• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

July 16, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

by ಪ್ರಜಾಧ್ವನಿ ನ್ಯೂಸ್
July 16, 2026
in ಕ್ರೈಮ್, ದಕ್ಷಿಣ ಕನ್ನಡ
0
ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ
10
SHARES
28
VIEWS
ShareShareShare

ಕರ್ನಾಟಕ ರಾಜ್ಯ ಸರ್ಕಾರವು ಮಾದಕ ದ್ರವ್ಯಗಳ ವಿರುದ್ಧ ಶೂನ್ಯ-ಸಹಿಷ್ಣುತೆ (Zero Tolerance) ನೀತಿಯನ್ನು ಘೋಷಿಸಿದ್ದು, 2028 ನೇ ಇಸವಿಯೊಳಗೆ ಕರ್ನಾಟಕವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡುವವರೆಗೆ ಈ ಹೋರಾಟವು ನಿರಂತರವಾಗಿ ಮುಂದುವರಿಯಬೇಕಾದ ಯುದ್ಧವೆಂದು ಪದೇ ಪ್ರತಿಪಾದಿಸಿದೆ.

8722552464 Astrloger

ಜಾಹೀರಾತು

“ಆಪರೇಷನ್ ರೈಸ್ (Operation RISE)” ಎಂಬ ಹೆಸರಿನಲ್ಲಿ ಕರ್ನಾಟಕ ಸರ್ಕಾರವು ರಾಜ್ಯವ್ಯಾಪಿ ಮಾದಕ ದ್ರವ್ಯ ವಿರೋಧಿ ಅಭಿಯಾನವನ್ನು ದಿನಾಂಕ 30-06-2026 ರಂದು ಅಧಿಕೃತವಾಗಿ ಆರಂಭಿಸಲಾಗಿದೆ. ಇದು ರಾಜ್ಯದ “ಮಾದಕ ದ್ರವ್ಯಗಳ ವಿರುದ್ಧದ ಹೋರಾಟ”ವನ್ನು ಸಮನ್ವಯಿತ ಜಾರಿ ಕ್ರಮಗಳು, ತಡೆಗಟ್ಟುವಿಕೆ, ಜಾಗೃತಿ ಹಾಗೂ ಪುನರ್ವಸತಿ ಕಾರ್ಯಕ್ರಮಗಳ ಮೂಲಕ ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಈ ಮೂಲಕ ಮಾದಕ ವಸ್ತುಗಳ ಅಕ್ರಮ ಜಾಲಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಯುವಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ವ್ಯಸನಿಗಳಿಗೆ ಸೂಕ್ತ ಪುನರ್ವಸತಿ ಸೇವೆಗಳನ್ನು ಒದಗಿಸುವುದಕ್ಕೆ ಆದ್ಯತೆ ನೀಡಲಾಗಿದೆ.

‘ಬೇಡ ಬ್ರೋ‘ ಅಭಿಯಾನವು ವಿದ್ಯಾರ್ಥಿಗಳು ಹಾಗೂ ಯುವ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡಿದ್ದು, ಮಾದಕ ವ್ಯಸನದಿಂದ ದೂರವಿರಲು ಪ್ರೇರೇಪಿಸುವುದರ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಮೂಲಕ ಮಾದಕ ವಸ್ತುಗಳ ಬೇಡಿಕೆಯನ್ನು (Demand Reduction) ಕಡಿಮೆ ಮಾಡುವ ಉದ್ದೇಶವನ್ನು ಹೊಂದಿರುತ್ತದೆ.

ಈ ಅಭಿಯಾನದ ಅಂಗವಾಗಿ, ಎಲ್ಲಾ ಪೊಲೀಸ್ ಘಟಕಗಳು ನಿಗದಿಪಡಿಸಲಾದ 20 ದಿನಗಳ ಕಾಲಮಿತಿಯೊಳಗೆ ತಮ್ಮ ವ್ಯಾಪ್ತಿಯ ಜಿಲ್ಲೆಗಳು ಹಾಗೂ ತಾಲ್ಲೂಕುಗಳಲ್ಲಿ ಸೂಚಿಸಲಾದ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜೊತೆಗೆ ಶಿಕ್ಷಣ ಸಂಸ್ಥೆಗಳು, ಪೋಷಕರು, ಸಮುದಾಯ ಹಾಗೂ ಆರೋಗ್ಯ ಇಲಾಖೆಗಳ ಸಹಭಾಗಿತ್ವದೊಂದಿಗೆ ಜಾಗೃತಿ ಮತ್ತು ತಡೆಗಟ್ಟುವ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುತ್ತಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಅಂಕಿ ಅಂಶಗಳು:

  • 2025ನೇ ಸಾಲಿನಲ್ಲಿ ಒಟ್ಟು 717 ಎನ್‌ಡಿಪಿಎಸ್ (NDPS) ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ 231 ಮಾರಾಟಗಾರರು ಹಾಗೂ 723 ಗ್ರಾಹಕರು ಒಳಗೊಂಡಿರುತ್ತಾರೆ.
  • 2026 ರ ಜುಲೈ 15 ರವರೆಗೆ ಒಟ್ಟು 426 ಎನ್‌ಡಿಪಿಎಸ್ ಪ್ರಕರಣಗಳು ದಾಖಲಾಗಿದ್ದು, 142 ಮಾರಾಟಗಾರರು ಹಾಗೂ 438 ಗ್ರಾಹಕರು ಒಳಗೊಂಡಿರುತ್ತಾರೆ.
  • ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಬಂಧಿತರಾದ ಆರೋಪಿತರ ಪೈಕಿ ಪ್ರಸ್ತುತ 95 ಆರೋಪಿತರು ನ್ಯಾಯಾಂಗ ಬಂಧನದಲ್ಲಿದ್ದು, ಇವರಲ್ಲಿ 6 ಮಂದಿ ವಿದೇಶಿ ಪ್ರಜೆಗಳಾಗಿದ್ದಾರೆ.

ರಾಜ್ಯ ಸರ್ಕಾರದ ‘ಆಪರೇಷನ್  RISE’ ಮತ್ತು ‘ಬೇಡ ಬ್ರೋ‘ ಉಪಕ್ರಮಗಳು ಕಾನೂನು ಜಾರಿ, ಸಾರ್ವಜನಿಕ ಜಾಗೃತಿ, ಪುನರ್ವಸತಿ ಹಾಗೂ ಸಮುದಾಯದ ಸಕ್ರಿಯ ಸಹಭಾಗಿತ್ವದ ಮೂಲಕ ಮಾದಕ ದ್ರವ್ಯಗಳ ವಿರುದ್ಧ ಸಮಗ್ರ ಹೋರಾಟವನ್ನು ಮತ್ತಷ್ಟು ಬಲಪಡಿಸುತ್ತಿವೆ. ಈ ಅಭಿಯಾನಗಳು ಸುರಕ್ಷಿತ, ಆರೋಗ್ಯಕರ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣದತ್ತ ಮಹತ್ವದ ಹೆಜ್ಜೆಯಾಗಿದ್ದು, ಯುವಜನರನ್ನು ಮಾದಕ ವ್ಯಸನದಿಂದ ದೂರವಿರಿಸಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ.

ಕೈಗೊಳ್ಳಲಾದ ಹೆಚ್ಚುವರಿ ಉಪಕ್ರಮಗಳು:

Rosemac1823788744

ಜಾಹೀರಾತು

  • ಮಂಗಳೂರು ನಗರ ವ್ಯಾಪ್ತಿಯ 174 ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ 101 ಶಿಕ್ಷಣ ಸಂಸ್ಥೆಗಳಲ್ಲಿ ‘Anti Drug Committee’ ಗಳನ್ನು ರಚಿಸಲಾಗಿರುತ್ತದೆ.
  • ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸೇರ್ಪಡೆ ಸಮಯ ಸ್ವಯಂ ಪ್ರೇರಿತವಾಗಿ ಘೋಷಣಾ ಪತ್ರ (Undertaking) ಪಡೆಯಲಾಗುತ್ತಿದೆ.
  • ಶಿಕ್ಷಣ ಸಂಸ್ಥೆಗಳಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
  • ನಿಯಮಿತವಾಗಿ ವಿದ್ಯಾರ್ಥಿಗಳನ್ನು ಮಾದಕದ್ರವ್ಯ ಸೇವನೆ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
  • ಮಾದಕದ್ರವ್ಯ ಪರೀಕ್ಷೆ ಬಗ್ಗೆ “Mobile Forensic Lab” ನ್ನು ಬಳಕೆ ಮಾಡಲಾಗುತ್ತಿದೆ.
  • ಮಾದಕದ್ರವ್ಯ ಸಾಗಾಟ ಮತ್ತು ಸಂಗ್ರಹದ ಪತ್ತೆಗೆ ವಿಶೇಷವಾಗಿ ತರಬೇತಿ ಪಡೆದ (Belgian Melonis) ಶ‍್ವಾನದಳವನ್ನು ಬಳಸಲಾಗುತ್ತಿದೆ.

Muliya

ಜಾಹೀರಾತು

SendShare4Share
Previous Post

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

Next Post

ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In