• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

by ಪ್ರಜಾಧ್ವನಿ ನ್ಯೂಸ್
July 26, 2026
in ಉದ್ಯೋಗ - ಶಿಕ್ಷಣ, ರಾಷ್ಟ್ರೀಯ
0
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!
21
SHARES
60
VIEWS
ShareShareShare

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಹೋರಾಟದಿಂದ ಕೊನೆಗೂ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ದೇಶದಲ್ಲಿನ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮುಂದಾಗಿದೆ.

ಈ ಸಂಬಂಧ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ.

8722552464 Astrloger

ಜಾಹೀರಾತು

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಿ ಮೋದಿ ವಿಡಿಯೋ ಸಂದೇಶ ಹಂಚಿಕೊಂಡಿದ್ದು, ದೇಶದಲ್ಲಿನ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಆಧುನೀಕರಿಸುವತ್ತ ಈ ಕಾರ್ಯಪಡೆ ಗಮನಹರಿಸಲಿದೆ ಎಂದು ಹೇಳಿದ್ದಾರೆ. ಪರೀಕ್ಷೆಗಳ ಪಾವಿತ್ರ್ಯತೆ ಹಾಗೂ ವ್ಯವಸ್ಥಿತ ಸುಧಾರಣೆಗಳ ಅಗತ್ಯತೆಯ ಕುರಿತು ಹೆಚ್ಚುತ್ತಿರುವ ಕಳವಳಗಳ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ.

ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಭಾರತ ಸರ್ಕಾರ ನಿರಂತರವಾಗಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದವರು ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ. ನಾವು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಿದ್ದೇವೆ. ನಾಳೆ ಸಂಸತ್ತಿನಲ್ಲಿಯೂ ಸಹ, ಕಠಿಣ ಕಾನೂನು ನಿಬಂಧನೆಗಳೊಂದಿಗೆ ಹೊಸ ಕಾನೂನನ್ನು ರೂಪಿಸುವ ದಿಕ್ಕಿನಲ್ಲಿ ನಾವು ಮುಂದುವರಿಯುತ್ತಿದ್ದೇವೆ ಮೋದಿ ತಿಳಿಸಿದ್ದಾರೆ.

ಜಾಹೀರಾತು

ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆ ಕೊನೆಗೊಳಿಸಿದೆ. ಅದಾದ ಒಂದು ದಿನದ ನಂತರ ಈ ಪ್ರಕಟಣೆ ಬಂದಿದೆ.

SendShare8Share
Previous Post

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

Next Post

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In