• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಈ ವಾರವೇ SSLC ಫಲಿತಾಂಶ

May 7, 2024
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಈ ವಾರವೇ SSLC ಫಲಿತಾಂಶ

by ಪ್ರಜಾಧ್ವನಿ ನ್ಯೂಸ್
May 7, 2024
in ರಾಜ್ಯ
0
SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಈ ವಾರವೇ SSLC ಫಲಿತಾಂಶ
17
SHARES
49
VIEWS
ShareShareShare

ಬೆಂಗಳೂರು, ಮೇ 06: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ

ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜಾಹೀರಾತು

ಲೋಕಸಭೆ ಚುನಾವಣೆಯ ಮತದಾನ ಮುಗಿದ ಬಳಿಕ ಅಂದರೆ ಮೇ 9 ಅಥವಾ 10ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಇನ್ನು ಮೇ 10 ಬಸವ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇದೆ. ಹೀಗಾಗಿ ಮೇ 9ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಮಾಡಲು ಪರೀಕ್ಷಾ ಮಂಡಳಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದ ದಿನ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಅಂಕಪಟ್ಟಿ ಬರುವುದು ತಡವಾಗುವ ಕಾರಣ ಮುಂದಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಈ ವೆಬ್​ಸೈಟ್‌ಗಳಲ್ಲಿ ಸಿಗುವ ಫಲಿತಾಂಶವನ್ನೇ ಡೌನ್‌ಲೋಡ್‌ ಮಾಡಿಕೊಳ್ಳಬಹುದು

8722552464 Astrloger

ಜಾಹೀರಾತು

SendShare7Share
Previous Post

ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ: ಡಾ. ವಿಜಯ ಸರಸ್ವತಿ

Next Post

ಕೆಎಂಎಫ್‌ಗೆ ಹಾಲು-ಮೊಸರು, ಮಜ್ಜಿಗೆ ಪೂರೈಕೆ ಸವಾಲು ಪ್ರಮುಖ ನಗರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ 8.30 ರ ವೇಳೆಗೆ ಅಂಗಡಿ, ನಂದಿನಿ ಮಳಿಗೆಗಳಲ್ಲಿ ಹಾಲು , ಮೊಸರು, ಮಜ್ಜಿಗೆ ಖಾಲಿ ಖಾಲಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In