• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

July 16, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

by ಪ್ರಜಾಧ್ವನಿ ನ್ಯೂಸ್
July 16, 2026
in ಕ್ರೈಮ್, ದಕ್ಷಿಣ ಕನ್ನಡ
0
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ
23
SHARES
67
VIEWS
ShareShareShare

“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ  ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರುಗಳ ವಶದಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಪ್ರಕರಣದ ವಿವರ

Rosemac1823788744

ಜಾಹೀರಾತು

ಮಂಗಳೂರು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿಯ ಮನೆಯೊಂದರಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತುವನ್ನು ಹೊಂದಿದ್ದ ಅಣ್ಣಪ್ಪ ಸ್ವಾಮಿ @ ಮನು  ಎಂಬಾತನನ್ನು ದಸ್ತಗಿರಿ ಮಾಡಿ ಆತನ ವಶದಿಂದ 1,50,000/- ರೂ. ಮೌಲ್ಯದ 15.17 ಗ್ರಾಂ ಮಾದಕ ವಸ್ತು ಎಂಡಿಎಂಎ ನ್ನು ಸ್ವಾಧೀನಪಡಿಸಿಕೊಂಡು ಆತನ ವಿರುದ್ಧ ಮಂಗಳೂರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.

Muliya

ಜಾಹೀರಾತು

8722552464 Astrloger

ಜಾಹೀರಾತು

ಈ ಪ್ರಕರಣದಲ್ಲಿ ಆರೋಪಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡಿರುವ ಡ್ರಗ್ಸ್ ಪೆಡ್ಲರ್ ಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಮುಂದುವರಿಸಿ, ಡ್ರಗ್ ಪೆಡ್ಲರ್ ಗಳ ಮಾಹಿತಿ ಸಂಗ್ರಹಿಸಿ ಮಾದಕ ವಸ್ತುವನ್ನು ಪೂರೈಕೆ ಮಾಡುವ ವ್ಯಕ್ತಿಯು ದೆಹಲಿಯಿಂದ ಮಾದಕವಸ್ತು ಖರೀದಿಸಿಕೊಂಡು ಬೆಂಗಳೂರಿಗೆ ಹೋಗುತ್ತಿರುವಾಗ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ದಿನಾಂಕ 15-07-2026 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಎಂಬಲ್ಲಿಗೆ ದಾಳಿ ನಡೆಸಿ ಮಾದಕ ವಸ್ತುವನ್ನು ಹೊಂದಿದ್ದ ಆರೋಪಿಗಳಾದ;

  1. ಮೊಹಮ್ಮದ್ ಅಲ್ಫಾಜ್, ಪ್ರಾಯ 28 ವರ್ಷ, ತಂದೆ; ಉಮರ್ ಫಾರೂಕ್, ವಿಳಾಸ: ಅಮೀಷಾ ಮಂಜಿಲ್, ಇಂಡಬೆಟ್ಟು ಗ್ರಾಮ, ಬೆಳ್ತಂಗಡಿ ತಾಲ್ಲೂಕು, ಬಂಗಾಡಿ, ಬಂಗಾಡಿ ಅಂಚೆ, ಇಂಡಬೆಟ್ಟು, ದಕ್ಷಿಣ ಕನ್ನಡ ಜಿಲ್ಲೆ

 2. ಮೊಹಮ್ಮದ್ ಮುಸ್ತಾಫಾ, ಪ್ರಾಯ 28 ವರ್ಷ, ತಂದೆ; ಮೊಹಮ್ಮದ್ ಹನೀಫ್, ವಿಳಾಸ: ವಿವೇಕಾನಂದ ನಗರ, ಲಾಯಿಲಾ ಗ್ರಾಮ, ಹಳೆಪೇಟೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ

ಎಂಬುವವರನ್ನು ಪತ್ತೆ ಹಚ್ಚಿ, ಅವರುಗಳ ವಶದಿಂದ ಒಟ್ಟು 5 ಕೋಟಿ 20 ಲಕ್ಷ ರೂ. ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ, ಬ್ಯಾಗ್  ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಮೊಹಮ್ಮದ್ ಅಲ್ಫಾಜ್ ಎಂಬಾತನ ವಿರುದ್ದ ಈ ಹಿಂದೆ 2024 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಾಗೂ 2026 ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಎಮ್.ಡಿ.ಎಮ್.ಎ ಮಾರಾಟ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ.

ಆರೋಪಿತರು ಕಾರಿನ ಮೂಲಕ ದೆಹಲಿಯಿಂದ ಮಾದಕವಸ್ತುವನ್ನು ಖರೀದಿಸಿಕೊಂಡು, ಬೆಂಗಳೂರು ನಗರವನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಾಗೂ ಕೇರಳ ರಾಜ್ಯದ ಇತರೆ ಕಡೆಗಳಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡುತ್ತಿರುವುದು ತನಿಖೆಯಿಂದ ತಿಳಿದುಬಂದಿರುತ್ತದೆ. ಈ ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯುವುದು. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

SendShare9Share
Previous Post

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Next Post

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In