರು ಇರಬೇಕು. ಸೋಷಿಯಲ್ ಮೀಡಿಯಾದಲ್ಲಿ ಜನರು ಸಾವಿರ ಮಾತನಾಡುತ್ತಾರೆ ಅದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ ಹಾಗೂ ತಲೆ ಕೊಡುವುದಿಲ್ಲ.

ಕಾನೂನು ಪ್ರಕಾರ ನಾನು ಕೇಸ್‌ ಬಗ್ಗೆ ಮಾತನಾಡುವಂತಿಲ್ಲ. ಆ ವ್ಯಕ್ತಿ ಅವರಪ್ಪ ಅಮ್ಮ ಜೊತೆ ಇದ್ದಾರೆ ನಾನು ನನ್ನ ಮನೆಯಲ್ಲಿ ನೆಮ್ಮದಿಯಾಗಿ ಇದ್ದೀನಿ. ಕೇಸ್ ಇದ್ದಾಗ ಕೋರ್ಟ್‌ಗೆ ಹೋಗಿ ಬರ್ತೀನಿ. ಜೈಲಿನಿಂದ ಹೊರ ಬರುವಾಗ ಮೀಡಿಯಾದವರನ್ನು ನೋಡಿ ಶಾಕ್ ಆಗಿಲ್ಲ ಏಕೆಂದರೆ ಮೀಡಿಯಾ ನನಗೆ ಹೊಸದಲ್ಲ ಆದರೆ ಅವರಿಗೆ ಇದೇ ನ್ಯೂಸ್‌ ಬೇಕು ಅಂತ ಬಂದಿದ್ದಾರೆ ಎಂದು ನಕ್ಕಿ ಸುಮ್ಮನಾದೆ. ಮೊದಲು ತುಂಬಾ ಪ್ರಮೋಷನ್‌ಗಳನ್ನು ಮಾಡಿ ಹಣ ಸಂಪಾದನೆ ಮಾಡುತ್ತಿದ್ದೆ ಈಗ ಸ್ವಲ್ಪ ಕಡಿಮೆ ಆಗಿದೆ..ಹೇಗೆ ಲೆಕ್ಕಚಾರ ಮಾಡಿದ್ರೂ ತಿಂಗಳಿಗೆ 50 ಸಾವಿರ ಅಷ್ಟೇ.

Keshari Durga

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

SendShare4Share
Previous Post

ಹಲಸಿನ ಉತ್ಪನ್ನಗಳು : ಹಪ್ಪಳ, ಚಿಪ್ಸ್‌ಗೆ ಬಹು ಬೇಡಿಕೆ!

Next Post

ಕುಡಿಯುವ ನೀರಿನ ಅಭಾವ ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In