• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

by ಪ್ರಜಾಧ್ವನಿ ನ್ಯೂಸ್
August 5, 2026
in ಬೆಳ್ತಂಗಡಿ, ರಾಜಕೀಯ
0
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ
7
SHARES
20
VIEWS
ShareShareShare

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ತಿಂಗಳ ಸಂಘಟನಾ ಸಭೆ ಪಿನಾಕಿ ಸಭಾ ಭವನದಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಕಾರ್ಯಚಟುವಟಿಕೆಗಳು, ಎಸ್ ಐ ಆರ್ ನ ಕುರಿತು ಚರ್ಚಿಸಲಾಯಿತು. ಶಾಸಕರಾದ ಶ್ರೀ ಹರೀಶ್ ಪೂಂಜರವರು ಮಾತಾಡಿ ಪಕ್ಷ ಸಂಘಟನೆ ಹಾಗೂ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಮಾರ್ಗದರ್ಶನ ಮಾಡಿದರು. ಸಂಘನಾತ್ಮಕ ವಿಷಯಗಳನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್ ತಿಳಿಸಿದರು.

ಜಾಹೀರಾತು

ಈ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ವಸಂತಿ ಮಚ್ಚಿನ, ಜಿಲ್ಲಾ ಮನ್ ಕಿ ಬಾತ್ ಪ್ರಮುಖ್ ಸೀತಾರಾಮ್ ಬಿ‌.ಎಸ್, ಮಂಡಲ‌ ಅಧ್ಯಕ್ಷರಾದ ಶ್ರೀನಿವಾಸ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ ಹಾಗೂ ಮಂಡಲ‌ ಪದಾಧಿಕಾರಿಗಳು, ಜಿಲ್ಲಾ ವಿವಿಧ ಪದಾಧಿಕಾರಿಗಳು ಮಹಾಶಕ್ತಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಶಕ್ತಿಕೇಂದ್ರ ಪ್ರಮುಖರುಗಳು ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು, ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ಪೂರ್ಣಿಮಾ ಜಯಂತ್ ಧನ್ಯವಾದ ತಿಳಿಸಿ, ಅರವಿಂದ ಲಾಯಿಲ ನಿರೂಪಣೆ ಮಾಡಿದರು.

8722552464 Astrloger

ಜಾಹೀರಾತು

LOTUS TRAVEL

ಜಾಹೀರಾತು

SendShare3Share
Previous Post

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

Next Post

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In