ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.
ಪುತ್ತೂರು: ನಾಗರ ಪಂಚಮಿ ಆಗಸ್ಟ್ 17ರಂದು ನಾಗರ ಪಂಚಮಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು, ಸೇರಿದಂತೆ ಶಿಕ್ಷಣ ಸಂಸ್ಥೆಗಳು ಸರಕಾರಿ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























