• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

by ಪ್ರಜಾಧ್ವನಿ ನ್ಯೂಸ್
July 25, 2026
in ರಾಜಕೀಯ, ರಾಷ್ಟ್ರೀಯ
0
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ
13
SHARES
38
VIEWS
ShareShareShare

ನವದೆಹಲಿ, ಜುಲೈ 25: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’  ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್  ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಸಿಜೆಪಿ ವಕ್ತಾರರು ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ ಬೇಡಿಕೆಯಾಗಿತ್ತು. ಸಂಧಾನ ಮಾತುಕತೆಯ ವೇಳೆ ಉಳಿದ ಎರಡು ಬೇಡಿಕೆಗಳಿಗೆ ಕೂಡಲೇ ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸಚಿವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಇಂದು (ಶನಿವಾರ) ಮಧ್ಯಾಹ್ನದವರೆಗೆ ಸಮಯ ಕೋರಿದ್ದರು.

ಇದೀಗ ಕೊನೆಗೂ ಸಿಜೆಪಿ ಹಾಗೂ ಪ್ರತಿಭಟನಾಕಾರರ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆದಿದೆ. ಅಲ್ಲಿಗೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಎಲ್ಲ ಬೇಡಿಕೆಗಳೂ ಈಡೇರಿದಂತಾಗಿದೆ.

ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವ ಮಂಡಳಿಗೆ ರಾಜೀನಾಮೆ ನೀಡಿದರು, ಇದನ್ನು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ “ಸಾಮಾನ್ಯ ಜನರಿಗೆ ಗೆಲುವು” ಎಂದು ಹೇಳಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ, ಆತ್ಮಹತ್ಯೆಯಿಂದ ಸಾವನ್ನಪ್ಪಿದ ನೀಟ್ ಆಕಾಂಕ್ಷಿಗಳ ಕುಟುಂಬಗಳಿಗೆ ರೂ. 1 ಕೋಟಿ ಪರಿಹಾರ ಮತ್ತು ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ಗಳನ್ನು ಹಿಂಪಡೆಯುವುದು ಸಿಜೆಪಿಯ ಮೂರು ಬೇಡಿಕೆಗಳಲ್ಲಿ ಸೇರಿವೆ.

ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ:

8722552464 Astrloger

ಜಾಹೀರಾತು

“ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು ಎಂದು ನಾನು ನಂಬುತ್ತೇನೆ, ಮತ್ತು ತಮ್ಮ ಹಕ್ಕುಗಳಿಗಾಗಿ ಹಠಕ್ಕೆ ಬಿದ್ದು ನಿಂತ ಪ್ರತಿಯೊಬ್ಬ ಯುವಕ-ಯುವತಿಯರ ಬಗ್ಗೆ ನನಗೆ ಹೆಮ್ಮೆಯಿದೆ. ಮಹಾತ್ಮ ಗಾಂಧೀಜಿಯವರು ನಮಗೆ ಕಲಿಸಿದ ಹಾದಿಯಲ್ಲೇ ಅವರು ಇದನ್ನು ಮಾಡಿದರು. ಅವರು ಇದನ್ನು ಸಂಪೂರ್ಣ ಅಹಿಂಸಾತ್ಮಕವಾಗಿಯೇ ಮಾಡಿದರು. ಅವರ ಮೇಲೆ ಪೆಲೆಟ್ ಗನ್‌ಗಳನ್ನು ಹಾರಿಸಲಾಯಿತು, ಅಶ್ರುವಾಯು ಬಳಸಲಾಯಿತು, ಲಾಠಿಗಳಿಂದ ಹೊಡೆಯಲಾಯಿತು. ಅವರಿಗೆ ಗಂಭೀರ ಗಾಯಗಳಾದವು. ಆದರೆ ಅವರು ಎಂದಿಗೂ ತಲೆಬಾಗಲಿಲ್ಲ. ಕೊನೆಗೆ ಮೋದಿ ಸರ್ಕಾರವೇ ಅವರ ಬೇಡಿಕೆಗೆ ತಲೆಬಾಗಬೇಕಾಯಿತು” ಎಂದು ಪ್ರಿಯಾಂಕಾ ಗಾಂಧಿ ಮೆಚ್ಚುಗೆ ಸೂಚಿಸಿದ್ದಾರೆ.

ಪ್ರಜಾಪ್ರಭುತ್ವದ ಗೆಲುವು- ಅರವಿಂದ್ ಕೇಜ್ರಿವಾಲ್:

“ನಿಮ್ಮೆಲ್ಲರಿಗೂ ಅಭಿನಂದನೆಗಳು. ನಮ್ಮ ದೇಶದ ಯುವಜನತೆಗೆ ಅಭಿನಂದನೆಗಳು. ನಿಮ್ಮ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿರುವುದು ಅತ್ಯಂತ ಸಂತೋಷದ ವಿಷಯ. ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ ನೀಡಬೇಕಾಯಿತು. ಇದು ನಮ್ಮ ಪ್ರಜಾಪ್ರಭುತ್ವಕ್ಕೆ ಸಿಕ್ಕ ಬೃಹತ್ ಗೆಲುವು. ನಮ್ಮ ದೇಶದ ಜನರಿಗೆ ಪ್ರಜಾಪ್ರಭುತ್ವದ ಮೇಲಿದ್ದ ನಂಬಿಕೆಯೇ ಕುಸಿಯಲು ತೊಡಗಿತ್ತು. ಸರ್ಕಾರಗಳು ಜನರ ಧ್ವನಿಗೆ ಕಿವಿಗೊಡುವುದಿಲ್ಲ ಎಂದೇ ಅವರು ಭಾವಿಸಿದ್ದರು. ಜನರು ಸರ್ಕಾರದ ಮುಂದೆ ಕೈಮುಗಿದು ಮನವಿ ಮಾಡುತ್ತಿದ್ದರು, ಧ್ವನಿ ಎತ್ತುತ್ತಿದ್ದರು, ಆದರೂ ಸರ್ಕಾರ ಎಂದಿಗೂ ಆಲಿಸುತ್ತಿರಲಿಲ್ಲ. ಈಗ ಕೊನೆಗೂ ಸರ್ಕಾರ ಮಣಿಯಬೇಕಾಯಿತು” ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಜಾಹೀರಾತು

ಎಎಪಿ ನಾಯಕ ಮನೀಶ್ ಸಿಸೋಡಿಯಾ ಹೇಳಿದ್ದೇನು?:

“ಧರ್ಮೇಂದ್ರ ಪ್ರಧಾನ್ ಅವರು ಸ್ವಯಂಪ್ರೇರಿತವಾಗಿ ರಾಜೀನಾಮೆ ಸಲ್ಲಿಸಿಲ್ಲ. ದೇಶದ ಮಕ್ಕಳು, ದೇಶದ ವಿದ್ಯಾರ್ಥಿಗಳು ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆಯುವಂತೆ ಮಾಡಿದ್ದಾರೆ. ಇದು ನಿಜಕ್ಕೂ ಸ್ವಯಂಪ್ರೇರಿತ ರಾಜೀನಾಮೆಯಾಗಿದ್ದರೆ, ನೀಟ್ ಪೇಪರ್ ಲೀಕ್ ಸಂಭವಿಸಿದ ತಕ್ಷಣವೇ ನಡೆಯಬೇಕಿತ್ತು. ದೇಶಕ್ಕೆ ಈಗ ಬೃಹತ್ ಶಿಕ್ಷಣ ಕ್ರಾಂತಿಯ ಅಗತ್ಯವಿದೆ” ಎಂದು ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಹೇಳಿಕೆ:

Muliya

ಜಾಹೀರಾತು

“ಇದು ದೇಶದ ಯುವಶಕ್ತಿ ಮತ್ತು ವಿದ್ಯಾರ್ಥಿ ಚಳವಳಿಗೆ ಸಿಕ್ಕ ಮೊದಲ ಜಯ. ದೇಶದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಕೋಟಿ ಕೋಟಿ ಅಭಿನಂದನೆಗಳು. ಇದು ಮೊದಲ ಜಯ, ಮೊದಲ ಹೆಜ್ಜೆ. ಬಿಜೆಪಿ ಸರ್ಕಾರದ ಅಹಂಕಾರ ಖಂಡಿತವಾಗಿಯೂ ಮುರಿದುಬಿದ್ದಿದೆ. ಆದರೆ ಅದು ಸಂಪೂರ್ಣವಾಗಿ ಶಮನವಾಗುವವರೆಗೆ ಮತ್ತು ಶಿಕ್ಷಣ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಸುಧಾರಣೆಯಾಗುವವರೆಗೆ, ನಾವು ಈ ಹೋರಾಟವನ್ನು ಮುಂದುವರಿಸುತ್ತೇವೆ…” ಎಂದು ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಹೇಳಿದ್ದಾರೆ.

SendShare5Share
Previous Post

ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

Next Post

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In