• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

by ಪ್ರಜಾಧ್ವನಿ ನ್ಯೂಸ್
July 20, 2026
in ರಾಜಕೀಯ, ರಾಷ್ಟ್ರೀಯ
0
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ
18
SHARES
50
VIEWS
ShareShareShare

ನವದೆಹಲಿ, ಜುಲೈ 20: ಸಂಸತ್ ಭವನದಲ್ಲಿ ಇಂದಿನಿಂದ ಮುಂಗಾರು ಅಧಿವೇಶನ  ಶುರುವಾಗಿದೆ. ಇದೇ ದಿನ ದೆಹಲಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು  ಖಂಡಿಸಿ ಸಿಜೆಪಿ ನೇತೃತ್ವದಲ್ಲಿ ಚಲೋ ಸಂಸದ್  ಎಂಬ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಸಾವಿರಾರು ಯುವಕ-ಯುವತಿಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಜಂತರ್​ಮಂತರ್​​ನಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿದೆ. ಈ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಒಂದೆಡೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಮೂರೂವರೆ ಗಂಟೆಗಳ ಕಾಲ ಮಹತ್ವದ ಸಭೆ ನಡೆಸಿದ್ದಾರೆ. ಇನ್ನೊಂದೆಡೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಾಯಕರು ತಮ್ಮ ಬೇಡಿಕೆಗಳ ಪತ್ರವನ್ನು ಸಲ್ಲಿಸಿದ್ದಾರೆ.

8722552464 Astrloger

ಜಾಹೀರಾತು

ಜಂತರ್ ಮಂತರ್‌ನಿಂದ ಆರಂಭವಾದ ಈ ಬೃಹತ್ ಪಾದಯಾತ್ರೆ ಪಾರ್ಲಿಮೆಂಟ್ ಸ್ಟ್ರೀಟ್‌ ಕಡೆಗೆ ಧಾವಿಸುತ್ತಿದ್ದಂತೆ, ದೆಹಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಇಡೀ ಪ್ರದೇಶವನ್ನು ಕಂಪ್ಲೀಟ್ ಬಂದ್ ಮಾಡಿದರು. ಆದರೂ ಕಂಗೆಡದ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಲು ಯತ್ನಿಸಿದಾಗ ಪರಿಸ್ಥಿತಿ ಕೈಮೀರಿ ಹೋಯಿತು. ಸ್ಥಿತಿಯನ್ನು ಹತೋಟಿಗೆ ತರಲು ದೆಹಲಿ ಪೊಲೀಸರು ತಮ್ಮ ಸಂಪೂರ್ಣ ಬಲಪ್ರಯೋಗ ಮಾಡಬೇಕಾಯಿತು. ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿ ಬಳಸಿ, ಹಲವು ಪ್ರಮುಖ ನಾಯಕರನ್ನು ವಶಕ್ಕೆ ಪಡೆಯಲಾಯಿತು. ಇದರಿಂದಾಗಿ ಜಂತರ್ ಮಂತರ್ ಮತ್ತು ಸಂಸತ್ ಭವನದ ಸುತ್ತಮುತ್ತಲಿನ ರಸ್ತೆಗಳಲ್ಲಿ ಗಂಟೆಗಟ್ಟಲೆ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಜನಸಾಮಾನ್ಯರು ಪರದಾಡುವಂತಾಯಿತು.

ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ ಸಿಜೆಪಿ ವಕ್ತಾರರು ಸಲ್ಲಿಸಿದ ಮನವಿ ಪತ್ರವನ್ನು ಸ್ವೀಕರಿಸಿದೆ. ಮತ್ತೊಂದೆಡೆ, ನೀಟ್ ಪರೀಕ್ಷೆ ಹಗರಣದ ಮಾನಸಿಕ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ ನೀಟ್ ವಿದ್ಯಾರ್ಥಿಯೊಬ್ಬರ ತಂದೆಯ ವಿಶೇಷ ವಿನಂತಿಯ ಮೇರೆಗೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.

ಜಾಹೀರಾತು

ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಿದ ನಂತರ ಜುಲೈ 18ರಿಂದ ಅಭಿಜೀತ್ ಉಪವಾಸ ಆರಂಭಿಸಿದ್ದರು. ವಾಂಗ್ಚುಕ್ ಅವರ ಮನವಿ ಮತ್ತು ಮೃತ ವಿದ್ಯಾರ್ಥಿಯ ತಂದೆಯ ಮಧ್ಯಸ್ಥಿಕೆಯ ನಂತರ ಅವರು ಸತ್ಯಾಗ್ರಹವನ್ನು ಹಿಂಪಡೆದಿದ್ದಾರೆ. ಆದರೆ, ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಿಜೆಪಿ (CJP) ವಕ್ತಾರರಾದ ಸೌರವ್ ದಾಸ್ ಮತ್ತು ಮತ್ತೊಬ್ಬ ವಕ್ತಾರರಾದ ಅಶುತೋಷ್ ರಂಕಾ ಅವರು ಸಚಿವ ಜೆ.ಪಿ. ನಡ್ಡಾ ಅವರ ನಿವಾಸದಲ್ಲಿ ಸುಮಾರು 10 ನಿಮಿಷಗಳ ಕಾಲ ಭೇಟಿಯಾಗಿ ಬೇಡಿಕೆಗಳ ಪತ್ರವನ್ನು ಹಸ್ತಾಂತರಿಸಿದ್ದಾರೆ. ಸಿಜೆಪಿಯ 3 ಪ್ರಮುಖ ಬೇಡಿಕೆಗಳೆಂದರೆ,

  • ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
  • ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರಿಗೆ ಆಸ್ಪತ್ರೆಯಿಂದ ಜಂತರ್ ಮಂತರ್​ನಲ್ಲಿ ನಡೆಯುತ್ತಿರುವ ಪ್ರತಿಭಟನಾ ರ್ಯಾಲಿಗೆ ಆಗಮಿಸಲು ಅನುಮತಿ ನೀಡಬೇಕು.
  • ನೀಟ್ ಪರೀಕ್ಷೆ ಹಗರಣ ಹಾಗೂ ಮಾನಸಿಕ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು.

ಪ್ರತಿಭಟನಾಕಾರರು ಮಾತುಕತೆಗೆ ಮುಂದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಸಿಜೆಪಿ (CJP) ನಾಯಕರ ನಡುವಿನ ಸಭೆಯು ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆದಿದೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಇಂದು ಬೆಳಿಗ್ಗೆಯಿಂದಲೇ ಆರಂಭವಾದ ಚರ್ಚೆಯು ಸತತ ಹಲವು ಗಂಟೆಗಳ ಕಾಲ ಮುಂದುವರಿದಿತ್ತು. ಪ್ರತಿಭಟನಾಕಾರರ ಕಡೆಯಿಂದಲೇ ಇಂದು ಬೆಳಿಗ್ಗೆ ಮಾತುಕತೆಗಾಗಿ ಮೊದಲ ಪ್ರಸ್ತಾವನೆ ಬಂದಿತ್ತು. ಇಂದು ಬೆಳಿಗ್ಗೆ 11.50ಕ್ಕೆ ಆರಂಭಿಕ ಮೌಖಿಕ ಚರ್ಚೆಯೊಂದಿಗೆ ಮಾತುಕತೆ ಶುರುವಾಯಿತು. ನಂತರ ಪ್ರತಿಭಟನಾಕಾರರ ನಿಯೋಗದೊಂದಿಗೆ ಸುದೀರ್ಘ ಸಭೆ ನಡೆಯಿತು. ಇಂದು ಸಂಜೆ 4 ಗಂಟೆಗೆ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನೊಳಗೊಂಡ ಅಧಿಕೃತ ಲಿಖಿತ ಮನವಿ ಪತ್ರವನ್ನು ನನಗೆ ನೀಡಿದ್ದಾರೆ.” ಎಂದು ನಡ್ಡಾ ಹೇಳಿದ್ದಾರೆ.

Muliya

ಜಾಹೀರಾತು

SendShare7Share
Previous Post

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

Next Post

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In