• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

July 27, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಯಾರು ಕೂಡ ಈ ರೀತಿ ದ್ವೇಷದ ರಾಜಕಾರಣ ನಡೆಸಿಲ್ಲ , ಬಿಜೆಪಿ – ಪುತ್ತಿಲ ನಡುವಿನ ಭಿನ್ನಾಭಿಪ್ರಾಯಕ್ಕೆ ಹೈಕಮಾಂಡ್ ನಿರ್ಧಾರ

by ಪ್ರಜಾಧ್ವನಿ ನ್ಯೂಸ್
July 27, 2026
in ಪುತ್ತೂರು, ಪ್ರಾದೇಶಿಕ, ರಾಜಕೀಯ
0
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು
120
SHARES
342
VIEWS
ShareShareShare

ಪುತ್ತೂರು: ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜೇಶ್ ಬನ್ನೂರು , ಅರುಣ್ ಕುಮಾರ್ ಪುತ್ತಿಲ ಹಾಗೂ ಬಿಜೆಪಿ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಲಕ್ಕಿ ಡಿಪ್ ಡ್ರಾ ಆದಂತೆ ಅಶೋಕ್ ಕುಮಾರ್ ರೈ ಗೆದ್ದು ಬಿಟ್ಟರು. ಒಟ್ಟಿನಲ್ಲಿ ಅರುಣ್ ಕುಮಾರ್ ಪುತ್ತಿಲ ನೀಡಿದ ಭಿಕ್ಷೆ ಅಶೋಕ್ ರೈ ಅವರ ಶಾಸಕ ಹುದ್ದೆ. ಇದನ್ನು ಮರೆತು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದರು.

ಬಿಜೆಪಿ ಹಾಗೂ ಪುತ್ತಿಲ ಭಿನ್ನಾಭಿಪ್ರಾಯದ ಬಗ್ಗೆ ಪ್ರಶ್ನಿಸಿದಾಗ, ಸಣ್ಣ ಭಿನ್ನಾಭಿಪ್ರಾಯ ಇದ್ದದ್ದು ನಿಜ. ಇಂದು ಪುರುಷರಕಟ್ಟೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇದಕ್ಕೂ ಬೆಂಬಲ ನೀಡುತ್ತೇವೆ. ಮುಂದೆ ಬಿಜೆಪಿ – ಪುತ್ತಿಲ ನಡುವಿನ ಭಿನ್ನಾಭಿಪ್ರಾಯಕ್ಕೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ಮಾಡುವುದನ್ನು ಸಹಿಸದ ಪುತ್ತೂರಿನ ಶಾಸಕರ ಸರ್ವಾಧಿಕಾರಿ ಧೋರಣೆ ಜನತೆಗೆ ಅರ್ಥವಾಗತೊಡಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಪುತ್ತೂರು-ಉಪ್ಪಿನಂಗಡಿ ರಸ್ತೆಯ ಬೊಳುವಾರುನಿಂದ ಹಾರಾಡಿ ನಡುವೆ ನಡೆಯುತ್ತಿರುವ ಕಾಮಗಾರಿಯನ್ನು ಬಿಜೆಪಿಯ ನಾಯಕರು ಮತ್ತು ಕಾರ್ಯಕರ್ತರು ಪರಿಶೀಲನೆ ನಡೆಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದ್ದಾರೆ. ಇದನ್ನು ಸಹಿಸದ ಶಾಸಕರು ಟೀಕೆ ಮಾಡುತ್ತಿದ್ದಾರೆ. ಅಪಹಾಸ್ಯ ಮಾಡುತ್ತಿದ್ದಾರೆ. ಇದು ಅವರ ಸ್ಥಾನಕ್ಕೆ ತಕ್ಕ ನಡವಳಿಕೆ ಅಲ್ಲ. ಪ್ರತಿಪಕ್ಷ ಇರುವುದೇ ಆಡಳಿತ ವ್ಯವಸ್ಥೆಯನ್ನು ಎಚ್ಚರಿಸುವುದಕ್ಕೆ ಎಂಬುದು ಶಾಸಕರಿಗೆ ತಿಳಿದಿರಬೇಕು. ಹಿಂದೆ ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವಾಗ ಮತ್ತು ಪುತ್ತೂರಿನಲ್ಲಿ ಬಿಜೆಪಿಯ ಶಾಸಕರು ಇರುವಾಗ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ಸಿನವರು ಟೀಕೆ, ವಿರೋಧ, ಪ್ರತಿಭಟನೆ ಮಾಡಿದ್ದಾರೆ. ಅದನ್ನು ನಾವು ನಕರಾತ್ಮಕವಾಗಿ ಸ್ವೀಕರಿಸಿದ್ದೇವೆ. ಆದರೆ ಈಗಿನ ಶಾಸಕರು ಯಾವ ಸಲಹೆಗಳನ್ನು ಸ್ವೀಕರಿಸುವ ಮನೋಸ್ಥಿತಿಯನ್ನು ಹೊಂದಿಲ್ಲ ಎಂಬುದು ಅವರ ವರ್ತನೆಯಿಂದ ಗೊತ್ತಾಗುತ್ತದೆ. ಕಾಮಗಾರಿ ನಡೆಯುವ ಜಾಗವನ್ನು ಪರಿಶೀಲನೆ. ನಡೆಸಿದ್ದನ್ನೇ ಸಹಿಸದ ಶಾಸಕರು ಇನ್ನು ಹೇಗೆ ಅಧಿಕಾರಿ ವರ್ಗವನ್ನು ನೋಡಿಕೊಳ್ಳುತ್ತಾರೆ ಎಂಬುದನ್ನು ಜನರು ಅರ್ಧ ಮಾಡಿಕೊಳ್ಳುತ್ತಾರೆ ಎಂದು ಹೇಳಿದ ರಾಜೇಶ ಬನ್ನೂರು ಅವರು ಜನರು ಕಟ್ಟಿದ ತೆರಿಗೆ ಹಣವನ್ನು ಸರಕಾರ ಅಭಿವೃದ್ಧಿ ಕಾರ್ಯಗಳಿಗೆ ಬಳಸುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲದ ಶಾಸಕರು ಸರಕಾರದ ಅನುದಾನವನ್ನು ಅವರ ಮನೆಯಿಂದ ನೀಡುವಂತೆ ಭಾವಿಸಿದಂತಿದೆ ಎಂದು ಹೇಳಿದರು.

ಬಿಜೆಪಿಯವರು ನಮ್ಮ ತಂಟೆಗೆ ಬರಬೇಡಿ ಎಂದು ಶಾಸಕರು ಹೇಳಿರುವ ಕುರಿತು ಪ್ರತಿಕ್ರಿಯಿಸಿದ ರಾಜೇಶ್ ಬನ್ನೂರು ಅವರು ನಾವು ಯಾರೂ ಶಾಸಕರ ತಂಟೆಗೆ ಹೋಗುತ್ತಿಲ್ಲ. ಅವರ ವೈಯುಕ್ತಿಕ ವಿಚಾರ, ವ್ಯವಹಾರದ ಬಗ್ಗೆ ನಾವು ಮಾತನಾಡುತ್ತಿಲ್ಲ. ಸರಕಾರದ ಅನುದಾನದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಲ್ಲಿನ ವೈಫಲ್ಯವನ್ನು ಹಾಗೂ ಅವೈಜ್ಞಾನಿಕ ಕಾಮಗಾರಿಗಳ ಲೋಪವನ್ನು ಎತ್ತಿ ತೋರಿಸುತ್ತಿದ್ದೇವೆ. ಅದನ್ನೇ ಶಾಸಕರು ಸಹಿಸುವುದಿಲ್ಲ ಎಂದಾದರೆ ಅವರು ಸರ್ವಾಧಿಕಾರಿ ಎಂದು ಕಾಂಗ್ರೆಸ್ಸಿನವರೇ ಹೇಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ, ಅಶೋಕ್ ರೈ ಅವರು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದಾಗ ಅವರೊಂದಿಗೆ ಇದ್ದವರು ಹೆಚ್ಚಿನವರು ಈಗ ಅವರೊಂದಿಗೆ ಇಲ್ಲ. ಈಗ ಇರುವವರು ಬಹುತೇಕ ಮಂದಿ ಚುನಾವಣೆಯಲ್ಲಿ ಅವರನ್ನು ಸೋಲಿಸಲು ಪ್ರಯತ್ನಿಸಿದವರು ಎಂಬುದು ಅವರ ಗಮನದಲ್ಲಿ ಇರಬೇಕು ಎಂದರು

ಬಿಜೆಪಿಯವರು ಸ್ಥಳ ಪರಿಶೀಲನೆ ನಡೆಸಿದ ಜಾಗಕ್ಕೆ ಅನುದಾನ ಕೊಡುವುದಿಲ್ಲ ಎಂದು ಹೇಳುವ ಶಾಸಕರು ಹಿಂದಿನ ಬಿಜೆಪಿ ಶಾಸಕರಿಂದ ಕಲಿಯುವುದು ಬಹಳಷ್ಟು ಇದೆ. ಬಿಜೆಪಿಯಿಂದ ಗೆದ್ದಿದ್ದ ಉರಿಮಜಲು ರಾಮ ಭಟ್ ಆಗಲೀ, ಡಿ.ವಿ.ಸದಾನಂದ ಗೌಡರಾಗಲೀ, ಶಕುಂತಲಾ ಶೆಟ್ಟಿ, ಮಲ್ಲಿಕಾ ಪ್ರಸಾದ್, ಸಂಜೀವ ಮಠಂದೂರು ಅಗಲೀ ಯಾರು ಕೂಡ ಈ ರೀತಿ ದ್ವೇಷದ ರಾಜಕಾರಣ ನಡೆಸಿಲ್ಲ. ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡಿಲ್ಲ. ಆದರೆ ಈಗಿನ ಶಾಸಕರು ತಮ್ಮಿಂದಲೇ ಎಲ್ಲಾ ನಾನೇ ಎಲ್ಲಾ ಎಂದು ತಿಳಿದುಕೊಂಡಿದ್ದಾರೆ. ಅವರು ಮಂಜೂರು ಮಾಡಿಸಿದ್ದಾರೆ ಎಂದು ಹೇಳಿಕೊಳ್ಳುವ ಅಕ್ರಮ ಸಕ್ರಮದಲ್ಲಿ ಎಷ್ಟು ಭ್ರಷ್ಟಾಚಾರ ಆಗಿದೆ, ಕಾಮಗಾರಿಗಳ ಕಂಟ್ರಾಕ್ಟಿನಲ್ಲಿ ಎಷ್ಟು ಪರ್ಸೆಂಟ್ ಕಮಿಷನ್ ಪಡೆಯಲಾಗುತ್ತಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ಅವರ ಆಚೆ ಈಚೆ ಇರುವವರು ಎಷ್ಟು ಲಂಚ ಪಡೆಯುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಾಗಿದೆ ಎಂದರು.

8722552464 Astrloger

ಜಾಹೀರಾತು

ಶಾಸಕ ಅಶೋಕ್ ರೈ ಸೋಲು ಖಚಿತ

ಶಾಸಕರು ಇತರರನ್ನು ಅಪಹಾಸ್ಯ ಮಾಡುವುದು, ಅವಹೇಳನ ಮಾಡುವುದು, ವ್ಯಂಗ್ಯ ಮಾಡುವುದೇ ಅಭಿವೃದ್ಧಿ ಎಂದು ತಿಳಿದುಕೊಂಡಿದ್ದಾರೆ. ನಮ್ಮೊಳಗಿನ ಸಣ್ಣ ಪುಟ್ಟ ಭಿನ್ನಾಭಿಪ್ರಾಯದಿಂದಾಗಿ ನಾವು ವಿಧಾನಸಭಾ ಚುನಾವಣೆಯಲ್ಲಿ ಸೋತಿರಬಹುದು. ಪ್ರತೀ ಸಲ ಸೋತಾಗಲೂ ಎದ್ದು ನಿಂತಿದ್ದೇವೆ. ಸೋಲಿಗಾಗಿ ಅಂಜುವ ಜಾಯಮಾನ ಬಿಜೆಪಿಯದ್ದು ಅಲ್ಲ, ಬಿಜೆಪಿಯೊಳಗಿನ ಎಲ್ಲಾ ವ್ಯತ್ಯಾಸಗಳನ್ನು ಸರಿ ಪಡಿಸಿಕೊಂಡು ಬಲಿಷ್ಠರಾಗುತ್ತಿದ್ದೇವೆ. ನಾಯಕರು ಮತ್ತು ಕಾರ್ಯಕರ್ತರು ಏಕ ಮನಸ್ಸಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಮಹಿಳಾ ಮೋರ್ಚಾ, ಯುವ ಮೋರ್ಚ ಸೇರಿದಂತೆ ಬಿಜೆಪಿಯ ಎಲ್ಲಾ ಘಟಕಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಕಳೆದ ಚುನಾವಣೆಯಲ್ಲಿ ಭಾರೀ ನಿರೀಕ್ಷೆಯಿಂದ ಮತ ಚಲಾಯಿಸಿದ್ದವರು ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಗಮನಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಅವರ ಸೋಲು ಕಟ್ಟಿಟ್ಟ ಬುತ್ತಿಯಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾಗೌರಿ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಲೊಕೇಶ್ ಚಾಕೋಟೆ, ಮಾಧ್ಯಮ ಪ್ರಮುಖ್ ಸತೀಶ್ ನಾಯ್ಕ್, ಮಹೇಶ್ ಉಪಸ್ಥಿತರಿದ್ದರು.

ಜಾಹೀರಾತು

SendShare48Share
Previous Post

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

Next Post

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..