• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

October 3, 2026
ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

October 1, 2026
ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
August 15, 2026
in ಕೃಷಿ, ಕ್ರೀಡೆ, ಪುತ್ತೂರು, ಮನೋರಂಜನೆ, ಸಾಂಸ್ಕೃತಿಕ
0
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ
22
SHARES
62
VIEWS
ShareShareShare

ಪುತ್ತೂರು: ಕೋಡಿಂಬಾಡಿ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಮತ್ತು ಒಕ್ಕಲಿಗ ಗೌಡ ಯುವ ಘಟಕ ಹಾಗೂ ಮಹಿಳಾ ಘಟಕದ ನೇತ್ರತ್ವದಲ್ಲಿ ಒಕ್ಕಲಿಗ ಗೌಡರ ಆಟಿ ಕಾರ್ಯಕ್ರಮ ಆ 16 ರಂದು ಸುಂದರ ಗೌಡ ನಿಡ್ಯ ಇವರ ಮನೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮ ಉದ್ಘಾಟನೆಗೊಂಡು ಅನಂತರ ಅಂಗನವಾಡಿ ಮಕ್ಕಳಿಗೆ, ಬಾಲಕ ಬಾಲಕಿಯರಿಗೆ, ಪುರುಷರಿಗೆ, ಮಹಿಳೆಯರಿಗೆ ಹಾಗೂ ಹಿರಿಯರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಲಿದೆ.

ಮಧ್ಯಾಹ್ನ 12 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ, ಮಕ್ಕಳಿಗೆ ಪುಸ್ತಕ ವಿತರಣೆ ನಡೆಯಲಿದೆ, ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಿಬಾ0ಡಿ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟದ ದಯಾನಂದ ಗೌಡ ಬೋಳಾಜೆ ವಹಿಸಲಿದ್ದು,ಸಂಪನ್ಮೂಲ ವ್ಯಕ್ತಿಯಾಗಿ ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಗುಡ್ಡಪ್ಪ ಗೌಡ ಬಲ್ಯ ಭಾಗವಹಿಸಲಿದ್ದು,ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠ೦ದೂರು, ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರು ಸುಂದರ ಗೌಡ ನಡುಬೈಲು, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಅಧ್ಯಕ್ಷರು ವಿಶ್ವನಾಥ ಗೌಡ ಬನ್ನೂರು, ಸ್ಥಾಪಕ ಅಧ್ಯಕ್ಷರು ಎ. ವಿ ನಾರಾಯಣ್,ತಾಲೂಕು ಯುವ ಘಟಕದ ಅಧ್ಯಕ್ಷರು ಪ್ರಶಾಂತ್ ಕೆಮ್ಮಾಯಿ,ತಾಲೂಕು ಮಹಿಳಾ ಘಟಕದ ಸಂಧ್ಯಾ ಶಶಿಧರ್ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಮಾಜ ಬಾ೦ಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಒಕ್ಕಲಿಗ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರು ವಾಸಪ್ಪ ಗೌಡ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷರು ದಯಾನಂದ ಗೌಡ, ಯುವ ಘಟಕದ ಬಾಲಕೃಷ್ಣ ಗೌಡ ಕಾಪು, ಮಹಿಳಾ ಘಟಕದ ಲೀಲಾವತಿ ಮೇಲಿನಹಿತ್ತಿಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

LOTUS TRAVEL

ಜಾಹೀರಾತು

SendShare9Share
Previous Post

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

Next Post

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In