• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

by ಪ್ರಜಾಧ್ವನಿ ನ್ಯೂಸ್
July 20, 2026
in ದಕ್ಷಿಣ ಕನ್ನಡ, ಪ್ರಾದೇಶಿಕ, ಮಂಗಳೂರು
0
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ
24
SHARES
69
VIEWS
ShareShareShare

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ವಿವಿಧ ಠಾಣೆಗಳ ಅಪರಾಧ ಪ್ರಕರಣಗಳ ಪತ್ತೆ ಕಾರ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ, ದಿನಾಂಕ 20-07-2026 ರಂದು ಮಾನ್ಯ ಪೊಲೀಸ್ ಆಯುಕ್ತರು 29 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ 118 ಸಿಬ್ಬಂದಿಗೆ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.

ಕಳೆದ ಆರು ತಿಂಗಳ ಅವಧಿಯಲ್ಲಿ 24 ಎಲ್.ಪಿ.ಸಿ. (Long Pending Cases) ಪ್ರಕರಣಗಳ ಆರೋಪಿಗಳನ್ನು ಬಂಧಿಸಲಾಗಿದ್ದು, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್.ಬಿ.ಡಬ್ಲ್ಯು. (NBW) ವಾರಂಟ್ ಹೊಂದಿದ್ದ ಆರೋಪಿಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಲಾಗಿದೆ.

8722552464 Astrloger

ಜಾಹೀರಾತು

2026ನೇ ಸಾಲಿನಲ್ಲಿ ಸೊತ್ತು ಕಳವು ಪ್ರಕರಣಗಳ ಪೈಕಿ 88 ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವುದರೊಂದಿಗೆ, ಸುಮಾರು ₹1 ಕೋಟಿ 20 ಲಕ್ಷ ಮೌಲ್ಯದ ಕಳವಾದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಪೆಡ್ಲರ್ಗಳ ವಿರುದ್ಧ 84 ಪ್ರಕರಣಗಳನ್ನು ದಾಖಲಿಸಿ, 142 ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 346 ಪ್ರಕರಣಗಳನ್ನು ದಾಖಲಿಸಿ, 443 ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ ಪೆಡ್ಲರ್ಗಳ ಕುರಿತು ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಸೈಬರ್ ಅಪರಾಧಗಳು ನಡೆಯದಂತೆ ಕಾಲಕಾಲಕ್ಕೆ ನಗರ ವ್ಯಾಪ್ತಿಯಲ್ಲಿ ಜಾಗೃತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿ, ಪ್ರಸ್ತುತ ಸಾಲಿನಲ್ಲಿ ಸೈಬರ್ ವಂಚನೆ ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಸೈಬರ್ ವಂಚನೆ ನಡೆದ ತಕ್ಷಣ 1930 ಸಹಾಯವಾಣಿಗೆ ಕರೆ ಮಾಡುವ ಮೂಲಕ ತ್ವರಿತ ಕ್ರಮ ಕೈಗೊಂಡು, ವಂಚನೆಗೊಳಗಾದ ಹಣವನ್ನು ಮರುಪಡೆಯಲು ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಯವರನ್ನು ಗೌರವಿಸಲಾಯಿತು.

ಅದೇ ರೀತಿ ಸೈಬರ್ ಅಪರಾಧಗಳ ಪತ್ತೆ ಕಾರ್ಯದಲ್ಲಿಯೂ ಗಮನಾರ್ಹ ಸಾಧನೆ ಮಾಡಲಾಗಿದ್ದ ಅಧಿಕಾರಿ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಮುಖ್ಯವಾಗಿ ನೇಪಾಳದಿಂದ ಕಾರ್ಯನಿರ್ವಹಿಸುತ್ತಿದ್ದ Investment Fraud ಜಾಲವನ್ನು ಭೇದಿಸಿ, ದೇಶದಾದ್ಯಂತ ವಿವಿಧ ರಾಜ್ಯಗಳಲ್ಲಿ ಸೈಬರ್ ಅಪರಾಧ ಆರೋಪಿಗಳನ್ನು ಯಶಸ್ವಿಯಾಗಿ ಪತ್ತೆ ಹಚ್ಚಲು ಸಹಕರಿಸಿರುತ್ತಾರೆ.

Muliya

ಜಾಹೀರಾತು

ಸಾಮಾಜಿಕ ಜಾಲತಾಣಗಳ ಮೇಲೆ ಇಲಾಖೆಯು ನಿರಂತರ ನಿಗಾ ವಹಿಸಿದ್ದು, ದ್ವೇಷ ಭಾಷಣ, ಅಪಪ್ರಚಾರ ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಹರಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪರಿಣಾಮಕಾರಿ ಅಧಿಕಾರಿ/ಸಿಬ್ಬಂದಿಗಳು ಕ್ರಮ ಕೈಗೊಂಡಿರುತ್ತಾರೆ.

ಜಾಹೀರಾತು

ಪ್ರಮುಖ ಪ್ರಕರಣಗಳಲ್ಲಿ ತನಿಖಾಧಿಕಾರಿಗಳಾಗಿ, ತನಿಖಾ ಸಹಾಯಕರಾಗಿ ಹಾಗೂ ನ್ಯಾಯಾಲಯದ ಕರ್ತವ್ಯಗಳಲ್ಲಿ ಉತ್ತಮ ಸೇವೆ ಸಲ್ಲಿಸಿ, ಗುಣಮಟ್ಟದ ತನಿಖೆ ನಡೆಸುವ ಮೂಲಕ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಂತೆ ಶ್ರಮಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೂ ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಅದೇ ರೀತಿ, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ವಿವಿಧ ಪ್ರಮುಖ ಬಂದೋಬಸ್ತುಗಳನ್ನು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಯಶಸ್ವಿಯಾಗಿ ನಿರ್ವಹಿಸುವಲ್ಲಿ ಹಾಗೂ 112 ತುರ್ತು ಸ್ಪಂದನೆ ಸಹಾಯವಾಣಿಯ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿದ ನಗರದ ನಿಸ್ತಂತು ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

SendShare10Share
Previous Post

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

Next Post

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In