• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

July 31, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

by ಪ್ರಜಾಧ್ವನಿ ನ್ಯೂಸ್
July 31, 2026
in ಕ್ರೈಮ್
0
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ
32
SHARES
92
VIEWS
ShareShareShare

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್  ಸದಸ್ಯ ಸ್ಥಾನ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ಮೂಲದ ಸಮಾಜಸೇವಕಿ ನೀಡಿರುವ ದೂರಿನ ಅನ್ವಯ, ಪ್ರಮುಖ ಕಾಂಗ್ರೆಸ್ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡ ವ್ಯಕ್ತಿ, ರಾಜಕೀಯ ನಾಯಕರ ಜೊತೆಗಿನ ಫೋಟೋಗಳನ್ನು ತೋರಿಸಿ ನಂಬಿಕೆ ಗಳಿಸಿದ್ದ. ಬಳಿಕ 1.50 ಕೋಟಿ ರೂ. ಪಡೆದು ವಂಚನೆ ಮಾಡಿದ್ದಾನೆ.

8722552464 Astrloger

ಜಾಹೀರಾತು

ದೂರುದಾರ ಮಹಿಳೆ ಮಂಗಳೂರಿನ ಮೂಲದವರಾಗಿದ್ದು, ಖಾಸಗಿ ಟ್ರಸ್ಟ್ ಮೂಲಕ ಕ್ಯಾನ್ಸರ್ ಮುಕ್ತ ಅಭಿಯಾನ ಸೇರಿದಂತೆ ವಿವಿಧ ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಯರಿಸ್ವಾಮಿ ಎಂಬಾತ ಮಹಿಳೆಯ ಪರಿಚಯ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

‘ನೀವು ಇಷ್ಟು ಸಮಾಜಸೇವೆ ಮಾಡುತ್ತಿದ್ದೀರಿ. ನೀವು ಯಾಕೆ MLC ಆಗಬಾರದು? ಕಾಂಗ್ರೆಸ್‌ನಿಂದ ನಿಮ್ಮನ್ನು MLC ಮಾಡಿಸುತ್ತೇನೆ’ ಎಂದು ಹೇಳಿದ ಆರೋಪಿ, ಆರಂಭದಲ್ಲಿ 5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ. ಮಹಿಳೆ ಅಷ್ಟು ಹಣ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ ಬಳಿಕ, 1.25 ಕೋಟಿ ರೂ.ಗೆ ಮಾತುಕತೆ ಅಂತಿಮಗೊಂಡಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಆದರೆ 2024ರ ಆಗಸ್ಟ್‌ನಿಂದ 2025ರ ಜನವರಿವರೆಗೆ ವಿವಿಧ ಹಂತಗಳಲ್ಲಿ ಒಟ್ಟು 1.50 ಕೋಟಿ ಹಣವನ್ನು ಆರೋಪಿ ಮತ್ತು ಆತನ ಸಹಚರರಾದ ಸಿದ್ದರಾಜು ಹಾಗೂ ಬಸವರಾಜು ಅವರಿಗೆ ನೀಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ಸಮೀಪದ ಶಿಕ್ಷಕರ ಸದನ ಹಾಗೂ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆ ಬಳಿ ಹಣ ಹಸ್ತಾಂತರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಣ ಪಡೆದ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಸುವುದಾಗಿ ಹೇಳಿ ಆರೋಪಿಯು ಮಹಿಳೆಯನ್ನು ದೆಹಲಿಗೂ ಕರೆದೊಯ್ದಿದ್ದಾನೆ ಎನ್ನಲಾಗಿದೆ. ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯವಿದ್ದ ವೇಳೆ ಆರೋಪಿ ಮಹಿಳೆಯ ಕೊಠಡಿಯ ಬಾಗಿಲು ಬಡಿದು, ಮೈ-ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿ ಕೊಠಡಿಯನ್ನು ಒಳಗಿನಿಂದ ಲಾಕ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

MLC ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಮಹಿಳೆ ಹಣವನ್ನು ವಾಪಸ್ ಕೇಳಿದಾಗ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಸಂತ್ರಸ್ತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜಾಹೀರಾತು

SendShare13Share
Previous Post

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

Next Post

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In