• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

by ಪ್ರಜಾಧ್ವನಿ ನ್ಯೂಸ್
July 20, 2026
in ಉದ್ಯೋಗ - ಶಿಕ್ಷಣ, ಕಡಬ, ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ
21
SHARES
59
VIEWS
ShareShareShare

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಅವರು ಆಯ್ಕೆಯಾಗಿದ್ದಾರೆ.

8722552464 Astrloger

ಜಾಹೀರಾತು

ವಿವೇಕಾನಂದ ವಿದ್ಯಾವರ್ಧಕ ಸಂಘವು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೈದ್ಧಾಂತಿಕ ಪ್ರೇರಣೆ ಹಾಗೂ ಮಾರ್ಗದರ್ಶನದೊಂದಿಗೆ ಕಾರ್ಯನಿರ್ವಹಿಸುತ್ತದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಇದೆ. ರಾಷ್ಟ್ರಭಕ್ತಿ, ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡುವ ವಿದ್ಯಾಭಾರತಿಯ ಶೈಕ್ಷಣಿಕ ಧ್ಯೇಯಗಳು ಹಾಗೂ ವಿಚಾರಧಾರೆಗಳಿಗೆ ಪೂರಕವಾಗಿ ಸಂಘ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿದೆ.

ಜಾಹೀರಾತು

ಪ್ರಸ್ತುತ ಸಂಘದ ಆಡಳಿತದಲ್ಲಿ 85ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಶಿಶುಮಂದಿರ, ಶಾಲೆಗಳಿಂದ ಪದವಿ, ಸ್ನಾತಕೋತ್ತರ, ತಾಂತ್ರಿಕ, ವೃತ್ತಿಪರ ಹಾಗೂ ವಸತಿ ಶಿಕ್ಷಣ ಸಂಸ್ಥೆಗಳವರೆಗೆ ವ್ಯಾಪಕ ಶೈಕ್ಷಣಿಕ ಜಾಲವನ್ನು ಹೊಂದಿದೆ. 28ಕ್ಕೂ ಹೆಚ್ಚು ಕ್ಯಾಂಪಸ್‌ಗಳಲ್ಲಿ 21 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಸುಮಾರು 1,400ಕ್ಕೂ ಹೆಚ್ಚು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ.

Muliya

ಜಾಹೀರಾತು

ಸಂಘದ ಅಧ್ಯಕ್ಷ ಸ್ಥಾನವನ್ನು ಈ ಹಿಂದೆ ಮಾಜಿ ಶಾಸಕ ರಾಮ್ ಭಟ್, ಸಹಕಾರಿ ಕ್ಷೇತ್ರದ ಹಿರಿಯ ಮುಖಂಡ ಎಸ್.ಆರ್. ರಂಗಮೂರ್ತಿ, ಉದ್ಯಮಿ ಜಿ.ಎಲ್. ಆಚಾರ್ಯ ಸೇರಿದಂತೆ ಹಲವು ಗಣ್ಯರು ಅಲಂಕರಿಸಿದ್ದಾರೆ. ಜಿಲ್ಲೆಯ ಶೈಕ್ಷಣಿಕ ಹಾಗೂ ಸಾಮಾಜಿಕ ವಲಯದಲ್ಲಿ ಮಹತ್ವದ ಪ್ರಭಾವ ಹೊಂದಿರುವ ಈ ಹುದ್ದೆಯನ್ನು ಅತ್ಯಂತ ಪ್ರತಿಷ್ಠಿತ ಸ್ಥಾನವೆಂದು ಪರಿಗಣಿಸಲಾಗಿದೆ.

ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಆಯ್ಕೆಯಾಗಿರುವ ಕೃಷ್ಣ ಶೆಟ್ಟಿ ಕಡಬ ಅವರನ್ನು ಕಡಬದ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ನೇತೃತ್ವದಲ್ಲಿ ಜು.19ರಂದು ಸ್ವಾಗತಿಸಲಾಯಿತು.

ಕೃಷ್ಣ ಶೆಟ್ಟಿ ಅವರು ಮಾತನಾಡಿ, ಹಲವಾರು ಮಂದಿ ಹಿರಿಯರ ಶ್ರಮದ ಫಲವಾಗಿ ಬೆಳೆದು ನಿಂತಿರುವ ಪ್ರತಿಷ್ಠಿತ ಸಂಸ್ಥೆಯ ಜವಾಬ್ದಾರಿಯನ್ನು ಎಲ್ಲರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ನಿರ್ವಹಿಸುವುದರೊಂದಿಗೆ ಹಿರಿಯರ ನಿರೀಕ್ಷೆಗೆ ಕುಂದು ಬಾರದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ಹೇಳಿ ಗೌರವಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಪ್ರಮುಖರಾದ ಶ್ರೀಕೃಷ್ಣ ಎಂ.ಆರ್., ಪ್ರಕಾಶ್ ಎನ್.ಕೆ., ರಾಧಾಕೃಷ್ಣ ಗೌಡ ಕೋಲ್ಪೆ, ಶಿವರಾಮ ಶೆಟ್ಟಿ ಕೇಪು, ಸವಿತಾ ಶಿವಸುಬ್ರಹ್ಮಣ್ಯ ಭಟ್, ವಿಶ್ವನಾಥ ರೈ ಪೆರ್ಲ, ಅಶೋಕ್‌ಕುಮಾರ್ ಪಿ., ಸುರೇಶ್ ಗೌಡ ಕಲ್ಲೆಂಬಿ, ಮಾಧವ ಕೋಲ್ಪೆ, ಸೀತಾರಾಮ ಗೌಡ ಎ., ವಿಶ್ವನಾಥ ರೈ ಪೆರಿಯಡ್ಕ, ಮೋಹನ ಗೌಡ ಕೆರೆಕ್ಕೋಡಿ, ಅಜಿತ್ ರೈ ಆರ್ತಿಲ, ಪ್ರಮೀಳಾ ಲೋಕೇಶ್, ವಸಂತ ಕರ್ಂಬೋಡಿ, ಶೈಲಶ್ರೀ ರೈ, ಶ್ರೀಕರ ರೈ, ಮೋನಪ್ಪ ಗೌಡ, ಸುಕೇಶ್, ಪ್ರಮೋದ್ ರೈ ನಂದುಗುರಿ, ರಾಜ್‌ಕುಮಾರ ಶೆಟ್ಟಿ ನಂದುಗುರಿ, ರವೀಂದ್ರ ಶೆಟ್ಟಿ ಕೇಪು ಮುಂತಾದವರು ಹಾಜರಿದ್ದರು.

SendShare8Share
Previous Post

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

Next Post

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In