• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

July 29, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

by ಪ್ರಜಾಧ್ವನಿ ನ್ಯೂಸ್
July 29, 2026
in ಕ್ರೈಮ್, ಮಂಗಳೂರು
0
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು
14
SHARES
40
VIEWS
ShareShareShare

2026ನೇ ಸಾಲಿನಲ್ಲಿ ಇದುವರೆಗೆ 87 ಎನ್.ಡಿ.ಪಿ.ಎಸ್. ಪ್ರಕರಣಗಳನ್ನು ದಾಖಲಿಸಿ 157 peddlers ಆರೋಪಿಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗಳಲ್ಲಿ ರೂ.8,18,30,130/- ಮೌಲ್ಯದ 148 ಕೆ.ಜಿ. 615 ಗ್ರಾಂ ಗಾಂಜಾ, 7 ಕೆ.ಜಿ 165 ಗ್ರಾಂ ಎಂ.ಡಿ.ಎಂ.ಎ., 1 ಕೆಜಿ 705 ಗ್ರಾಂ ಹೈಡ್ರೋ ವೀಡ್ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಅವಧಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 463 ವ್ಯಕ್ತಿಗಳ ವಿರುದ್ಧ 356 ಪ್ರಕರಣಗಳನ್ನು ದಾಖಲಿಸಲಾಗಿದೆ.

ಈ ದಿನ ದಿನಾಂಕ 29-07-2026 ರಂದು ಬೆಳಿಗ್ಗೆ 11.00 ಗಂಟೆಗೆ ಮಂಗಳೂರು ನಗರದ ಮುಲ್ಕಿಯ ಕೊಲ್ನಾಡು ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ Ramky Energy and Environment Ltd (Re Sustainability Healthcare Solutions Ltd.) ಸಂಸ್ಥೆಯಲ್ಲಿ, ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಮಾನ್ಯ ನ್ಯಾಯಾಲಯದ ಅನುಮತಿಯೊಂದಿಗೆ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ಮಾದಕ ವಸ್ತು ನಾಶಪಡಿಸುವ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳ 59 ಎನ್.ಡಿ.ಪಿ.ಎಸ್. ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಕೆಳಕಂಡ ಮಾದಕ ವಸ್ತುಗಳನ್ನು Drug Disposal Committee ಸಮಕ್ಷಮ ನಾಶಪಡಿಸಲಾಯಿತು.

• *450 ಕೆ.ಜಿ ಗಾಂಜಾ
• 43 ಕೆ.ಜಿ. 260 ಗ್ರಾಂ ಎಂ.ಡಿ. ಎಂ.ಎ.
• 80 ಗ್ರಾಂ ಚರಸ್
• 880 ಗ್ರಾಂ ಹೈಡ್ರೋ ವೀಡ್ ಗಾಂಜಾ
• 1 ಕೆ.ಜಿ. 200 ಗ್ರಾಂ ಭಾಂಗ್

ಒಟ್ಟಾರೆ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ನಾಶಪಡಿಸಿ ವಿಲೇವಾರಿ ಮಾಡಲಾಯಿತು.

ಜಾಹೀರಾತು

ನಾಶಪಡಿಸಲಾದ ಮಾದಕ ವಸ್ತುಗಳಲ್ಲಿ ಪ್ರಮುಖವಾಗಿ 2024ನೇ ಸಾಲಿನಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸುಮಾರು ₹ 75 ಕೋಟಿ ಮೌಲ್ಯದ 37 ಕೆ.ಜಿ. ಎಂ.ಡಿ.ಎಂ.ಎ., 2025ನೇ ಸಾಲಿನಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಅಂದಾಜು ₹ 4.47 ಕೋಟಿ ಮೌಲ್ಯದ ಸುಮಾರು 4 ಕೆ.ಜಿ. ಎಂ.ಡಿ.ಎಂ.ಎ., ಕೊಣಾಜೆ ಪೊಲೀಸ್ ಠಾಣೆಯ ಸುಮಾರು ₹ 20 ಲಕ್ಷ ಮೌಲ್ಯದ 106 ಕೆ.ಜಿ. ಗಾಂಜಾ ಹಾಗೂ ಮೂಡಬಿದ್ರೆ ಪೊಲೀಸ್ ಠಾಣೆಯ ಸುಮಾರು ₹ 36 ಲಕ್ಷ ಮೌಲ್ಯದ 111 ಕೆ.ಜಿ. ಗಾಂಜಾ ಸೇರಿವೆ.

ಸಾರ್ವಜನಿಕರು ಮಾದಕ ವಸ್ತುಗಳಿಗೆ ಸಂಬಂದಿಸಿದ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಪೊಲೀಸ್ ಇಲಾಖೆಯಿಂದ ಸೃಜನೆ ಮಾಡಲಾಗಿರುವ ಕ್ಯೂ.ಅರ್ ಕೋಡ್ ಮೂಲಕ ಅಥವಾ ಪೊಲೀಸ್ ಕಂಟ್ರೋಲ್ ರೂಮ್ 112 / 9480802321 ಮಾಹಿತಿ ನೀಡುವುದು.

ಪೊಲೀಸ್ ಆಯುಕ್ತರು,
ಮಂಗಳೂರು ನಗರ

8722552464 Astrloger

ಜಾಹೀರಾತು

SendShare6Share
Previous Post

ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

Next Post

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ - ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In