• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

July 16, 2026
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

by ಪ್ರಜಾಧ್ವನಿ ನ್ಯೂಸ್
July 16, 2026
in ಕ್ರೈಮ್, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ
0
ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ
42
SHARES
119
VIEWS
ShareShareShare

ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ, ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 5 ಜನರನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ಕೇರಳ, ಮಂಗಳೂರು, ಬೆಳ್ತಂಗಡಿ ಮತ್ತು ಪುತ್ತೂರಿನ ನಿವಾಸಿಗಳು ಸೇರಿದ್ದಾರೆ. ಮನೆಯ ಹಿಂಭಾಗದಲ್ಲಿ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಸುಟ್ಟುಹಾಕಿದ್ದ ಕುರುಹುಗಳನ್ನು ಪತ್ತೆ ಮಾಡಿದ್ದಾರೆ. ಯಂತ್ರಗಳನ್ನು ಬಳಸಿ ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುವ ಉದ್ದೇಶ ಹೊಂದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ashwinistudioputtur

ಜಾಹೀರಾತು

ಖೋಟಾನೋಟು ತಯಾರಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಖೋಟಾನೋಟು ತಯಾರಿಸಲು ಬಾಡಿಗೆ ಕಟ್ಟಡ ಒದಗಿಸಿದ ಸ್ಥಳೀಯ ವ್ಯಕ್ತಿ ಸಿರಾಜ್ ಸಹಿತ ಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Muliya

ಜಾಹೀರಾತು

ಘಟನಾ ಸ್ಥಳಕ್ಕೆ ಡಿವೈಎಸ್ಪಿ ರೋಹಿಣಿ.ಸಿ.ಕೆ ಮತ್ತು ಉಪ್ಪಿನಂಗಡಿ ಸರ್ಕಲ್ ಇನ್ಸೆಕ್ಟರ್ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ದೊಡ್ಡ ಜಾಲವಿರುವ ಶಂಕೆ ಇದ್ದು, ತನಿಖೆ ಮುಂದುವರಿದಿದೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಅಧಿಕೃತ ಪತ್ರಿಕಾಗೋಷ್ಠಿ ನಡೆಸಿ ಹೆಚ್ಚಿನ ವಿವರ ನೀಡಲಾಗುವುದು.

SendShare17Share
Previous Post

ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

Next Post

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In