• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

July 31, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

by ಪ್ರಜಾಧ್ವನಿ ನ್ಯೂಸ್
July 31, 2026
in ಪುತ್ತೂರು, ರಾಜಕೀಯ
0
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ
48
SHARES
138
VIEWS
ShareShareShare

ಪುತ್ತೂರು ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉದ್ಯಮಿ ಹಾಗೂ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಉಜ್ವಲ್ ಪ್ರಭು ಅವರನ್ನು ನೇಮಕ ಮಾಡಲಾಗಿದೆ.

ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದು ಹಾಗೂ ವರ್ತಕ ಸಮುದಾಯದ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಪರಿಣಾಮಕಾರಿಯಾಗಿ ಮಂಡಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ.

8722552464 Astrloger

ಜಾಹೀರಾತು

ಜಾಹೀರಾತು

ಉಜ್ವಲ್ ಪ್ರಭು ಅವರು ಹಲವು ವರ್ಷಗಳಿಂದ ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ವರ್ತಕ ಸಮುದಾಯದೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ವ್ಯಾಪಾರ ಪ್ರಕೋಷ್ಠವು ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲಿದೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಉಜ್ವಲ್ ಪ್ರಭು, “ನಾನು ಯಾವುದೇ ಹುದ್ದೆಗೆ ಆಸೆಪಟ್ಟವನಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದೆ. ಪಕ್ಷ ನನ್ನನ್ನು ಗುರುತಿಸಿ ಈ ಜವಾಬ್ದಾರಿ ನೀಡಿರುವುದು ಸಂತೋಷದ ವಿಚಾರ. ಈ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿಭಾಯಿಸುತ್ತೇನೆ. ಪುತ್ತೂರಿನ ವರ್ತಕರ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸುವ ಜೊತೆಗೆ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವರ್ತಕಪರ ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸಲು ಶ್ರಮಿಸುತ್ತೇನೆ” ಎಂದು ಹೇಳಿದರು.

SendShare19Share
Previous Post

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

Next Post

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In