• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 17, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 17, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

by ಪ್ರಜಾಧ್ವನಿ ನ್ಯೂಸ್
August 18, 2026
in ಅಂತರರಾಜ್ಯ, ಅಂತರಾಷ್ಟ್ರೀಯ, ರಾಜ್ಯ, ರಾಷ್ಟ್ರೀಯ
0
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು
19
SHARES
55
VIEWS
ShareShareShare

ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ವೇಳೆ ‘ವಂದೇ ಮಾತರಂ’ ಗೀತೆಯ ಎಲ್ಲ ಚರಣಗಳನ್ನೂ ಹಾಡುವುದಕ್ಕೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ.

ಈ ಸಂಬಂಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧವೂ ದೂರು ದಾಖಲಾಗಿದೆ. ಈ ಘಟನೆ ಸಂಬಂಧ ದೆಹಲಿ ಪೊಲೀಸರು ಸೋಮವಾರ ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.

Muliya

ಜಾಹೀರಾತು

ಆಗಸ್ಟ್ 16ರಂದು ಐ.ಪಿ.ಎಸ್ಟೇಟ್ ಪೊಲೀಸ್ ಠಾಣೆಯಲ್ಲಿ ವಕೀಲರೊಬ್ಬರು ದೂರು ನೀಡಿದ್ದು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿದ್ದಾರೆ.

8722552464 Astrloger

ಜಾಹೀರಾತು

ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಅವರು ಮೊದಲೆರಡು ಚರಣಗಳ ಬಳಿಕ, ಗಾಯನ ಮುಂದುವರಿಸದಂತೆ ಸನ್ನೆ ಮಾಡಿ ಅಸಮಾಧಾನ ಹೊರಹಾಕಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ

ರಾಷ್ಟ್ರೀಯ ಗೀತೆಗೆ ಸಂಪೂರ್ಣ ಅಗೌರವ ತೋರಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

SendShare8Share
Previous Post

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

Next Post

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In