• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

October 3, 2026
ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

October 3, 2026
ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

October 3, 2026
ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

October 3, 2026
ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

October 3, 2026
ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

October 2, 2026
ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

October 2, 2026
ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

October 2, 2026
ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

October 2, 2026
ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

October 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

by ಪ್ರಜಾಧ್ವನಿ ನ್ಯೂಸ್
August 20, 2026
in ದಕ್ಷಿಣ ಕನ್ನಡ, ಪುತ್ತೂರು
0
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ
33
SHARES
93
VIEWS
ShareShareShare

ಪುತ್ತೂರು: ಪ್ರತಿ ವರ್ಷ ಆಗಸ್ಟ್ 19ರಂದು ವಿಶ್ವ ಛಾಯಾಗ್ರಹಣ ದಿನವನ್ನು ಆಚರಿಸಲಾಗುತ್ತದೆ. ಛಾಯಾಚಿತ್ರದ ಮೂಲಕ ನೆನಪುಗಳು, ಭಾವನೆಗಳು, ಘಟನೆಗಳು ಮತ್ತು ಇತಿಹಾಸವನ್ನು ದಾಖಲಿಸುವ ಛಾಯಾಗ್ರಾಹಕರಿಗೆ ಗೌರವ ಸಲ್ಲಿಸುವ ದಿನ ಇದಾಗಿದೆ.

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪುತ್ತೂರು ವಲಯದ ವತಿಯಿಂದ ಅ 19 ರoದು 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ GL ರೋಟರಿ ಸಭಾಂಗಣದಲ್ಲಿ  ಆಚರಿಸಲಾಯಿತು. ದೀಪ ಪ್ರಜ್ವಲನೆಯನ್ನ ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷರಾದ ದತ್ತಾತ್ರೇಯ ರಾವ್ ಇವರು ನಡೆಸಿಕೊಟ್ಟರು  ಫೋಟೋಗ್ರಾಪಿ ಬಗ್ಗೆ ಇರುವ ಮಹತ್ವವನ್ನ ತಿಳಿಸಿದರು ಬೆಳಕಿನೊಂದಿಗೆ ಆಟವಾಡಿ ಛಾಯಾಚಿತ್ರ ಕ್ಲಿಕ್ ಮಾಡುವವನೆ ಛಾಯಾಗ್ರಾಹಕ ಕ್ಷಣಗಳನ್ನು, ಭಾವನೆಗಳನ್ನು ಮತ್ತು ನೆನಪುಗಳನ್ನು ಚಿರಸ್ಥಾಯಿಯಾಗಿ ಉಳಿಸುವ ‘ಛಾಯಾಗ್ರಹಣ’ (Photography) ಕಲೆ ಮತ್ತು ವಿಜ್ಞಾನವನ್ನು ಗೌರವಿಸುವುದು ಈ ದಿನದ ಮುಖ್ಯ ಉದ್ದೇಶ. Ai ಯುಗವಿದ್ದರೂ ತಾಳ್ಮೆ, ಸಮಯ ಪಾಲನೆ ಮಾಡುತ ಎಷ್ಟು ಕಷ್ಟವಿದ್ದರೂ ತನ್ನು ಮರೆತು ಸಂಭ್ರಮಾಚರಣೆ ಇರಲಿ ಯಾವುದೇ ಕಾರ್ಯಕ್ರಮದಲ್ಲಿ ಇನ್ನೊಬರ ಕ್ಷಣಗಳನ್ನು ಸೆರೆಹಿಡಿಯೋದು ಛಾಯಾಗ್ರಾಹಕನ ಕೆಲಸ ಎಂದರು ವಿಶ್ವ ಛಾಯಾಗ್ರಹಣ ದಿನದ ಶುಭಾಶಯಗಳನ್ನು ಕೋರಿದರು.

ಅಧ್ಯಕ್ಷೆತೆಯನ್ನ Skpa ಅಧ್ಯಕ್ಷ ಜಯಂತ್ ಗೌಡ ಮಾತನಾಡಿ ನಮ್ಮ ಫೋಟೋಗ್ರಾಫರ್ ಸಂಘವು ಉತ್ತಮ ಕಾರ್ಯಕ್ರಮ ಗಳನ್ನು ಮಾಡುತಿದ್ದು ಎಲ್ಲರ ಸಹಕಾರ ಕೋರಿದರು ಮತ್ತು ವಿಶ್ವ ಛಾಯಾಗ್ರಾಹಣ ದಿನದ ಶುಭಾಶಯ ಹೇಳಿದರು.  ಗೌರವ ಉಪಸ್ಥಿತಿಯಾಗಿ ಸುಧರ್ಶನ್ ರಾವ್, ನಿರ್ದೇಶಕರು SKPA ಸಹಕಾರಿ ಸಂಘ, ರಘು ಶೆಟ್ಟಿ ಗೌರವ ಅಧ್ಯಕ್ಷರು ಪುತ್ತೂರು ವಲಯ, ವಲಯದ ಕಾರ್ಯದರ್ಶಿ ಗಣೇಶ್ ಕಟ್ಟಪುಣಿ, ಕೋಶಾಧಿಕಾರಿ ಚಂದ್ರಶೇಖರ ಶೆಟ್ಟಿ, ವಲಯದ ಸಂಚಾಲಕ ಸಂತೋಷ ಬನ್ನೂರ್ ಎಸ್ ಕೆ ಸ್ಟುಡಿಯೋ ವೇದಿಕೆಯಲ್ಲಿ ಉಪಸ್ಥಿತರಿದ್ದರು ಎಲ್ಲರೂ ಸಾಂದರ್ಭಿತ ವಾಗಿ ಮಾತನಾಡಿದರು ನಂತರ ಎಲ್ಲಾ ಸದಸ್ಯರಿಗೆ ಸಿಹಿ ಹಚ್ಚಿದರು ಇದರ ಪ್ರಯುಕ್ತ  ಪ್ರಜ್ವಲ್ ವಿಡಿಯೋ ಸ್ಟುಡಿಯೋ ಮಾಲಕ ಹಿರಿಯ ಛಾಯಾಗ್ರಾಹ ವೇಣುಗೋಪಾಲ್ ಭಟ್ ಬೆಟ್ಟಂಪಾಡಿ ಇವರನ್ನು ಸನ್ಮಾನಿಸಲಾಯಿತು. ಸನ್ಮಾನಿತಾ ವೇಣುಗೋಪಾಲ್  ಬೆಟ್ಟಂಪಾಡಿ ತನ್ನ ಎಲ್ಲಾ ಸದಸ್ಯರಿಗೆ ಶುಭಾಶಯಗಳನ್ನು ಕೋರಿದರು ಸನ್ಮಾನ ಮಾಡಿದ ಫೋಟೋಗ್ರಾಫರ್ಸ್ ಸಂಘಕ್ಕೆ ಧನ್ಯವಾದಗಳು ಹೇಳಿದರು.

ಜಾಹೀರಾತು

ಇತಿಹಾಸದ ಸೃಷ್ಟಿ ಮತ್ತು ನೆನಪು: 1839 ರಲ್ಲಿ ಫ್ರಾನ್ಸ್‌ನ ಲೂಯಿ ಡಾಗುರೆ ಅಭಿವೃದ್ಧಿಪಡಿಸಿದ ‘ಡಾಗುರೊಟೈಪ್’ (Daguerreotype) ಎಂಬ ಮೊದಲ ಪ್ರಾಯೋಗಿಕ ಛಾಯಾಗ್ರಹಣ ಪ್ರಕ್ರಿಯೆಯನ್ನು ವಿಶ್ವಕ್ಕೆ ಉಚಿತವಾಗಿ ನೀಡಿದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.  ಪ್ರಪಂಚದಾದ್ಯಂತ ಇರುವ ವೃತ್ತಿಪರ ಹಾಗೂ ಹವ್ಯಾಸಿ ಛಾಯಾಗ್ರಾಹಕರ ಶ್ರಮ, ಸೃಜನಶೀಲತೆ ಮತ್ತು ದೃಷ್ಟಿಕೋನವನ್ನು ಗುರುತಿಸಿ ಅಭಿನಂದಿಸಲು ಇದು ಸೂಕ್ತ ವೇದಿಕೆ.  ಛಾಯಾಗ್ರಹಣ ಅಥವಾ ಫೋಟೋಗ್ರಫಿ ಎಂಬುದು ಕೇವಲ ಒಂದು ತಂತ್ರಜ್ಞಾನವಲ್ಲ; ಅದು ಭಾವನೆಗಳನ್ನು, ಸಮಯವನ್ನು ಮತ್ತು ನೆನಪುಗಳನ್ನು ಜೀವಂತವಾಗಿಡುವ ಒಂದು ಅದ್ಭುತ ಕಲೆ. “ಒಂದು ಚಿತ್ರವು ಸಾವಿರ ಪದಗಳಿಗೆ ಸಮಾನ” ಎಂಬ ನಾಣ್ಣುಡಿಯಂತೆ, ಮಾತುಗಳಲ್ಲಿ ಹೇಳಲಾಗದ ಎಷ್ಟೋ ವಿಷಯಗಳನ್ನು ಒಂದು ಸುಂದರ ಛಾಯಾಚಿತ್ರ ತಿಳಿಸಿಬಿಡುತ್ತದೆ. ಇಂತಹ ಅಪೂರ್ವ ಕಲೆಯನ್ನು ಮತ್ತು ಅದರ ಹಿಂದಿರುವ ಛಾಯಾಗ್ರಾಹಕರ ಶ್ರಮವನ್ನು ಗೌರವಿಸಲು ಪ್ರತಿ ವರ್ಷ ಆಗಸ್ಟ್ 19 ರಂದು ‘ವಿಶ್ವ ಛಾಯಾಗ್ರಹಣ ದಿನ’ವನ್ನು (World Photography Day) ಆಚರಿಸಲಾಗುತ್ತದೆ.

ಛಾಯಾಗ್ರಹಣದ ಮಹತ್ವ:

  • ಇತಿಹಾಸದ ದಾಖಲೀಕರಣ: ಸಮಯ ಉರುಳಿದಂತೆ ನೆನಪುಗಳು ಮಸುಕಾಗಬಹುದು, ಆದರೆ ಛಾಯಾಚಿತ್ರಗಳು ಎಂದಿಗೂ ಹಳೆಯದಾಗುವುದಿಲ್ಲ. ದೇಶದ ಸಂಸ್ಕೃತಿ, ಐತಿಹಾಸಿಕ ಘಟನೆಗಳು ಮತ್ತು ಸಮಾಜದ ಬದಲಾವಣೆಗಳನ್ನು ಭವಿಷ್ಯದ ಪೀಳಿಗೆಗೆ ಸುರಕ್ಷಿತವಾಗಿ ಕಾಯ್ದಿರಿಸಲು ಫೋಟೋಗ್ರಫಿ ಅತ್ಯಗತ್ಯ.

  • ಸಾಮಾಜಿಕ ಜಾಗೃತಿ: ವನ್ಯಜೀವಿ ಸಂರಕ್ಷಣೆ, ಪರಿಸರ ನಾಶ, ಯುದ್ಧದ ಪರಿಣಾಮಗಳು ಮತ್ತು ಮಾನವೀಯ ಸಂಕಟಗಳನ್ನು ಜಗತ್ತಿನ ಗಮನಕ್ಕೆ ತರಲು ಛಾಯಾಗ್ರಹಣವು ಒಂದು ಪ್ರಬಲ ಮಾಧ್ಯಮವಾಗಿದೆ.

  • ಸೃಜನಶೀಲತೆ ಮತ್ತು ಭಾವನೆಗಳು: ಪ್ರಕೃತಿಯ ಸೌಂದರ್ಯ, ಮಾನವನ ಮುಖದಲ್ಲಿನ ಹಾವಭಾವಗಳು ಮತ್ತು ಸಂತೋಷದ ಕ್ಷಣಗಳನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆಹಿಡಿಯುವುದು ಪ್ರತಿಯೊಬ್ಬರಿಗೂ ಹೊಸ ದೃಷ್ಟಿಕೋನವನ್ನು ನೀಡುತ್ತದೆ.

  • ಆಧುನಿಕ ಬದಲಾವಣೆ: ಕಾಲಕ್ರಮೇಣ ಬ್ಲ್ಯಾಕ್ ಅಂಡ್ ವೈಟ್ ಫಿಲ್ಮ್ ಕ್ಯಾಮೆರಾಗಳಿಂದ ಹಿಡಿದು ಇಂದಿನ ಡಿಜಿಟಲ್ DSL-R ಹಾಗೂ ಸ್ಮಾರ್ಟ್‌ಫೋನ್ ಕ್ಯಾಮೆರಾಗಳವರೆಗೆ ಫೋಟೋಗ್ರಫಿ ರಂಗವು ಬೃಹತ್ ಪ್ರಮಾಣದಲ್ಲಿ ಬೆಳೆದಿದೆ. ಇಂದು ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಮೊಬೈಲ್ ಮೂಲಕ ದಿನನಿತ್ಯದ ಕ್ಷಣಗಳನ್ನು ಸೆರೆಹಿಡಿಯುವ ಛಾಯಾಗ್ರಾಹಕನಾಗಿದ್ದಾನೆ.

    LOTUS TRAVEL

    ಜಾಹೀರಾತು

ಮುಕ್ತಾಯ: ಛಾಯಾಗ್ರಹಣವು ಜಗತ್ತನ್ನು ನೋಡುವ ನಮ್ಮ ದೃಷ್ಟಿಕೋನವನ್ನು ವಿಸ್ತರಿಸುತ್ತದೆ. ಕೇವಲ ಗುಂಡಿ ಒತ್ತುವುದಷ್ಟೇ ಫೋಟೋಗ್ರಫಿಯಲ್ಲ, ಅದರ ಹಿಂದೆ ಒಬ್ಬ ಛಾಯಾಗ್ರಾಹಕನ ತಾಳ್ಮೆ, ಸೃಜನಶೀಲತೆ ಮತ್ತು ಶ್ರಮವಿರುತ್ತದೆ. ನಮ್ಮ ಜೀವನದ ಅಮೂಲ್ಯ ಕ್ಷಣಗಳನ್ನು ಚಿರಸ್ಥಾಯಿಯಾಗಿಸುವ ಎಲ್ಲಾ ವೃತ್ತಿಪರ ಹಾಗೂ ಹವ್ಯಾಸಿ ಛಾಯಾಗ್ರಾಹಕರಿಗೆ ಗೌರವ ಸಲ್ಲಿಸುವುದು ಈ ದಿನದ ನಿಜವಾದ ಉದ್ದೇಶವಾಗಿದೆ.

SendShare13Share
Previous Post

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

Next Post

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು - ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..