• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

July 23, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

by ಪ್ರಜಾಧ್ವನಿ ನ್ಯೂಸ್
July 23, 2026
in ಮಂಗಳೂರು
0
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ
11
SHARES
31
VIEWS
ShareShareShare

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು-ಬಿಕರ್ನಕಟ್ಟೆಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಇದೀಗ ಬನ್ನಡ್ಕ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಸೇರಿದಂತೆ 5.83 ಕೋಟಿ ರೂ. ವೆಚ್ಚದ ಇತರ ಕಾಮಗಾರಿಗಳಿಗೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಸ್ಥಳೀಯ ನಿವಾಸಿಗಳು ಹಾಗೂ ಸಂಘ-ಸಂಸ್ಥೆಗಳ ಮನವಿಗೆ ಸ್ಪಂದಿಸಿ, ಬನ್ನಡ್ಕ ಪ್ರದೇಶದಲ್ಲಿ ಕೈಬಿಡಲಾಗಿದ್ದ ಸರ್ವೀಸ್ ರಸ್ತೆ ಹಾಗೂ ವಾಮಂಜೂರು ಜಂಕ್ಷನ್ ಬಳಿ ನೂತನ ಪಾದಚಾರಿ ಮೇಲ್ಸೇತುವೆ (Foot Over Bridge) ನಿರ್ಮಾಣಕ್ಕೆ ಈಗಾಗಲೇ ತಾತ್ವಿಕ ಅನುಮೋದನೆ ದೊರಕಿದೆ. ಈ ಯೋಜನೆಯಡಿ ಒಟ್ಟು ₹5,83,86,051 ವೆಚ್ಚದ ಕಾಮಗಾರಿಯಡಿ ಬನ್ನಡ್ಕ ವ್ಯಾಪ್ತಿಯಲ್ಲಿ ಬಿಟ್ಟು ಹೋಗಿರುವ 700 ಮೀಟರ್ ಸರ್ವೀಸ್ ರಸ್ತೆ ಮತ್ತು ಚರಂಡಿ ನಿರ್ಮಾಣ ಹಾಗೂ ಬಾಕ್ಸ್ ಕಲ್ವರ್ಟ್‌ಗಳ ಅಗಲೀಕರಣ ಕಾಮಗಾರಿಗಳು( ಒಟ್ಟು4.12 ಕೋಟಿ ರೂ.) ಒಳಗೊಂಡಿವೆ. ಇದರೊಂದಿಗೆ, ವಾಮಂಜೂರು ಚರ್ಚ್, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಆಸುಪಾಸಿನ ಪ್ರದೇಶದ ನಾಗರಿಕರು ಸುರಕ್ಷಿತವಾಗಿ ರಸ್ತೆ ದಾಟಲು ವಾಮಂಜೂರು ಸಮೀಪ ಸುಸಜ್ಜಿತವಾದ ಪಾದಚಾರಿ ಮೇಲ್ಸೇತುವೆಯನ್ನು(1.7 ಕೋ.ರೂ) ನಿರ್ಮಿಸಲಾಗುವುದು. ಈ ಸಂಬಂಧ NHAI ಬೆಂಗಳೂರು ಪ್ರಾದೇಶಿಕ ಕಚೇರಿಯು ಈ ಚತುಷ್ಪಥ ನಿರ್ಮಾಣದ ಗುತ್ತಿಗೆ ಸಂಸ್ಥೆಯಾದ ದಿಲೀಪ್ ಬಿಲ್ಡ್‌ಕಾನ್‌ಗೆ ಅಧಿಕೃತವಾಗಿ ಪತ್ರ ರವಾನಿಸಿದೆ ಎಂದು ಸಂಸದರು ತಿಳಿಸಿದ್ದಾರೆ.

ಜಾಹೀರಾತು

ಈ ಸರ್ವೀಸ್‌ ರಸ್ತೆ ನಿರ್ಮಾಣ ಹಾಗೂ ಪಾದಚಾರಿ ಮೇಲುಸೇತುವೆ ನಿರ್ಮಾಣಕ್ಕೆ ಅಂತಿಮ ಸಿಒಎಸ್ ಆದೇಶ ಹೊರಡಿಸಲು ಮತ್ತು ತಕ್ಷಣವೇ ಸ್ಥಳದಲ್ಲಿ ಕಾಮಗಾರಿ ಆರಂಭಿಸಲು ಸವಿಸ್ತಾರವಾದ ಅಂದಾಜು ವೆಚ್ಚ ಹಾಗೂ ವಿನ್ಯಾಸಗಳ ನಕ್ಷೆಯನ್ನು ಸಲ್ಲಿಸುವಂತೆ ಗುತ್ತಿಗೆ ಸಂಸ್ಥೆಗೆ ನಿರ್ದೇಶನ ನೀಡಲಾಗಿದೆ. ತಾಂತ್ರಿಕ ನಕ್ಷೆಗಳ ಪರಿಶೀಲನೆ ಪೂರ್ಣಗೊಂಡ ತಕ್ಷಣವೇ ಸ್ಥಳದಲ್ಲಿ ನಿರ್ಮಾಣ ಕಾರ್ಯ ಚುರುಕುಗೊಳ್ಳಲಿದ್ದು, ಇದರಿಂದ ಈ ಭಾಗದ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಬಹುದಿನಗಳಿಂದ ಎದುರಾಗುತ್ತಿದ್ದ ಸಂಚಾರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಸಂಸದ ಕ್ಯಾ. ಚೌಟ ತಿಳಿಸಿದ್ದಾರೆ.

8722552464 Astrloger

ಜಾಹೀರಾತು

ಬನ್ನಡ್ಕದಲ್ಲಿ ಸರ್ವೀಸ್ ರಸ್ತೆ ಇಲ್ಲದೆ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರೊಂದಿಗೆ ಕ್ಯಾ. ಬ್ರಿಜೇಶ್ ಚೌಟ ಅವರು ಇತ್ತೀಚೆಗೆ ಸ್ಥಳ ಪರಿಶೀಲನೆ ನಡೆಸಿ, ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದರು. ಸಂಸದರ ಸೂಚನೆಯ ಮೇರೆಗೆ ರಸ್ತೆ ನಿರ್ಮಾಣದ ಸವಿವರವಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ತಕ್ಷಣವೇ ಸಲ್ಲಿಸುವಂತೆ ಉಸ್ತುವಾರಿ ಸಂಸ್ಥೆಗೆ ಪ್ರಾಧಿಕಾರವು ಸೂಚಿಸಿತ್ತು. ಇದೀಗ ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ ನಿರ್ಮಿಸುವುದಕ್ಕೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಒಪ್ಪಿಗೆ ನೀಡಿರುವುದು, ಕ್ಯಾ. ಚೌಟ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ.

Muliya

ಜಾಹೀರಾತು

SendShare4Share
Previous Post

ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

Next Post

ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In