• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

by ಪ್ರಜಾಧ್ವನಿ ನ್ಯೂಸ್
July 16, 2026
in ಕ್ರೈಮ್, ಬಂಟ್ವಾಳ
0
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ
45
SHARES
128
VIEWS
ShareShareShare

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಲಿ ಹೆಣ್ಣು ಮಗಳು ಬರ್ಬರ ಹತ್ಯೆ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಸಾರ್ವಜನಿಕ ಸ್ಥಳದಲ್ಲೇ ಒಬ್ಬ ಯುವತಿಯ ಜೀವವನ್ನು ಬಲಿ ಪಡೆದಿರುವ ಈ ಘಟನೆ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾಧ್ಯಕ್ಷ ಕಾರ್ತಿಕ್ ರೈ ಪತ್ರಿಕಾ ಮತ್ತು ಮಾಧ್ಯಮ ಪ್ರಕಟಣೆ ಮೂಲಕ ಸಂತಾಪ ಸೂಚಿಸಿದ್ದಾರೆ.

8722552464 Astrloger

ಜಾಹೀರಾತು

Rosemac1823788744

ಜಾಹೀರಾತು

ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಹತ್ಯೆ ಘಟನೆಗಳು ಅತ್ಯಂತ ಖಂಡನೀಯ ಮತ್ತು ಆತಂಕಕಾರಿ ಬೆಳವಣಿಗೆಗಳಾಗಿವೆ.

Muliya

ಜಾಹೀರಾತು

ಈ ದುರ್ಘಟನೆಯಿಂದ ಕುಟುಂಬಕ್ಕೆ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಯುವತಿಯರು ಸುರಕ್ಷಿತವಾಗಿ ಸಂಚರಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಕೆಲವೇ ದಿನಗಳ ಅಂತರದಲ್ಲಿ ಜಿಲ್ಲೆಯಲ್ಲಿ ನಡೆದ ಈ ಎರಡು ಘಟನೆಗಳು ಕಾನೂನು ಸುವ್ಯವಸ್ಥೆ ಹಾಗೂ ಮಹಿಳಾ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಪೊಲೀಸ್ ಇಲಾಖೆ ಈ ಪ್ರಕರಣಗಳ ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಆರೋಪಿಗಳನ್ನು ಬಂಧಿಸಿ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಯಲು ಬಸ್ ನಿಲ್ದಾಣಗಳು, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಮಹಿಳೆಯರ ಸುರಕ್ಷತೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ; ಅದು ಸಮಾಜ ಮತ್ತು ಆಡಳಿತದ ಸಮಗ್ರ ಹೊಣೆಗಾರಿಕೆಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕ ರಾಮದಾಸ್ ಶೆಟ್ಟಿ ಯವರು ಆಗ್ರಹಿಸಿದರು.

SendShare18Share
Previous Post

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

Next Post

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In