• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂಗ್ರೆಸ್ ಪಕ್ಷ ದೇಶದ ಸಂಪತ್ತಿನ ಮರು ಹಂಚಿಕೆ ಮಾಡುತ್ತೆ, ದೇಶದ ಬಹುಸಂಖ್ಯಾತರ ಬಳಿ ಇರುವ ಆಸ್ತಿಯನ್ನು ಅಲ್ಪಸಂಖ್ಯಾತ ಮುಸ್ಲಿಮರಿಗೆ ಹಂಚಲಿದೆ ಖರ್ಗೆ ವೈರಲ್ ವಿಡಿಯೋ ಸತ್ಯಾಂಶ ಏನು?

May 8, 2024
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಕಾಂಗ್ರೆಸ್ ಪಕ್ಷ ದೇಶದ ಸಂಪತ್ತಿನ ಮರು ಹಂಚಿಕೆ ಮಾಡುತ್ತೆ, ದೇಶದ ಬಹುಸಂಖ್ಯಾತರ ಬಳಿ ಇರುವ ಆಸ್ತಿಯನ್ನು ಅಲ್ಪಸಂಖ್ಯಾತ ಮುಸ್ಲಿಮರಿಗೆ ಹಂಚಲಿದೆ ಖರ್ಗೆ ವೈರಲ್ ವಿಡಿಯೋ ಸತ್ಯಾಂಶ ಏನು?

by ಪ್ರಜಾಧ್ವನಿ ನ್ಯೂಸ್
May 8, 2024
in ಇತರೆ, ರಾಜ್ಯ
0
ಕಾಂಗ್ರೆಸ್ ಪಕ್ಷ ದೇಶದ ಸಂಪತ್ತಿನ ಮರು ಹಂಚಿಕೆ ಮಾಡುತ್ತೆ, ದೇಶದ ಬಹುಸಂಖ್ಯಾತರ ಬಳಿ ಇರುವ ಆಸ್ತಿಯನ್ನು ಅಲ್ಪಸಂಖ್ಯಾತ ಮುಸ್ಲಿಮರಿಗೆ ಹಂಚಲಿದೆ ಖರ್ಗೆ ವೈರಲ್ ವಿಡಿಯೋ ಸತ್ಯಾಂಶ ಏನು?
28
SHARES
79
VIEWS
ShareShareShare

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡುವ 28 ಸೆಕೆಂಡ್‌ಗಳ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆ ಮಾಡೋದಾಗಿ ಹೇಳಿದ್ದಾರೆ ಎಂದು ಬಿಂಬಿಸಲಾಗಿದೆ.

ಜಾಹೀರಾತು

ಈ ವೈರಲ್ ವಿಡಿಯೋದಲ್ಲಿ ಕೇಳಿ ಬರುವ ಆಡಿಯೋದಲ್ಲಿ ಖರ್ಗೆ ಅವರು ಹಿಂದಿಯಲ್ಲಿ ಮಾತನಾಡುತ್ತಾ ಒಂದಷ್ಟು ವಿವರಿಸುತ್ತಾರೆ. ಹಿಂದಿ ಭಾಷಣದ ಕನ್ನಡ ಅನುವಾದ ಇಂತಿದೆ. ‘ಕಾಂಗ್ರೆಸ್ಸಿಗರು ಏನು ಮಾಡಲಿದ್ದಾರೆ ಗೊತ್ತೇ? ಕಾಂಗ್ರೆಸ್ ಪಕ್ಷದ ಜನರು ನಿಮ್ಮ ಮನೆಗೆ ನುಗ್ಗಲಿದ್ದಾರೆ, ನಿಮ್ಮ ಮನೆಯ ಕಬೋರ್ಡ್‌ ಮುರಿಯಲಿದ್ದಾರೆ, ನಿಮ್ಮ ಮನೆಯಲ್ಲಿ ಇರುವ ಹಣವನ್ನು ಇತರರಿಗೆ ಹಂಚಲಿದ್ದಾರೆ. ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದ್ದಾರೆ. ಒಂದಕ್ಕಿಂತಾ ಹೆಚ್ಚು ಮಕ್ಕಳು ಇರುವವರಿಗೆ ಹಂಚಲಿದ್ದಾರೆ. ಅಣ್ಣಂದಿರಾ ಹೇಳಿ, ನಿಮಗೆ ಮಕ್ಕಳು ಇಲ್ಲದಿದ್ದರೆ ಏನು ಮಾಡಲು ಸಾಧ್ಯ?’

8722552464 Astrloger

ಜಾಹೀರಾತು

ಸಂಸ್ಥೆ ಈ ವಿಡಿಯೋ ಪರಿಶೀಲನೆ ನಡೆಸಿದ ವೇಳೆ ಈ ವಿಡಿಯೋವನ್ನು ಅಪಾರ್ಥ ಬರುವ ರೀತಿಯಲ್ಲಿ ತಿರುಚಲಾಗಿತ್ತು ಎಂದು ಖಚಿತವಾಗಿದೆ. ಈ ವೈರಲ್ ವಿಡಿಯೋದ ಅಸಲಿ ವಿಡಿಯೋದಲ್ಲಿ ಖರ್ಗೆ ಅವರು ಪ್ರಧಾನಿ ಮೋದಿ ಅವರ ಮಾತನ್ನು ಪುನರುಚ್ಚರಿಸುತ್ತಾರೆ.

ಇದೀಗ ವೈರಲ್ ಆಗಿರುವ ವಿಡಿಯೋದ ತುಣುಕನ್ನ ರಿವರ್ಸ್‌ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದಾಗ  video ಲಭ್ಯವಾಯ್ತು. 2024ರ ಮೇ 2 ರಂದು ಈ ವಿಡಿಯೋ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ ಪಕ್ಷದ ಪರಿಶೀಲಿಸಿದ ಖಾತೆಯಲ್ಲಿ ಲೈವ್ ಸ್ಟೀಮ್ ಆಗಿತ್ತು. ಈ ವಿಡಿಯೋದಲ್ಲಿ ಇರುವ ಮಾಹಿತಿ ಪ್ರಕಾರ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡುತ್ತಾರೆ.

ಈ ವಿಡಿಯೋದ 31:49ನೇ ನಿಮಿಷದಲ್ಲಿ ಖರ್ಗೆ ಅವರು 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪ್ರಕಟಿಸಿರುವ ಪ್ರಣಾಳಿಕೆ ಕುರಿತಾಗಿ ಮಾತನಾಡುತ್ತಾರೆ. ‘ನಾವು ಜಾತಿ ಗಣತಿ ಮೂಲಕ ಯಾವ ಸಮುದಾಯದಲ್ಲಿ ಎಷ್ಟು ವಿದ್ಯಾವಂತ ಜನರು ಇದ್ದಾರೆ ಎಂದು ತಿಳಿಯಲು ಬಯಸುತ್ತೇವೆ. ಎಷ್ಟು ಪದವೀಧರರು ಇದ್ದಾರೆ, ಅವರ ಆದಾಯ ಎಷ್ಟು? ತಲಾದಾಯ ಎಷ್ಟು? ಇದನ್ನೆಲ್ಲಾ ಅರಿಯಲು ನಾವು ಜಾತಿ ಗಣತಿ ನಡೆಸಬೇಕೆಂದು ಹೇಳುತ್ತಿದ್ದೇವೆ’ ಎಂದು ಖರ್ಗೆ ಹೇಳುತ್ತಾರೆ.

ನಂತರ ತಮ್ಮ ಮಾತು ಮುಂದುವರೆಸುವ ಖರ್ಗೆ, ‘ನಮ್ಮ ಪ್ರಣಾಳಿಕೆಯಲ್ಲಿ ಈ ರೀತಿ ವಿವರಿಸಿದ್ದೇ ತಡ ಪ್ರಧಾನಿ ಮೋದಿ ಅವರು ಕೂಡಲೇ ಪ್ರಶ್ನಿಸಿದರು. ಕಾಂಗ್ರೆಸ್ ಏನು ಮಾಡಲು ಹೊರಟಿದೆ ಎಂದು ಕೇಳಿದರು. ಕಾಂಗ್ರೆಸ್ ನಾಯಕರು ಜನರ ಮನೆಗಳಿಗೆ ನುಗ್ಗಲಿದ್ದಾರೆ, ಅವರ ಕಬೋರ್ಡ್‌ ಒಡೆಯಲಿದ್ದಾರೆ, ಅವರ ಬಳಿ ಇರುವ ಹಣ ಲೂಟಿ ಮಾಡಿ ಅದನ್ನು ಬೇರೆಯವರಿಗೆ ಕೊಡಲಿದ್ದಾರೆ. ಯಾರಿಗೆ ಹೆಚ್ಚು ಮಕ್ಕಳಿದ್ದಾರೋ ಅವರಿಗೆ ಕೊಡಲಿದ್ದಾರೆ. ಸಹೋದರರೇ ನಿಮಗೆ ಮಕ್ಕಳು ಇಲ್ಲವಾದರೆ ನಾವು ಏನು ಮಾಡೋಕೆ ಸಾಧ್ಯ?’

ಖರ್ಗೆ ಅವರ ಭಾಷಣದ ಈ ತುಣುಕನ್ನು ಕತ್ತರಿಸಿ ಸುಳ್ಳು ವಾದ ಮಂಡನೆ ಜೊತೆಗೆ ಈ ವಿಡಿಯೋ ವೈರಲ್ ಮಾಡಲಾಗಿದೆ.
ನಂತರ ತಮ್ಮ ಮಾತು ಮುಂದುವರೆಸುವ ಖರ್ಗೆ, ‘ನಾವು ಯಾವುದೇ ಕಾರಣಕ್ಕೂ ಸಂಪತ್ತಿನ ಮರು ಹಂಚಿಕೆ ಮಾಡೋದಿಲ್ಲ. ನಾವು ಯಾರಿಂದ ಏನನ್ನೂ ಕಿತ್ತುಕೊಳ್ಳೋದಿಲ್ಲ. ಮೋದಿ ಅವರು ಹೇಳಿದ್ದೆಲ್ಲವೂ ಸುಳ್ಳು. ಇದು ಸಮಾಜಕ್ಕೆ ಅಪಾಯಕಾರಿ. ದೇಶಕ್ಕೂ ಅಪಾಯಕಾರಿ. ನಮ್ಮೆಲ್ಲರಿಗೂ ಅಪಾಯಕಾರಿ ಎಂದು ಖರ್ಗೆ ಹೇಳುತ್ತಾರೆ.
ಖರ್ಗೆ ಅವರು ಉದಾಹರಣೆಗೆ ಬಳಸುತ್ತಾರೆ (ಸಂಗ್ರಹ ) ರಾಜಸ್ಥಾನದ ಬನ್ಸ್‌ವಾರಾದಲ್ಲಿ  ಭಾಷಣದಲ್ಲಿ ಮಾತನಾಡುವ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಕುರಿತಾಗಿ ಮಾತನಾಡುತ್ತಾರೆ. ಕಾಂಗ್ರೆಸ್ ಪಕ್ಷವು ಮುಸ್ಲಿಮರಿಗೆ ಈ ದೇಶದ ಆಸ್ತಿಯನ್ನು ಮರು ಹಂಚಿಕೆ ಮಾಡಲು ಮುಂದಾಗಿದೆ ಎನ್ನುತ್ತಾರೆ. ಮೋದಿ ಅವರು ಈ ವೇಳೆ ಮತ್ತೊಂದು  ನೀಡುತ್ತಾರೆ. ಕಾಂಗ್ರೆಸ್ ಪಕ್ಷ ನಿಮ್ಮೆಲ್ಲರ ಆಸ್ತಿಯನ್ನು ಕಿತ್ತುಕೊಳ್ಳಲಿದೆ, ಮಹಿಳೆಯರ ಮಂಗಳ ಸೂತ್ರವನ್ನೂ ಬಿಡೋದಿಲ್ಲ ಎಂದು ಹೇಳಿದ್ದರು.
ಖರ್ಗೆ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಅವರ ಈ ಹೇಳಿಕೆಯನ್ನು . ಈ ಕುರಿತಾಗಿ ಪ್ರಧಾನಿ ಮೋದಿ ಅವರಿಗೆ  ವನ್ನೂ ಬರೆದಿದ್ದರು. ನೀವು ನಿಮ್ಮ ಸಲಹೆಗಾರಿಂದ ತಪ್ಪು ಮಾಹಿತಿ ಪಡೆದಿದ್ದೀರಿ. ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಈ ಅಂಶ ಇಲ್ಲ ಎಂದು ವಿವರಿಸಿದ್ದರು. ಅಷ್ಟೇ ಅಲ್ಲ, ಈ ಕುರಿತಾಗಿ ಚುನಾವಣಾ ಆಯೋಗಕ್ಕೂ ಕಾಂಗ್ರೆಸ್  ನೀಡಿತ್ತು. ಆಸ್ತಿ ಹಂಚಿಕೆ ಕುರಿತ ಪ್ರಧಾನಿ ಮೋದಿ ಅವರ ಹೇಳಿಕೆ ವಿಭಜನಕಾರಿ, ದುರುದ್ದೇಶಪೂರಿತ ಹಾಗೂ ಒಂದು ಧರ್ಮದ ಜನರನ್ನು ಗುರಿಯಾಗಿಸಿ ನೀಡಿದ ಹೇಳಿಕೆ ಎಂದು ಆರೋಪಿಸಿತ್ತು.ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರ ಮಾತುಗಳನ್ನು ಪುನರುಚ್ಛರಿಸುವ ವಿಡಿಯೋಗಳನ್ನು ಬೇಕಂತಲೇ ತಿರುಚಿ ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಸಂಪತ್ತಿನ ಮರು ಹಂಚಿಕೆ ಮಾಡಲಿದೆ ಎಂಬರ್ಥ ಬರುವ ರೀತಿ ಬಿಂಬಿಸಲಾಗಿತ್ತು.
SendShare11Share
Previous Post

ಕರಾವಳಿ ಹೆಣ್ಣು ಹುಲಿ “ಸುಷ್ಮಾ ರಾಜ್” ದಾಂಪತ್ಯ ಜೀವನಕ್ಕೆ

Next Post

NHAI: 3,500 ಕೋಟಿ ರೂ. ವೆಚ್ಚದಲ್ಲಿ ಆಗುಂಬೆ ಘಾಟಿ ಸುರಂಗ ಮಾರ್ಗ! 

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
NHAI: 3,500 ಕೋಟಿ ರೂ. ವೆಚ್ಚದಲ್ಲಿ ಆಗುಂಬೆ ಘಾಟಿ ಸುರಂಗ ಮಾರ್ಗ! 

NHAI: 3,500 ಕೋಟಿ ರೂ. ವೆಚ್ಚದಲ್ಲಿ ಆಗುಂಬೆ ಘಾಟಿ ಸುರಂಗ ಮಾರ್ಗ! 

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In