• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

by ಪ್ರಜಾಧ್ವನಿ ನ್ಯೂಸ್
August 7, 2026
in ಕ್ರೈಮ್
0
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
62
SHARES
176
VIEWS
ShareShareShare

ಉಡುಪಿ ಆಗಸ್ಟ್ 7: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಹಾಡಹಗಲೇ ಭೀಕರ ಗುಂಡಿನ ದಾಳಿ ನಡೆದಿದ್ದು, ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ (55) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ashwinistudioputtur

ಜಾಹೀರಾತು

ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಡಿಸೋಜಾ ಅವರ ಕಚೇರಿ ಬಳಿ ಮಧ್ಯಾಹ್ನ ಸುಮಾರು 3 ಗಂಟೆಗೆ ಈ ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಅತ್ಯಂತ ಹತ್ತಿರದಿಂದ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಒಂದು ಗುಂಡು ಡೇವಿಡ್ ಅವರ ಹಣೆಗೆ ತಗುಲಿದ್ದರೆ, ಇನ್ನು ಎರಡು ಗುಂಡುಗಳು ಕೈಗೆ ಬಿದ್ದಿವೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ದಾರಿಯಲ್ಲಿ ಅವರು ಮೃತಪಟ್ಟಿದ್ದಾರೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಮೃತದೇಹವನ್ನು ಮೊದಲು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಂದು, ಬಳಿಕ ಮರಣೋತ್ತರ ಪರೀಕ್ಷೆ ಹಾಗೂ ಮುಂದಿನ ಪ್ರಕ್ರಿಯೆಗಳಿಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಪಡುಬಿದ್ರೆ ಹಾಗೂ ಶಿರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ಶಂಕರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ವ್ಯಾಪಕ ಬಲೆ ಬೀಸಲಾಗಿದೆ
SendShare25Share
Previous Post

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

Next Post

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In