• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

August 14, 2026
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

October 6, 2026
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

October 6, 2026

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

October 5, 2026
ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

October 5, 2026
ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

October 5, 2026
ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

by ಪ್ರಜಾಧ್ವನಿ ನ್ಯೂಸ್
August 14, 2026
in ಪುತ್ತೂರು
0
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!
68
SHARES
194
VIEWS
ShareShareShare

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ದೇವಳದ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ ಮಾಡಲಾಗಿದೆ ಎಂದು ಆರೋಪಿಸಿ ಭಕ್ತರ ಗುಂಪೊಂದು ಆ.13ರ ರಾತ್ರಿ ದೇವಸ್ಥಾನದ ವಠಾರದಲ್ಲಿ ಜಮಾಯಿಸಿ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.

ದೇವಸ್ಥಾನದ ಹೊರಾಂಗಣದಲ್ಲಿ ಶ್ರೀ ಅಯ್ಯಪ್ಪ ಗುಡಿಗೆಂದು ಕಾಯ್ದಿರಿಸಲಾಗಿರುವ ಸ್ಥಳದ ಸಮೀಪದಲ್ಲಿರುವ ಉದ್ಯಮದ ಕಟ್ಟಡದ ಕಾಮಗಾರಿಗಾಗಿ ಪಿಕಪ್ ವಾಹನದಲ್ಲಿ ಮಣ್ಣು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ದೇವಳದ ರಾಜಾಂಗಣದ ಮೂಲಕ ಪಿಕಪ್ ಸಂಚರಿಸಿರುವುದು ಭಕ್ತರ ಗಮನಕ್ಕೆ ಬಂದಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ದೇವಳದ ವಠಾರದಲ್ಲಿ ರಾಶಿ ಹಾಕಲಾಗಿದ್ದ ಮಣ್ಣನ್ನು ಸಮೀಪದ ಖಾಸಗಿ ಜಾಗಕ್ಕೆ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಭಕ್ತರು, ಈ ಕುರಿತು ದೇವಸ್ಥಾನದ ಸಿಬ್ಬಂದಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರ ಗಮನಕ್ಕೆ ತಂದರು.

ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಪ್ರಮುಖ ಹರಿಪ್ರಸಾದ್ ಶೆಟ್ಟಿ ಮಾತನಾಡಿ, “ದೇವಳದ ಹೊರಾಂಗಣದಲ್ಲಿ ಅನುಮತಿ ಇಲ್ಲದೆ ಮಣ್ಣು ಹಾಕಲಾಗಿದ್ದು, ಅದನ್ನು ಬೇರೆ ಜಾಗಕ್ಕೆ ಸಾಗಿಸಲಾಗುತ್ತಿದೆ. ಈ ಬಗ್ಗೆ ಸಿಬ್ಬಂದಿಯನ್ನು ವಿಚಾರಿಸಿದಾಗ ನಮಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ. ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಸ್ಥಳಕ್ಕೆ ಆಗಮಿಸಿರಲಿಲ್ಲ. ಮಣ್ಣು ತುಂಬಿಸುವವರು ಅಧ್ಯಕ್ಷರ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ” ಎಂದು ಆರೋಪಿಸಿದರು.

“ಧಾರ್ಮಿಕ ಕ್ಷೇತ್ರದ ವಠಾರದಲ್ಲಿ ಇಂತಹ ಘಟನೆಗಳಿಗೆ ಅವಕಾಶ ನೀಡಬಾರದು. ಅಧ್ಯಕ್ಷರು ಅಥವಾ ಕಾರ್ಯನಿರ್ವಹಣಾಧಿಕಾರಿಯವರು ಸ್ಥಳಕ್ಕೆ ಆಗಮಿಸಿ ಸ್ಪಷ್ಟನೆ ನೀಡಬೇಕು” ಎಂದು ಅವರು ಆಗ್ರಹಿಸಿದರು. ಇದೇ ವೇಳೆ, ಸಂಬಂಧಿಸಿದ ಜಾಗವನ್ನು ವಕೀಲ ಎನ್.ಕೆ. ಜಗನ್ನಿವಾಸರಾವ್ ಅವರಿಗೆ ಲೀಸ್‌ಗೆ ನೀಡಲಾಗಿದೆ ಎಂಬ ಮಾಹಿತಿ ಇದೆ ಎಂದರು.

ಜಾಹೀರಾತು

ಅಜಿತ್ ರೈ ಹೊಸಮನೆ ಮಾತನಾಡಿ, ದೇವಸ್ಥಾನದ ಭದ್ರತಾ ಸಿಬ್ಬಂದಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಿಗೆ ಮಾಹಿತಿ ಇಲ್ಲದೆ ಮಣ್ಣು ಸಾಗಾಟ ನಡೆದಿರುವುದು ಪ್ರಶ್ನಾರ್ಹವಾಗಿದೆ. ಈ ಬಗ್ಗೆ ಹಿಂದೂ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ದೇವಸ್ಥಾನದ ಆಡಳಿತಾಧಿಕಾರಿ ಅಥವಾ ಅಧ್ಯಕ್ಷರು ತಕ್ಷಣ ಸ್ಥಳಕ್ಕೆ ಆಗಮಿಸಿ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ಸ್ಥಳದಿಂದ ಕದಲುವುದಿಲ್ಲ ಎಂದು ಎಚ್ಚರಿಸಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಕೆ.ವಿ. ಅವರು, ದೇವಸ್ಥಾನದ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ, ದೇವಳದ ಅನುಮತಿ ಇಲ್ಲದೆ ಮಣ್ಣು ಸಾಗಾಟ ಮಾಡಿರುವುದು ದೃಢಪಟ್ಟಲ್ಲಿ ಸಂಬಂಧಿಸಿದ ಪಿಕಪ್ ವಾಹನದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭಕ್ತರಿಗೆ ತಿಳಿಸಿದರು ಬಳಿಕ ನೆರೆದಿದ್ದ ಭಕ್ತರು ಸ್ಥಳದಿಂದ ತೆರಳಿದರು. ಪುತ್ತೂರು ದೇವಾಲಯವನ್ನು ರಾಜಕೀಯ ಕ್ಕೆ ಬಳಸಿ ದವರು ಪರ ವಿರೋಧ ಮಾಡಿದ್ರೆ ಯೇನು ಆಗುತ್ತೆ ಅನೋದು ಮುಂದಿನ ದಿನಗಳಲ್ಲಿ ಕಾಣಬಹುದು ನಿಜವಾದ ಭಕ್ತಿ ಯಾರಲ್ಲಿ ಇದೆ ಎನ್ನುದು ಯಕ್ಷ ಪ್ರಶ್ನೆ ಯಾಗಿದೆ.

ಜಯಂತ್ ಕುಂಜೂರುಪಂಜ, ಹರಿಪ್ರಸಾದ್ ದೋಳ್ಪಾಡಿ , ಚೇತನ್, ಜಗದೀಶ್, ಶಶಿಧರ್ ನಾಯಕ್, ನಾಗೇಶ್ ಟಿ.ಎಸ್ ಕೆಮ್ಮಾಯಿ ಭೂಮಿ ಸ್ಟುಡಿಯೋ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare27Share
Previous Post

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

Next Post

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..