• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

by ಪ್ರಜಾಧ್ವನಿ ನ್ಯೂಸ್
August 5, 2026
in ಕ್ರೈಮ್, ದಕ್ಷಿಣ ಕನ್ನಡ
0
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ
15
SHARES
42
VIEWS
ShareShareShare

ಬೆಳ್ತಂಗಡಿ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ashwinistudioputtur

ಜಾಹೀರಾತು

2015ರ ಜುಲೈ 23ರಂದು ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ (PFI) ಬೆಳ್ತಂಗಡಿ ವಲಯ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದರೆಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 153(ಎ) ಹಾಗೂ 295(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ರವಿ ಬಿ.ಎಸ್. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ರಾಮಲಿಂಗಪ್ಪ ಅವರು ಕಲಂ 153(ಎ) ಅಡಿಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.

Muliya

ಜಾಹೀರಾತು

ಪ್ರಕರಣದ ತನಿಖೆ ಮಾಡಿದ ಬೆಳ್ತಂಗಡಿ ಠಾಣೆಯ ಅಂದಿನ ಉಪನಿರೀಕ್ಷಕರು ಹಾಗೂ ತನಿಖಾಧಿಕಾರಿ ಪ್ರಕರಣಕ್ಕೆ ಕುರಿತಂತೆ ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಸರಕಾರಿ ಅಭಿಯೋಜಕಿ ಆಶೀತಾ ಅವರು ವಾದ ಮಂಡಿಸಿದ್ದರು. ವಿಚಾರಣೆ ಮಾಡಿದ ನ್ಯಾಯಾಲಯವು ಆರೋಪ ಸಾಬೀತಾಗಿದ್ದು, ಶಿಕ್ಷೆ ಪ್ರಕಟಿಸಿದೆ.

SendShare6Share
Previous Post

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

Next Post

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In