• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

July 23, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
July 23, 2026
in ಪುತ್ತೂರು, ಪ್ರಾದೇಶಿಕ, ವಿಟ್ಲ
0
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ
34
SHARES
98
VIEWS
ShareShareShare

ವಿಟ್ಲ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತ, ಸಾಹಿತಿ ಯಶವಂತ್ ವಿಟ್ಲ (ಯಶು ವಿಟ್ಲ) ಅವರಿಗೆ ಗೌರವ ಸನ್ಮಾನ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ವಿಟ್ಲದಲ್ಲಿರುವ ಅವರ ನಿವಾಸ ‘ಶ್ರವಣ’ದಲ್ಲಿ ಇತ್ತೀಚೆಗೆ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ ವಹಿಸಿದ್ದರು. ದೀಪ ಪ್ರಜ್ವಲಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು.

8722552464 Astrloger

ಜಾಹೀರಾತು

ಹಿರಿಯ ಪತ್ರಕರ್ತ ದಂಪತಿಗೆ ಗೌರವ ಸನ್ಮಾನ
ಪತ್ರಿಕಾರಂಗ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಸುದೀರ್ಘ ಕೊಡುಗೆ ನೀಡಿದ ಹಿರಿಯ ಪತ್ರಕರ್ತ ಯಶು ವಿಟ್ಲ ದಂಪತಿಯನ್ನು ಈ ಸಂದರ್ಭದಲ್ಲಿ ಶಾಲು ಹೊದಿಸಿ, ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ತಾಲೂಕು ಸ್ಥಾಪಕಾಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ಸನ್ಮಾನ ಪತ್ರ ವಾಚಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಯಶು ವಿಟ್ಲ ಅವರು, “ಸಾಹಿತ್ಯ ಕ್ಷೇತ್ರ ಹಾಗೂ ಪತ್ರಿಕೋದ್ಯಮದಲ್ಲಿನ ನನ್ನ ಸುದೀರ್ಘ ಪಯಣವನ್ನು ಗುರುತಿಸಿ ಗೌರವಿಸಿದ ತಾಲೂಕು ಘಟಕಕ್ಕೆ ಅಭಾರಿಯಾಗಿದ್ದೇನೆ” ಎಂದು ಧನ್ಯವಾದ ಅರ್ಪಿಸಿ, ಪತ್ರಕರ್ತರಿಗೆ ಶುಭ ಹಾರೈಸಿದರು.

ಗಣ್ಯರ ನುಡಿ
ತಾರಾನಾಥ್ ಗಟ್ಟಿ ಕಾಪಿಕಾಡು (ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ): “ಪತ್ರಿಕಾ ದಿನಾಚರಣೆಯ ಮಹತ್ವದ ಈ ಸಂದರ್ಭದಲ್ಲಿ ಪತ್ರಿಕಾರಂಗದಲ್ಲಿ ಅಪಾರ ಹೆಸರು ಮಾಡಿರುವ ಯಶು ವಿಟ್ಲ ಅವರನ್ನು ಸನ್ಮಾನಿಸುವ ಅವಕಾಶ ದೊರೆತಿರುವುದು ನಮ್ಮೆಲ್ಲರ ಭಾಗ್ಯ ಹಾಗೂ ಕರ್ತವ್ಯವಾಗಿದೆ.”

ಜಾಹೀರಾತು

ಹರೀಶ್ ಬಂಟ್ವಾಳ್ (ಗೌರವಾಧ್ಯಕ್ಷರು, ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲೆ): “ವಿಟ್ಲದ ಸಮಗ್ರ ಅಭಿವೃದ್ಧಿಯಲ್ಲಿ ಯಶು ವಿಟ್ಲ ಅವರ ಜನಪರ ಬರಹಗಳು ಪ್ರಮುಖ ಪಾತ್ರ ವಹಿಸಿವೆ. ಅಂತಹ ಹಿರಿಯರನ್ನು ಅವರ ಮನೆಯಲ್ಲೇ ಗೌರವಿಸುವ ಮೂಲಕ ಪುತ್ತೂರು ತಾಲೂಕು ಘಟಕ ಅರ್ಥಪೂರ್ಣ ಕಾರ್ಯಕ್ರಮ ರೂಪಿಸಿದೆ.”

ನೂತನ ಸದಸ್ಯರ ಸೇರ್ಪಡೆ ಹಾಗೂ ಡೈರಿ ವಿತರಣೆ
ಇದೇ ವೇಳೆ ಯೂನಿಯನ್‌ಗೆ ಹೊಸದಾಗಿ ಸೇರ್ಪಡೆಗೊಂಡ ಸದಸ್ಯರನ್ನು ವೇದಿಕೆಯಲ್ಲಿದ್ದ ಅತಿಥಿಗಳು ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ದಿವಾಕರ್ ದಾಸ್ ಅವರ ಮಾಲಕತ್ವದ ಎಸ್.ಎಲ್.ವಿ. ಬುಕ್ ಹೌಸ್ ವತಿಯಿಂದ ಯೂನಿಯನ್‌ನ ಎಲ್ಲಾ ಸದಸ್ಯರಿಗೆ ಡೈರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹಿರಿಯ ಸದಸ್ಯರಾದ ವಿ.ಟಿ. ಪ್ರಸಾದ್, ಹೇಮಾ ಜಯರಾಮ್ ರೈ, ವಿಟ್ಲ ಅರಮನೆಯ ಜಯರಾಮ್ ಬಲ್ಲಾಳ್, ತಾಲೂಕು ಘಟಕದ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ಪ್ರಜ್ವಲ್ ಕೋಟ್ಯಾನ್, ಜೊತೆ ಕಾರ್ಯದರ್ಶಿ ಸುಮನಾ ಕೇಪು ಸೇರಿದಂತೆ ಹಲವು ಪತ್ರಕರ್ತರು ಹಾಗೂ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದ ನಿರ್ವಹಣೆ:
ಮೌಶ್ಮಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಪ್ರಕಾಶ್ ಪುಣಚ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯೆ ಮಧುಶ್ರೀ ವಂದಿಸಿ, ತಾಲೂಕು ಕೋಶಾಧಿಕಾರಿ ಅಶ್ವಿನಿ ಪೆರುವಾಯಿ ಕಾರ್ಯಕ್ರಮ ನಿರೂಪಿಸಿದರು.

ಯಶು ವಿಟ್ಲರವರು ತಾನು ಬರೆದ ಪುಸ್ತಕವನ್ನು ಈ ಸಂದರ್ಭದಲ್ಲಿ ತುಳು ಅಕಾಡಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಮತ್ತು ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್ ಬಂಟ್ವಾಳ, ತಾಲೂಕು ಅಧ್ಯಕ್ಷರಾದ ರಾಮ್ ದಾಸ್ ಶೆಟ್ಟಿ ಸೇರಿದಂತೆ ಅತಿಥಿಗಳಿಗೆ ಹಾಗೂ ಸದಸ್ಯರಿಗೆ ವಿತರಿಸಿದರು.

Muliya

ಜಾಹೀರಾತು

SendShare14Share
Previous Post

ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

Next Post

ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In