• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”

ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಗೆ ಸ್ವಂದಿಸಿದ ಮುಖ್ಯ ಮಂತ್ರಿ ಕುಡಿಯುವ ನೀರಿನ ವ್ಯವಸ್ಥೆಗೆ 50ಲಕ್ಷ ಮಂಜೂರು

May 7, 2024
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಗೆ ಸ್ವಂದಿಸಿದ ಮುಖ್ಯ ಮಂತ್ರಿ ಕುಡಿಯುವ ನೀರಿನ ವ್ಯವಸ್ಥೆಗೆ 50ಲಕ್ಷ ಮಂಜೂರು

by ಪ್ರಜಾಧ್ವನಿ ನ್ಯೂಸ್
May 7, 2024
in ಪುತ್ತೂರು, ಪ್ರಾದೇಶಿಕ
0
ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”
8
SHARES
22
VIEWS
ShareShareShare

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ.ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಸಿ.ಎಂ ಸಿದ್ದರಾಮಯ್ಯ ಅವರು ತುರ್ತು ವ್ಯವಸ್ಥೆಗಾಗಿ 50 ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

Poorna squash

ಜಾಹೀರಾತು

ಪುತ್ತೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಕುಡಿಯುವ ನೀರಿಗೆ ತೊಂದರೆಯಾಗಿರುವ ಬಗ್ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದರು.ಮನವಿಗೆ ತಕ್ಷಣ ಸ್ಪಂದಿಸಿದ ಸಿಎಂ ಪುತ್ತೂರಿಗೆ 50 ಲಕ್ಷ ಮಂಜೂರು ಮಾಡಿದ್ದು ದ ಕ ಜಿಲ್ಲೆಯ ಉಳಿದ ತಾಲೂಕುಗಳಿಗೂ ತುರ್ತು ಅನುದಾನ ಬಿಡುಗಡೆಯಾಗಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

camera center ad

ಜಾಹೀರಾತು

ಕುಡಿಯುವ ನೀರಿನ ಸಮಸ್ಯೆ ಉಂಟಾದ ಪ್ರದೇಶಗಳಲ್ಲಿ ಟ್ಯಾಂಕ‌ರ್ ಮೂಲಕ ನೀರು ಪೂರೈಕೆ, ಅಗತ್ಯ ಬಿದ್ದಲ್ಲಿ ಕೊಳವೆ ಬಾವಿ ತೆಗೆಯುವುದು ಸೇರಿದಂತೆ ಸಾರ್ವಜನಿಕರಿಗೆ ಎಲ್ಲೆಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆಯೋ ಅಲ್ಲೆಲ್ಲಾ ತುರ್ತಾಗಿ ವ್ಯವಸ್ಥೆ ಮಾಡಲಾಗುತ್ತದೆ.

ಮಳೆ ಇಲ್ಲದ ಕಾರಣ ಮಾಮೂಲಿಯಂತೆ ಮೇ ತಿಂಗಳಲ್ಲಿ ಕುಡಿಯುವ ನೀರಿಗೆ ಬರ ಆಗಿದ್ದು ಇಲ್ಲಿಯ ತನಕ ನೀರು ಪೂರೈಕೆ ವ್ಯವಸ್ಥೆ ಮಾಡಲಾಗಿದೆ. ನೀರಿನ ತೀರಾ ಅಭಾವ ಇದ್ದಕಡೆಗಳಲ್ಲಿ ನೀರಿಗಾಗಿ ತುರ್ತು ವ್ಯವಸ್ಥೆ ಕೈಗೊಳ್ಳುವಂತೆ ಈಗಾಗಲೇ ಸಂಬಂದಧಿಸಿದ ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದ್ದಾರೆ.

ashwinistudioputtur

ಜಾಹೀರಾತು

ಪುತ್ತೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ದ ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಮತ್ತು ನೀರಿನ ಸಮಸ್ಯೆಗೆ ತಕ್ಷಣ ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ತುರ್ತು ಅನುದಾನ ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು. ನೀರಿಲ್ಲದ ಬಗ್ಗೆ ಎಲ್ಲಿಂದ ಕರೆ ಬಂದರೂ ತಕ್ಷಣ ಸ್ಪಂದಿಸಿಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪುತ್ತೂರಿಗೆ 50 ಲಕ್ಷ ಅನುದಾನವನ್ನು ಸಿಎಂ ಬಿಡುಗಡೆ ಮಾಡಿದ್ದಾರೆ,ಉಳಿದ ಕ್ಷೇತ್ರಗಳಿಗೂ ಅನುದಾನ ನೀಡಲಿದ್ದಾರೆ.

Muliya

ಜಾಹೀರಾತು

SendShare3Share
Previous Post

ಕುಡಿಯುವ ನೀರಿನ ಅಭಾವ ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ

Next Post

ಅಮೆರಿಕ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಯಶಸ್ಸಿನ ಗುಟ್ಟು ಬಹಿರಂಗ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಮೆರಿಕ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಯಶಸ್ಸಿನ ಗುಟ್ಟು ಬಹಿರಂಗ!

ಅಮೆರಿಕ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಯಶಸ್ಸಿನ ಗುಟ್ಟು ಬಹಿರಂಗ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In