• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

July 23, 2026
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

September 9, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

by ಪ್ರಜಾಧ್ವನಿ ನ್ಯೂಸ್
July 23, 2026
in ಪುತ್ತೂರು, ಪ್ರಾದೇಶಿಕ
0
ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ
31
SHARES
89
VIEWS
ShareShareShare

ಪುತ್ತೂರು ಜುಲೈ 23: ಪುತ್ತೂರು ಮತ್ತು ಉಪ್ಪಿನಂಗಡಿಯನ್ನು ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿ ಕಾಮಗಾರಿ ಅತಿಯಾಗಿ ವಿಳಂಬಗೊಳ್ಳುತ್ತಿರುವುದನ್ನು ಖಂಡಿಸಿ, ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದ ಬಿಜೆಪಿ ನಿಯೋಗವು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಸಂದರ್ಭದಲ್ಲಿ ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ, ಪುತ್ತೂರು ಬಿಜೆಪಿಯ ವತಿಯಿಂದ ಕಲ್ಲುಗಳನ್ನು ಹಾಕಿ ವಾಹನ ರಸ್ತೆ ರಿಪೇರಿ ಮಾಡಿದ್ದಾರೆ.

ಮಾಜಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಜು.23ರಂದು ಬೆಳಿಗ್ಗೆ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿ ರಸ್ತೆ ಕಾಮಗಾರಿ ಕುರಿತು ಸ್ಥಳೀಯ ರಿಕ್ಷಾ ಚಾಲಕರು ಮತ್ತು ಸಾರ್ವಜನಿರಿಂದ ಮಾಹಿತಿ ಪಡೆದುಕೊಂಡರು. ಕಾಮಗಾರಿ ಸಮರ್ಪಕವಾಗಿ ಮಾಡದೇ ಇರುವುದರಿಂದ ಸುಮಾರು 15 ಮನೆಗಳಿಗೆ ನೀರಿನ ಸಂಪರ್ಕ ಕಳೆದ ಒಂದು ತಿಂಗಳಿಂದ ಕಡಿತವಾಗಿರುವುದು, ಕಾಂಕ್ರೀಟ್ ರಸ್ತೆ ಬದಿಗೆ ಮಣ್ಣು ಹಾಕದೆ ಅಪಾಯದ ಸ್ಥಿತಿ ನಿರ್ಮಾಣ ಮಾಡಿರುವ ಕುರಿತು ಸಾರ್ವಜನಿಕರ ಆರೋಪಗಳನ್ನು ಆಲಿಸಿದ ಮಾಜಿ ಶಾಸಕ ಸಂಜೀವ ಮಠಂದೂರು ಆರಂಭದಲ್ಲಿ ಪೌರಾಯುಕ್ತರಿಗೆ ಕರೆ ಮಾಡಿ ಕುಡಿಯುವ ನೀರಿನ ಸಂಪರ್ಕ ತಕ್ಷಣ ದುರಸ್ಥಿ ಮಾಡುವಂತೆ ಒತ್ತಾಯಿಸಿದರು. ಇದೇ ಸಂದರ್ಭ ಆಗಮಿಸಿದ ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜೇಶ್ ಶೆಟ್ಟಿಯವರನ್ನು ಕಾಮಗಾರಿ ನಿದಾನಗತಿ ಕುರಿತು ತರಾಟೆಗೆತ್ತಿಕೊಂಡರು. ಕೊನೆಗೆ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಪ್ರತಿಭಟನೆ ಎದುರಿಸಲು ಸಿದ್ದರಾಗಿ ಎಂದು ಎಚ್ಚರಿಕೆ ನೀಡಿದರು.

ಜಾಹೀರಾತು

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಜೀವ ಮಠಂದೂರು, “ಈ ಹೆದ್ದಾರಿ ಕಾಮಗಾರಿಯ ಅವಧಿ ಮುಗಿದು ಬರೋಬ್ಬರಿ 8 ತಿಂಗಳು ಕಳೆದರೂ ಇನ್ನು ಕೆಲಸ ಪೂರ್ಣಗೊಂಡಿಲ್ಲ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ನಿತ್ಯ ಪ್ರಯಾಣಿಕರು ತೀವ್ರ ಕಿರಿಕಿರಿ ಮತ್ತು ತೊಂದರೆ ಅನುಭವಿಸುತ್ತಿದ್ದಾರೆ. ಪುತ್ತೂರಿನಿಂದ ಉಪ್ಪಿನಂಗಡಿಯ ನಡುವಿನ 13 ಕಿಲೋಮೀಟರ್ ದೂರದಲ್ಲಿ ಈಗಾಗಲೇ 11 ಕಿಲೋಮೀಟರ್ ಕಾಮಗಾರಿ ಮುಗಿದಿದೆ. ಆದರೆ ಉಳಿದಿರುವುದು ಕೇವಲ 2 ಕಿಲೋಮೀಟರ್ ಮಾತ್ರ. ಇದನ್ನು ಪೂರ್ಣಗೊಳಿಸಲು ನಾಲ್ಕೈದು ತಿಂಗಳಿಂದ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಹ ಸಂಯೋಜಕ ಪ್ರಸನ್ನ ದರ್ಬೆ, ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ನಿಕಟಪೂರ್ವ ಸ್ಥಾಯಿ ಸಮಿತಿ ಅಧ್ಯಕ್ಷ, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖ್ ಸತೀಶ್ ನಾೖಕ್‌ ದರ್ಬೆ, ಪುರುಷೋತ್ತಮ ಮುಂಗ್ಲಿಮನೆ, ಬಿಜೆಪಿ ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬೂಡಿಯಾರ್ ರಾಧಾಕೃಷ್ಣ ರೈ, ಯುವ ಮೋರ್ಚಾ ನಗರ ಅಧ್ಯಕ್ಷ ನಿತೇಶ್ ಕಲ್ಲೇಗ, ಮಹಿಳಾ ಮೋರ್ಚಾದ ಅಧ್ಯಕ್ಷೆ ಯಶೋದಾ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare12Share
Previous Post

ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

Next Post

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ - ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In