• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

by ಪ್ರಜಾಧ್ವನಿ ನ್ಯೂಸ್
August 7, 2026
in ಕ್ರೈಮ್
0
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!
15
SHARES
43
VIEWS
ShareShareShare

ಸೋನಿಪತ್ ಅಗಸ್ಟ್ 06: ತಂದೆ-ತಾಯಿಯ ತ್ಯಾಗಕ್ಕೆ ಮಕ್ಕಳು ನೀಡಿದ ಬೆಲೆ ಇದು! ತಮ್ಮ ಮೂವರು ಪುತ್ರಿಯರನ್ನು ಚೆನ್ನಾಗಿ ಓದಿಸಿ, ಉತ್ತಮ ಜೀವನ ಕಟ್ಟಿಕೊಡಲು ಬದುಕನ್ನೇ ಮುಡಿಪಾಗಿಟ್ಟಿದ್ದ ವೃದ್ಧ ತಂದೆಯೊಬ್ಬರು ವೃದ್ಧಾಶ್ರಮದಲ್ಲಿ ಅನಾಥರಾಗಿ ಕೊನೆಯುಸಿರೆಳೆದಿದ್ದಾರೆ. ಅಂತ್ಯಕ್ರಿಯೆಗೆ ಬರಲು ಸಮಯವಿಲ್ಲದ ಮಕ್ಕಳು, ತಂದೆಯ ಅಂತಿಮ ವಿಧಿವಿಧಾನಗಳನ್ನು ‘ವಿಡಿಯೋ ಕರೆ’  ಮೂಲಕ ವೀಕ್ಷಿಸಿದ ಘಟನೆ ಸೋನಿಪತ್‌ನಲ್ಲಿ ನಡೆದಿದೆ.

ಮುಂಬೈ ಮೂಲದ ಮಾಜಿ ಜವಳಿ ವ್ಯಾಪಾರಿಯಾಗಿದ್ದ ಶಿವಚರಣ್ ರಾಮ್ ರತನ್ ಗುಪ್ತಾ ಅವರು ತಮ್ಮ ಪತ್ನಿಯೊಂದಿಗೆ ಸೋನಿಪತ್‌ನ ಪಶ್ಚಿಮ ರಾಮ್ ನಗರದಲ್ಲಿರುವ ಸಮಾಜ ಕಲ್ಯಾಣ ಶಿಕ್ಷಣ ಸಮಿತಿ ನಡೆಸುವ ವೃದ್ಧಾಶ್ರಮದಲ್ಲಿ ಕಳೆದ ಒಂದೂವರೆ ವರ್ಷಗಳಿಂದ ವಾಸಿಸುತ್ತಿದ್ದರು. ಪತ್ನಿ ಮೀನಾ ಈ ಹಿಂದೆ ನಿಧನರಾಗಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶಿವಚರಣ್ ಗುಪ್ತಾ ಅವರು ಮಂಗಳವಾರ ಬೆಳಗಿನ ಜಾವ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.

Muliya

ಜಾಹೀರಾತು

ಗುಪ್ತಾ ಅವರ ನಿಧನದ ಸುದ್ದಿ ತಿಳಿಸಿದ ಆಡಳಿತ ಮಂಡಳಿ, ಸೋನಿಪತ್‌ಗೆ ಬರುವಂತೆ ಪುತ್ರಿಯರನ್ನು ಕೇಳಿಕೊಂಡಿತ್ತು. ಆದರೆ, ನೇಪಾಳದಲ್ಲಿ ಶಿಕ್ಷಕಿಯಾಗಿರುವ ಹಿರಿಯ ಮಗಳು ಅನಿತಾ, ಯುಪಿಯ ಆಜಂಘಢದಲ್ಲಿರುವ ನಿಶಾ ಹಾಗೂ ಮುಂಬೈನ ಕಿರಿಯ ಮಗಳು ಪ್ರಿಯಾ – ಮೂವರೂ ಬರಲು ನಿರಾಕರಿಸಿದರು. ಹಿರಿಯ ಮಗಳು 5,100 ಆನ್‌ಲೈನ್ ಕಳುಹಿಸಿ ತಂದೆಯ ಸಂಸ್ಕಾರ ನೆರವೇರಿಸುವಂತೆ ಕೇಳಿಕೊಂಡರು. ವಿಡಿಯೋ ಕರೆ ಮೂಲಕ ಅಂತ್ಯಕ್ರಿಯೆ ನೋಡುವಾಗ ಒಬ್ಬ ಮಗಳು, “ಇನ್ನೆಷ್ಟು ಸಮಯ ಆಗುತ್ತದೆ? ನಮಗೆ ಊಟ ಮಾಡಿ ಸ್ನಾನಕ್ಕೂ ಹೋಗಬೇಕಿದೆ,” ಎಂದು ಹೇಳಿದ್ದು ಅಲ್ಲಿ ಸಾಕ್ಷಿಯಾಗಿದ್ದವರ ಕಣ್ಣಲ್ಲಿ ನೀರು ತರಿಸಿತ್ತು!

ashwinistudioputtur

ಜಾಹೀರಾತು

ಮಕ್ಕಳು ತಂದೆಯ ಅಸ್ಥಿಯನ್ನು ಸೋನಿಪತ್‌ಗೆ ಬಂದು ಪಡೆಯಲು ನಿರಾಕರಿಸಿ, ಗಂಗಾ ನದಿಯಲ್ಲೇ ವಿಸರ್ಜಿಸಲು ಕೋರಿದ್ದಾರೆ. ಅಂತಿಮವಾಗಿ ವೃದ್ಧಾಶ್ರಮದ ಸಿಬ್ಬಂದಿ ಹಾಗೂ ಸ್ಥಳೀಯ ನಿವಾಸಿಗಳೇ ತಂದೆಯ ಅಂತ್ಯಕ್ರಿಯೆ ನೆರವೇರಿಸಿದರು. ಮರಣೋತ್ತರವಾಗಿ ಶಿವಚರಣ್ ಅವರ ನೇತ್ರದಾನ ಮಾಡಲಾಗಿದ್ದು, ಅವರಿಬ್ಬರ ಕಣ್ಣುಗಳು ಮತ್ತೊಬ್ಬರಿಗೆ ಬೆಳಕಾಗಲಿವೆ. ಹೆತ್ತವರನ್ನು ಈ ರೀತಿ ನಡುನೀರಿನಲ್ಲಿ ಕೈಬಿಟ್ಟ ಮಕ್ಕಳ ನಡವಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

8722552464 Astrloger

ಜಾಹೀರಾತು

SendShare6Share
Previous Post

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

Next Post

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ ``ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ`` ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In