• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

August 14, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವಾರ್ಷಿಕ ಇದರ ಮಹಾ ಸಭೆ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

by ಪ್ರಜಾಧ್ವನಿ ನ್ಯೂಸ್
August 14, 2026
in ಆರೋಗ್ಯ , ಹೆಲ್ತ್ ಟಿಪ್ಸ್, ಉಡುಪಿ, ಉದ್ಯೋಗ - ಶಿಕ್ಷಣ
0
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ
29
SHARES
83
VIEWS
ShareShareShare
ಮಣಿಪಾಲ 11 ಆಗಸ್ಟ್ 2026: ಮಣಿಪಾಲ ಸೆಂಟರ್ ಫಾರ್ ಇನ್‌ಫೆಕ್ಷಿಯಸ್ ಡಿಸೀಸಸ್ ವತಿಯಿಂದ ಆಗಸ್ಟ್ 1, 2026ರಂದು ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ (ಕೆಎಂಸಿ), ಮಣಿಪಾಲದಲ್ಲಿ ಮಿದುಳಿನ ಸೋಂಕುಗಳ ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ಕ್ಲಿನಿಕಲ್ ಇನ್‌ಫೆಕ್ಷಿಯಸ್ ಡಿಸೀಸಸ್ ಸೊಸೈಟಿಯ ಟ್ರಾಪಿಕಲ್ ಇನ್‌ಫೆಕ್ಷಿಯಸ್ ಡಿಸೀಸಸ್ ಉಪಸಮಿತಿ, ಕೆಎಂಸಿ ಮಣಿಪಾಲದ ಸಾಂಕ್ರಾಮಿಕ ರೋಗಗಳ ವಿಭಾಗ ಹಾಗೂ ಐಸಿಎಂಆರ್ ಕ್ಲೈಂಬ್-ಇಂಡಿಯಾ ಅಧ್ಯಯನ ತಂಡದ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಿತು.
ಈ ವಿಚಾರ ಸಂಕಿರಣವನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲಾಯಿತು. ಇದರಿಂದ ಪ್ರತಿನಿಧಿಗಳು ಖುದ್ದಾಗಿ ಹಾಗೂ ಆನ್‌ಲೈನ್ ಮೂಲಕ ಭಾಗವಹಿಸಲು ಅವಕಾಶವಾಯಿತು. ಇದು ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ (ಎಸ್‌ಡಿಜಿ 3), ಗುಣಮಟ್ಟದ ಶಿಕ್ಷಣ (ಎಸ್‌ಡಿಜಿ 4), ಹವಾಮಾನ ಕ್ರಿಯೆ (ಎಸ್‌ಡಿಜಿ 13) ಹಾಗೂ ಗುರಿಗಳಿಗಾಗಿ ಸಹಭಾಗಿತ್ವ (ಎಸ್‌ಡಿಜಿ 17) ಎಂಬ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಪೂರಕವಾಗಿತ್ತು.
ಕೆಎಂಸಿ, ಮಾಹೆಯ ಸಾಂಕ್ರಾಮಿಕ ರೋಗಗಳ ವಿಭಾಗದ ಪ್ರಾಧ್ಯಾಪಕರು ಹಾಗೂ ಘಟಕ ಮುಖ್ಯಸ್ಥರು ಮತ್ತು ಎಂಎಸಿ ಐಡಿ ಸಂಯೋಜಕರಾದ ಡಾ. ಕವಿತಾ ಸರವು ಅವರು ಪ್ರತಿನಿಧಿಗಳನ್ನು ಸ್ವಾಗತಿಸಿದರು. ಸಿಐಡಿಎಸ್ ಟ್ರಾಪಿಕಲ್ ಇನ್‌ಫೆಕ್ಷಿಯಸ್ ಡಿಸೀಸಸ್ ಉಪಸಮಿತಿಯ ಅಧ್ಯಕ್ಷರು ಹಾಗೂ ಸ್ಕಿಮ್ಸ್, ಕಾಶ್ಮೀರದ ಸಾಂಕ್ರಾಮಿಕ ರೋಗಗಳ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಪ್ರೊ. ಅಜಾಜ್ ನಬಿ ಕೌಲ್ ಅವರು ಉದ್ಘಾಟನಾ ಭಾಷಣ ಮಾಡಿದರು.
ವೈಜ್ಞಾನಿಕ ಗೋಷ್ಠಿಯಲ್ಲಿ ಮೂರು ತಜ್ಞ ಉಪನ್ಯಾಸಗಳು ನಡೆದವು. ಡಾ. ಕವಿತಾ ಸರವು ಅವರು ಭಾರತದಲ್ಲಿ ಮೆನಿಂಗೊಎನ್ಸೆಫಲೈಟಿಸ್‌ಗೆ ಚಿಕಿತ್ಸಾ ವಿಧಾನದ ಕುರಿತು ಮಾತನಾಡಿದರು. ಮಾಹೆಯ ಎಂಸಿಎಚ್‌ಪಿಯ ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಕವಿತಾ ಶೆಟ್ಟಿಗಾರ್ ಅವರು ಮೆನಿಂಗೊಎನ್ಸೆಫಲೈಟಿಸ್ ಉಂಟುಮಾಡುವ ರೋಗಾಣುಗಳ ಆರಂಭಿಕ ಪತ್ತೆಗಾಗಿ ಆಣ್ವಿಕ ರೋಗನಿರ್ಣಯ ವಿಧಾನಗಳ ಕುರಿತು ಮಾತನಾಡಿದರು. ವೆಲ್ಲೂರಿನ ಕ್ರಿಶ್ಚಿಯನ್ ವೈದ್ಯಕೀಯ ಮಹಾವಿದ್ಯಾಲಯದ ನರವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಏಂಜಲ್ ಮಿರಾಕ್ಲಿನ್ ಅವರು ಲಿಂಫೋಸೈಟಿಕ್ ಮೆನಿಂಜೈಟಿಸ್ ಹಾಗೂ ಕ್ಷಯರೋಗ ಮತ್ತು ಇತರ ಸಂಬಂಧಿತ ವಿಷಯಗಳ ಕುರಿತು ಮಾತನಾಡಿದರು.
ಉಪನ್ಯಾಸಗಳ ಬಳಿಕ ಮೆದುಳಿನ ಸೋಂಕುಗಳ ಮುಖ್ಯ ಪ್ರಕರಣಗಳ ಕುರಿತು ಸಂವಾದಾತ್ಮಕ ಪ್ಯಾನೆಲ್ ಚರ್ಚೆ ನಡೆಯಿತು. ಈ ಪ್ಯಾನೆಲ್‌ನಲ್ಲಿ ಡಾ. ಏಂಜಲ್ ಮಿರಾಕ್ಲಿನ್, ಕೆಎಂಸಿ ಮಣಿಪಾಲ ಕ್ಯಾಂಪಸ್‌ನ ಡಾ. ಅರವಿಂದ್ ಎನ್. ಪ್ರಭು, ಡಾ. ಮುರಳೀಧರ ವರ್ಮ, ಡಾ. ಪೃಥ್ವಿಶ್ರೀ ರವೀಂದ್ರ ಮತ್ತು ಕೆಎಂಸಿ ಮಂಗಳೂರು ಕ್ಯಾಂಪಸ್‌ನ ಡಾ. ಶರತ್ ಪಿ. ಎಸ್. ಭಾಗವಹಿಸಿದ್ದರು. ಈ ಸೋಂಕುಗಳಲ್ಲಿ ಹಲವು ನಮ್ಮ ಪ್ರದೇಶದ ಹವಾಮಾನ ಪರಿಸ್ಥಿತಿಗಳೊಂದಿಗೆ ನಿಕಟ ಸಂಬಂಧ ಹೊಂದಿವೆ ಎಂದು ಚರ್ಚೆಯ ವೇಳೆ ವಕ್ತೃಗಳು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕವಿತಾ ಸರವು, “ಮಿದುಳಿನ ಸೋಂಕುಗಳು ಅನೇಕ ಬಾರಿ ಗಮನಕ್ಕೆ ಬಾರದೆ ಹೋಗುತ್ತವೆ ಅಥವಾ ತಡವಾಗಿ ಪತ್ತೆಯಾಗುತ್ತವೆ. ಇದರಿಂದ ಅಮೂಲ್ಯವಾದ ಸಮಯ ವ್ಯರ್ಥವಾಗುತ್ತದೆ. ನಮ್ಮ ಪ್ರದೇಶದಲ್ಲಿ ಬದಲಾಗುತ್ತಿರುವ ಹವಾಮಾನ ಮತ್ತು ಮಳೆಯ ಮಾದರಿಗಳು ಇಂತಹ ಹಲವು ಸೋಂಕುಗಳ ಹರಡುವಿಕೆಯ ಮೇಲೆ ನೇರ ಪರಿಣಾಮ ಬೀರುತ್ತಿರುವುದನ್ನು ನಾವು ಈಗ ಕಾಣುತ್ತಿದ್ದೇವೆ. ಆರಂಭಿಕ ರೋಗನಿರ್ಣಯ, ಉತ್ತಮ ಪ್ರಯೋಗಾಲಯ ಬೆಂಬಲ ಹಾಗೂ ವಿವಿಧ ವಿಭಾಗಗಳ ವೈದ್ಯರು ಒಟ್ಟಾಗಿ ಕೆಲಸ ಮಾಡಿದರೆ ಅನೇಕ ಜೀವಗಳನ್ನು ಉಳಿಸಬಹುದು. ಇಂತಹ ವೇದಿಕೆಯ ಮಹತ್ವ ಇರುವುದೇ ಇದಕ್ಕಾಗಿ” ಎಂದರು.
ವಿಚಾರ ಸಂಕಿರಣಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು. 50ಕ್ಕೂ ಹೆಚ್ಚು ಪ್ರತಿನಿಧಿಗಳು ಖುದ್ದಾಗಿ ಹಾಗೂ 50ಕ್ಕೂ ಹೆಚ್ಚು ಮಂದಿ ಆನ್‌ಲೈನ್ ಮೂಲಕ ಭಾಗವಹಿಸಿದರು. ಎಂಬಿಬಿಎಸ್ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ವಿವಿಧ ವಿಭಾಗಗಳ ವೈದ್ಯರು ಸಭಿಕರಲ್ಲಿದ್ದರು. ಮಿದುಳಿನ ಸೋಂಕುಗಳ ಕ್ಷೇತ್ರದಲ್ಲಿ ವಿಭಾಗಗಳ ನಡುವಿನ ಕಲಿಕೆ, ಜ್ಞಾನ ಹಂಚಿಕೆ ಹಾಗೂ ಸಹಕಾರಕ್ಕೆ ಇದು ಉತ್ತಮ ವೇದಿಕೆಯಾಯಿತು. ಶ್ರೀಮತಿ ಅಧೀನಾ ಜೋಮನ್ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರೆ, ಶ್ರೀಮತಿ ಗೌತಮಿ ಎ. ಅವರು ವಂದನಾರ್ಪಣೆ ಸಲ್ಲಿಸಿದರು.

ಜಾಹೀರಾತು

LOTUS TRAVEL

ಜಾಹೀರಾತು

SendShare12Share
Previous Post

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

Next Post

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In