• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ನಿವೃತ್ತಿ ಘೋಷಿಸಿದ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ

ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ  ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

November 5, 2026
‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್

ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

    ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

    ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

    ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ  ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

    ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

    ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

    ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

by ಪ್ರಜಾಧ್ವನಿ ನ್ಯೂಸ್
July 26, 2026
in ಕ್ರೈಮ್, ದಕ್ಷಿಣ ಕನ್ನಡ
0
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್
30
SHARES
87
VIEWS
ShareShareShare

ಮಂಗಳೂರು: ಮಂಗಳೂರಿನಲ್ಲಿ ಸಮಾಜ ಸೇವೆ ಮಾಡುವುದಾಗಿ ಬಿಂಬಿಸಿಕೊಂಡಿದ್ದ ವ್ಯಕ್ತಿಯೋವರ್ವ ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ ಮಾಡುತ್ತಿದ್ದ ವಿಚಾರ ಬಹಿರಂಗಗೊಂಡಿದೆ. ಜಲೀಲ್ ಬಾಬಾ ಎಂಬಾತ ಆರೋಪಿಯಾಗಿದ್ದು, ಈತ ತನ್ನ ಆ್ಯಂಬುಲೆನ್ಸ್ ಅನ್ನೇ ಡ್ರಗ್ ಪೂರೈಕೆಯ ಅಡ್ಡೆ ಮಾಡಿಕೊಂಡಿದ್ದ ಎಂಬುದು ಗೊತ್ತಾಗಿದೆ.

ಜೂನ್ 25ರಂದು ಮಂಗಳೂರಿನಲ್ಲಿ ಅಣ್ಣಪ್ಪ ಸ್ವಾಮಿ ಆಲಿಯಾಸ್ ಮನು ಎಂಬಾತನನ್ನು ಎಂಡಿಎಂಎ ಸಹಿತ ಬಂಧಿಸಲಾಗಿತ್ತು. ಈ ವೇಳೆ ಪೊಲೀಸರಿಗೆ ಬಾಗಲಕೋಟೆಯ ಡ್ರಗ್​​ ಲಿಂಕ್​​ ಬಗ್ಗೆ ಮಾಹಿತಿ ದೊರೆತಿತ್ತು. ಹೀಗಾಗಿ ಜುಲೈ 15ರಂದು ಬಾಗಲಕೋಟೆಯ ಲಾಡ್ಜ್ ಮೇಲೆ ದಾಳಿ ನಡೆಸಿದ್ದ ಮಂಗಳೂರು ಸಿಸಿಬಿ ಪೊಲೀಸರು, ಅಲ್ಲಿ ಮೂವರನ್ನು ಬಂಧಿಸಿ ಐದು ಕೋಟಿ ಮೌಲ್ಯದ ಐದು ಕೆಜಿ ಡ್ರಗ್ಸ್ ವಶ ಪಡಿಸಿಕೊಂಡಿದ್ದರು. ಈ ವೇಳೆ ಬೆಳ್ತಂಗಡಿಯ ಮಹಮ್ಮದ್ ಅಲ್ಫಾಜ್, ಮಹಮ್ಮದ್ ಮುಸ್ತಾಫಾ ಅರೆಸ್ಟ್​​ ಆಗಿದ್ದರು.

  • ಬಂಧನ ಮತ್ತು ದಂಧೆ ಪತ್ತೆ: ಇತ್ತೀಚೆಗೆ ಮಂಗಳೂರು ಸಿಸಿಬಿ ಪೊಲೀಸರು ಬಾಗಲಕೋಟೆಯಲ್ಲಿ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ, ಅವರಿಂದ ಬರೋಬ್ಬರಿ 5 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.
  • ಆರೋಪಿಯ ಪಾತ್ರ: ಈ ಬೃಹತ್ ಡ್ರಗ್ಸ್ ಜಾಲದ ತನಿಖೆ ನಡೆಸಿದಾಗ, ಬೆಳ್ತಂಗಡಿಯಲ್ಲಿ ಸಮಾಜ ಸೇವಕ ಹಾಗೂ ಹೀರೋನಂತೆ ಗುರುತಿಸಿಕೊಂಡಿದ್ದ ಆ್ಯಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಕೂಡ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ತಪಾಸಣೆಗಳಿಂದ ಬಚಾವಾಗಲು ಈತ ತುರ್ತು ವಾಹನವಾದ ಆ್ಯಂಬುಲೆನ್ಸ್ ಅನ್ನೇ ಮಾದಕ ವಸ್ತುಗಳ ಸಾಗಾಟಕ್ಕೆ ಬಳಸುತ್ತಿದ್ದ ಎನ್ನಲಾಗಿದೆ.

ಬಂಧಿತ ಮೂವರು ಲೋಕಲ್ ಪೆಡ್ಲರ್ ಜಲೀಲ್ ಬಾಬಾಗೆ ಡ್ರಗ್ಸ್ ಒದಗಿಸುತ್ತಿದ್ದ ಬಗ್ಗೆ ಸ್ಪೋಟಕ ಮಾಹಿತಿ ತನಿಖೆ ವೇಳೆ ಲಭ್ಯವಾಗಿದ್ದು, ಸದ್ಯ ಬಂಧಿತರ ಬಗ್ಗೆ ಮಂಗಳೂರು ಕೋರ್ಟ್​​ಗೆ ಪೊಲೀಸರು ವರದಿ ನೀಡಿದ್ದಾರೆ. ಕಳೆದ ಎಂಟು ದಿನಗಳಿಂದ ಮೊಬೈಲ್ ಸ್ವಿಚ್ಚ್ ಆಫ್ ಮಾಡಿಕೊಂಡು ಆ್ಯಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಎಸ್ಕೇಪ್ ಆಗಿರೋ ಬಗ್ಗೆಯೂ ಮಾಹಿತಿ ನೀಡಲಾಗಿದೆ.

8722552464 Astrloger

ಜಾಹೀರಾತು

ಮಂಗಳೂರು ಸಿಸಿಬಿ ಪೊಲೀಸರು ಈತನ ಪತ್ತೆಗಾಗಿ ಜಾಲ ಬೀಸಿದ್ದು, ತೀವ್ರ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

ಜಾಹೀರಾತು

LOTUS TRAVEL

ಜಾಹೀರಾತು

SendShare12Share
Previous Post

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

Next Post

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ 'ಜಿರಳೆ' ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In