• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

by ಪ್ರಜಾಧ್ವನಿ ನ್ಯೂಸ್
August 5, 2026
in ಧರ್ಮಸ್ಥಳ, ನೆಲ್ಯಾಡಿ, ಬೆಳ್ತಂಗಡಿ, ಸುಳ್ಯ
0
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ
12
SHARES
34
VIEWS
ShareShareShare

ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2026ರ ಜುಲೈ 27ರಂದು ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (Eco Sensitive Area) ಎಂದು ಘೋಷಿಸುವ ಸಂಬಂಧ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ.

ಈ ಕರಡು ಅಧಿಸೂಚನೆಯಿಂದ ಬೆಳ್ತಂಗಡಿ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯ ಗ್ರಾಮಗಳ ಜನರ ಭೂಮಿ, ಕೃಷಿ, ಮನೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸ್ಥಳೀಯರ ಅಭಿಪ್ರಾಯ ಮತ್ತು ಆಕ್ಷೇಪಣೆಗಳು ಅತ್ಯಂತ ಮಹತ್ವದ್ದಾಗಿವೆ.

ರಾಜ್ಯ ಸರ್ಕಾರ ಈ ವಿಚಾರವನ್ನು ಕೇವಲ ಕೇಂದ್ರ ಸರ್ಕಾರದ ವಿಷಯ ಎಂದು ಕೈಕಟ್ಟಿ ಕುಳಿತುಕೊಳ್ಳದೆ, ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ದೃಢವಾದ ನಿಲುವು ತಾಳಬೇಕು. ರೈತರು, ಭೂಮಾಲೀಕರು ಹಾಗೂ ಗ್ರಾಮೀಣ ಜನರ ಬದುಕಿಗೆ ಧಕ್ಕೆಯಾಗುವ ಯಾವುದೇ ಅಂಶಗಳಿದ್ದರೆ ಅವುಗಳನ್ನು ಸ್ಪಷ್ಟವಾಗಿ ವಿರೋಧಿಸಿ, ಜನರ ಪರವಾಗಿ ಕೇಂದ್ರ ಸರ್ಕಾರದ ಮುಂದೆ ಬಲವಾದ ಆಕ್ಷೇಪಣೆ ಸಲ್ಲಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ.

ನಾನು ಈಗಾಗಲೇ ಸ್ಥಳೀಯರ ಹಕ್ಕುಗಳ ಪರವಾಗಿ ನಿರಂತರವಾಗಿ ಧ್ವನಿ ಎತ್ತಿದ್ದು, ಮುಂದೆಯೂ ಜನರ ಹಿತಾಸಕ್ತಿಗೆ ವಿರುದ್ಧವಾಗುವ ಯಾವುದೇ ಕ್ರಮವನ್ನು ವಿರೋಧಿಸುತ್ತೇನೆ. ಈ ವಿಷಯದಲ್ಲಿ ರಾಜ್ಯ ಸರ್ಕಾರವು ಕೂಡ ಪಕ್ಷಾತೀತವಾಗಿ ಜನರ ಪರವಾಗಿ ನಿಲ್ಲಬೇಕು ಹಾಗೂ ಕರಡು ಅಧಿಸೂಚನೆಯಲ್ಲಿರುವ ಜನವಿರೋಧಿ ಅಂಶಗಳನ್ನು ಕೈಬಿಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು.

ಆದ್ದರಿಂದ ಕರಡು ಅಧಿಸೂಚನೆಯ ಕುರಿತು ಸಾರ್ವಜನಿಕರು ತಮ್ಮ ಆಕ್ಷೇಪಣೆಗಳು, ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ಜುಲೈ 27ರಿಂದ 60 ದಿನಗಳೊಳಗೆ ಲಿಖಿತವಾಗಿ ಅಥವಾ ಇ-ಮೇಲ್ ಮೂಲಕ ಸಲ್ಲಿಸುವಂತೆ ಮನವಿ ಮಾಡುತ್ತೇನೆ.

Muliya

ಜಾಹೀರಾತು

ವಿಳಾಸ:
ಕಾರ್ಯದರ್ಶಿಗಳು,
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ,
ಇಂದಿರಾ ಪರಿಸರ ಭವನ, ಜೋರ್‌ಬಾಗ್, ನವದೆಹಲಿ – 110003.

ಇ-ಮೇಲ್: esz-mef@nic.in

ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಭೂಮಿ, ಬದುಕು ಮತ್ತು ಹಕ್ಕುಗಳ ರಕ್ಷಣೆಗೆ ನಾನು ಸದಾ ಬದ್ಧನಾಗಿದ್ದು, ರಾಜ್ಯ ಸರ್ಕಾರವೂ ಜನರ ಪರವಾಗಿ ಕೇಂದ್ರ ಸರ್ಕಾರದ ಮೇಲೆ ಪರಿಣಾಮಕಾರಿ ಒತ್ತಡ ಹೇರಬೇಕು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ashwinistudioputtur

ಜಾಹೀರಾತು

SendShare5Share
Previous Post

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

Next Post

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ - ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In