• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

by ಪ್ರಜಾಧ್ವನಿ ನ್ಯೂಸ್
August 10, 2026
in ಅಂತರರಾಜ್ಯ, ಧಾರ್ಮಿಕ
0
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ
61
SHARES
173
VIEWS
ShareShareShare

ವಿಜಯ್ ನೇತ್ರತ್ವದ ಸರಕಾರ ತಮಿಳುನಾಡಿನಾದ್ಯಂತ ಇರುವ ಎಲ್ಲಾ ಪ್ರಸಿದ್ಧ ದೇವಸ್ಥಾನಗಳ ಒಳಗೆ ಮೊಬೈಲ್ ಫೋನ್‌ಗಳ ಬಳಕೆಯನ್ನು ಸೆಪ್ಟೆಂಬರ್ 1 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದರ್ಮಾದಾಯ  ಸಚಿವ ಎಸ್. ರಮೇಶ್ ಘೋಷಿಸಿದ್ದಾರೆ.

ತಿರುಚಿಯ ಶ್ರೀರಂಗಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭಕ್ತಾದಿಗಳು ದೇವಸ್ಥಾನ ಪ್ರವೇಶಿಸುವ ಮೊದಲು ತಮ್ಮ ಮೊಬೈಲ್ ಫೋನ್‌ಗಳನ್ನು ಇಡಲು ದೇವಸ್ಥಾನದ ಹೊರಗೆ ಅಥವಾ ಪ್ರವೇಶ ದ್ವಾರದಲ್ಲೇ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಲವು ದೇವಸ್ಥಾನಗಳ ಗರ್ಭಗುಡಿ ಹಾಗೂ ಪವಿತ್ರ ಪೂಜಾ ಕೈಂಕರ್ಯಗಳ ವೀಡಿಯೊಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿಸಲಾಗುತ್ತಿತ್ತು. ದೇವಸ್ಥಾನಗಳ ಆವರಣದಲ್ಲಿ ಸಾಮಾಜಿಕ ಜಾಲತಾಣಗಳಿಗಾಗಿ ‘ರೀಲ್ಸ್’ ಮತ್ತು ಶಾರ್ಟ್ಸ್ ವೀಡಿಯೊಗಳನ್ನು ಮಾಡುವುದನ್ನು ತಡೆಯುವುದು ಹಾಗೂ ಪವಿತ್ರತೆಯನ್ನು ಕಾಪಾಡುವುದು ಈ ನಿರ್ಧಾರದ ಮುಖ್ಯ ಉದ್ದೇಶವಾಗಿದೆ.

ಜಾಹೀರಾತು

LOTUS TRAVEL

ಜಾಹೀರಾತು

ರಾಜ್ಯದ ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ಭಕ್ತರ ಮೊಬೈಲ್ ಫೋನ್‌ಗಳನ್ನು ಸುರಕ್ಷಿತವಾಗಿಡಲು ಪ್ರತ್ಯೇಕ ‘ಡೆಪಾಸಿಟ್ ಕೌಂಟರ್’ ಸ್ಥಾಪಿಸಲಾಗುತ್ತದೆ. ವರದಿಗಳ ಪ್ರಕಾರ, ಭಕ್ತರು ದೇವದರ್ಶನ ಮುಗಿಸಿ ಬರುವವರೆಗೆ ಮೊಬೈಲ್ ಸುರಕ್ಷತೆಗಾಗಿ ಪ್ರತಿ ಫೋನ್‌ಗೆ 5 ರೂ ಶುಲ್ಕ ವಿಧಿಸಲಾಗುತ್ತದೆ.

Muliya

ಜಾಹೀರಾತು

ಸಾಮಾನ್ಯ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವಿಐಪಿಗಳ  ಭೇಟಿಗೆ ಸಂಬಂಧಿಸಿದಂತೆ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜಕಾರಣಿಗಳು, ಚಲನಚಿತ್ರ ತಾರೆಯರು ಹಾಗೂ ಇತರ ಗಣ್ಯರು ದೇವಾಲಯಕ್ಕೆ ಭೇಟಿ ನೀಡುವ ಒಂದು ದಿನ ಮುಂಚಿತವಾಗಿ  ಆಯುಕ್ತರಿಗೆ ಮಾಹಿತಿ ನೀಡಬೇಕು. ಭೇಟಿಯ ಸಮಯ ಹಾಗೂ ಜೊತೆಯಲ್ಲಿ ಬರುವವರ ಸಂಖ್ಯೆಯನ್ನು ಸ್ಪಷ್ಟಪಡಿಸಬೇಕು. ತುರ್ತು ಸಂದರ್ಭದ ವಿಐಪಿ ಭೇಟಿಗಳಿದ್ದರೂ, ಸಾಮಾನ್ಯ ಭಕ್ತರ ದರ್ಶನಕ್ಕೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ವಿಐಪಿ ಭೇಟಿಗಳ ಸಂದರ್ಭದಲ್ಲೂ ದೇವಾಲಯದ ಒಳಗೆ ಯಾವುದೇ ರೀತಿಯ ವೀಡಿಯೋಗ್ರಫಿ ಅಥವಾ ಫೋಟೋಗ್ರಫಿಗೆ ಅವಕಾಶವಿರುವುದಿಲ್ಲ.

camera center ad

ಜಾಹೀರಾತು

8722552464 Astrloger

ಜಾಹೀರಾತು

Poorna squash

ಜಾಹೀರಾತು

SendShare24Share
Previous Post

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

Next Post

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In