• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಚಿಕನ್ ಎಷ್ಟು ಸೇಫ್‌? ಬೇಸಿಗೆಯಲ್ಲಿ ಚಿಕನ್ ಶವರ್ಮಾ ತಿಂದ 19 ವರ್ಷದ ತರುಣ ಸಾವು, ಐವರು ಅಸ್ವಸ್ಥ

May 8, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಚಿಕನ್ ಎಷ್ಟು ಸೇಫ್‌? ಬೇಸಿಗೆಯಲ್ಲಿ ಚಿಕನ್ ಶವರ್ಮಾ ತಿಂದ 19 ವರ್ಷದ ತರುಣ ಸಾವು, ಐವರು ಅಸ್ವಸ್ಥ

by ಪ್ರಜಾಧ್ವನಿ ನ್ಯೂಸ್
May 8, 2024
in ಇತರೆ, ಪುತ್ತೂರು, ಬೆಳ್ತಂಗಡಿ, ಮಂಗಳೂರು, ಮಾಣಿ, ಮೂಡಬಿದಿರೆ, ವಿಟ್ಲ, ಸವಣೂರು, ಸುಬ್ರಹ್ಮಣ್ಯ, ಸುಳ್ಯ
0
ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಚಿಕನ್ ಎಷ್ಟು ಸೇಫ್‌? ಬೇಸಿಗೆಯಲ್ಲಿ ಚಿಕನ್ ಶವರ್ಮಾ ತಿಂದ 19 ವರ್ಷದ ತರುಣ ಸಾವು, ಐವರು ಅಸ್ವಸ್ಥ
33
SHARES
93
VIEWS
ShareShareShare

ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು ಶವರ್ಮಾ ಸೇವಿಸಿದ್ದ ಆದರೆ ಮಾರನೇ ದಿನ ಈತನಿಗೆ ಫುಡ್ ಪಾಯ್ಸನ್  ಆಗಿ ಈತ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ವ್ಯಾಪಾರಿಗಳನ್ನು ಬಂಧಿಸಲಾಗಿದ್ದು, ಇವರು ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ ಮಾಡುವುದಕ್ಕೆ ಪೂರೈಸಿದರು ಇದರಿಂದಲೇ ಈ ಸಾವು ಸಂಭವಿಸಿದೆ ಎಂದು ವರದಿ ಆಗಿದೆ. ಮುಂಬೈನ ತ್ರೊಂಬೆಯಲ್ಲಿ ಘಟನೆ ನಡೆದಿದೆ.  ಇಲ್ಲಿ ಚಿಕನ್ ಶವರ್ಮಾ ಸೇವಿಸಿದ್ದ ಇನ್ನೂ ಐವರು ಅಸ್ವಸ್ಥರಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

camera center ad

ಜಾಹೀರಾತು

ಘಟನೆಗೆ ಸಂಬಂಧಿಸಿದಂತೆ ತ್ರೊಂಬೆ ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಮಹಾರಾಷ್ಟ್ರ ನಗರ ನಿವಾಸಿಗಳಾದ 19 ವರ್ಷದ ಪ್ರಥಮೇಶ್ ಭೋಕ್ಸೆ, ಹಾಗೂ ಈತನ ಅಂಕಲ್ 40 ವರ್ಷದ ಹಮೀದ್ ಅಬ್ಬಾಸ್ ಸೈಯದ್ ಅವರು ಮೇ 3 ರಂದು ಹನುಮಾನ್ ಛಲಿ ಬಳಿ ಇರುವ ಬೀದಿ ಬದಿಯ ಸ್ಟಾಲ್ ಒಂದರಲ್ಲಿ ಚಿಕನ್ ಶವರ್ಮಾ ಸೇವಿಸಿದ್ದಾರೆ. ಈ ಆಹಾರ ಮಳಿಗೆಯನ್ನು ಆನಂದ್ ಕಾಂಬ್ಳೆ ಹಾಗೂ ಮೊಹಮ್ಮದ್ ಶೇಖ್ ಎಂಬುವವರು ನಡೆಸುತ್ತಿದ್ದರು.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಮಾರನೇ ದಿನ ಪ್ರಥಮೇಶ್‌ಗೆ ತೀವ್ರವಾಗಿ ಹೊಟ್ಟೆನೋವು ಶುರುವಾಗಿದ್ದು, ಆತ ವಾಂತಿ ಮಾಡಲು ಶುರು ಮಾಡಿದ್ದಾನೆ. ಇದಾದ ನಂತರ ಆತನನ್ನು ಸಮೀಪದ ಸರ್ಕಾರಿ  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಆತ ಚೇತರಿಸಿಕೊಂಡಿದ್ದಾನೆ. ಆದರೆ ಮೇ.5 ರಂದು ಮತ್ತೆ ಆತನಿಗೆ ಡಯೇರಿಯಾ ಕಾಣಿಸಿಕೊಂಡಿದ್ದು, ಆತನನ್ನು ಪಾರೆಲ್‌ನಲ್ಲಿರುವ ಕೆಇಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು ಆತನಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದರು. ಆದರೆ ಸೋಮವಾರ ಬೆಳಗ್ಗೆ ಆತನಲ್ಲಿ ನಿತ್ರಾಣ ಕಾಣಿಸಿಕೊಂಡಿದ್ದು, ಮತ್ತೆ ಕುಟುಂಬದವರು ಕೆಇಎಂ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ವೇಳೆ ಆತ ಸಾವನ್ನಪ್ಪಿದ್ದಾನೆ.

ನಾವು ಆತನ ಚೇತರಿಕೆಗೆ ಪ್ರಯತ್ನಿಸಿದೆವು ಆದರೆ ಆತ ಸಾವನ್ನಪ್ಪಿದ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.  ಜನ ಚಿಕನ್ ಶವರ್ಮಾ ತಿಂದು ಅಸ್ವಸ್ಥರಾಗುತ್ತಿರುವುದು ಇದೇ ಮೊದಲಲ್ಲ,  ಕೇರಳ, ತಮಿಳುನಾಡಿನಲ್ಲಿ ಚಿಕನ್ ಶವರ್ಮಾ ತಿಂದು ಈಗಾಗಲೇ ಕ್ರಮವಾಗಿ ಒಂದು ಎರಡು ಸಾವು ಸಂಭವಿಸಿದೆ. ಕಳೆದ ಏಪ್ರಿಲ್‌ನಲ್ಲಿ ಮಹಾರಾಷ್ಟ್ರದ ಗೋರಗಾಂವ್‌ ಬಳಿ ರಸ್ತೆ ಬದಿ ಚಿಕನ್ ಶವರ್ಮಾ ತಿಂದ 12 ಜನ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು.

ಇತ್ತ ಯುವಕನ ಅಂಕಲ್ ಹೇಳಿಕೆ ಹಾಗೂ ಆಸ್ಪತ್ರೆ ವರದಿ ಆಧರಿಸಿ ತ್ರೊಂಬೆ ಪೊಲೀಸರು ಶವರ್ಮಾ ಶಾಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ, ಅಲ್ಲದೇ ಶಾಪ್‌ನ ಇಬ್ಬರು ಮಾಲೀಕರನ್ನು ಕೂಡ ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಅಮೊಲ್ ಛಾಟೆ ಹೇಳಿದ್ದಾರೆ.

vishnu studio

ಜಾಹೀರಾತು

ಚಿಕನ್ ಶವರ್ಮಾ ಅಥವಾ ಚಿಕನ್ ರೋಲ್ ಯುವ ಸಮೂಹದ ಫೇವರೇಟ್ ಆಹಾರವಾಗಿದೆ. ಆದರೆ ಬೇಸಿಗೆಯ ಸಮಯದಲ್ಲಿ ರಸ್ತೆ ಬದಿಯ ಆಹಾರ ಮಳಿಗೆಗಳಲ್ಲಿ ಕೋಳಿ ಮಾಂಸದಿಂದ ತಯಾರಿಸಿದ ಆಹಾರವನ್ನು ಸೇವಿಸುವುದರಿಂದ ತೀವ್ರವಾದ ಆಹಾರ ವಿಷ ಮತ್ತು ಮಾರಣಾಂತಿಕ ಆರೋಗ್ಯ ಸಮಸ್ಯೆ ಕಾಡಬಹುದು.  ಬೇಸಿಗೆ ಹೆಚ್ಚಿನ ತಾಪಮಾನ ಮತ್ತು ಅನಿಯಂತ್ರಿತ ಆಹಾರ ನಿರ್ವಹಣೆಯ ಸಂಯೋಜನೆಯು ಬ್ಯಾಕ್ಟೀರಿಯಾದ ಮಾಲಿನ್ಯದ ಸಾಧ್ಯತೆಯನ್ನು ಹೆಚ್ಚಿಸುತ್ತದೆ, ಇದು ಜಠರಗರುಳಿನ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಕೆಇಎಂ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಅಕ್ರಮ ಆಹಾರ ಮಳಿಗೆಗಳಿಗೆ ಬೀಗ ಜಡಿಯುವ ಕಾರ್ಯ ಶುರು ಮಾಡಿದೆ.

Keshari Durga

ಜಾಹೀರಾತು

Muliya

ಜಾಹೀರಾತು

SendShare13Share
Previous Post

ಡಿಕೆ ಶಿವಕುಮಾರರಂತಹ ಕಲಾಕಾರ ಕರ್ನಾಟಕದಲ್ಲೇ ಯಾರೂ ಇಲ್ಲ”ಡಿವಿ”

Next Post

ಕರಾವಳಿ ಹೆಣ್ಣು ಹುಲಿ “ಸುಷ್ಮಾ ರಾಜ್” ದಾಂಪತ್ಯ ಜೀವನಕ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರಾವಳಿ ಹೆಣ್ಣು ಹುಲಿ “ಸುಷ್ಮಾ ರಾಜ್” ದಾಂಪತ್ಯ ಜೀವನಕ್ಕೆ

ಕರಾವಳಿ ಹೆಣ್ಣು ಹುಲಿ "ಸುಷ್ಮಾ ರಾಜ್" ದಾಂಪತ್ಯ ಜೀವನಕ್ಕೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In