• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಮಿಡಿ ಕಿಲಾಡಿಗಳು ಸೀಸನ್ 7: ಪುತ್ತೂರಿನ “ಪವಿತ್ರಾ ಹೆಗ್ಡೆ”  ಗಣರಾಜ್ ಭಂಡಾರಿ ಆಯ್ಕೆ!!

May 8, 2024
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಕಾಮಿಡಿ ಕಿಲಾಡಿಗಳು ಸೀಸನ್ 7: ಪುತ್ತೂರಿನ “ಪವಿತ್ರಾ ಹೆಗ್ಡೆ” ಗಣರಾಜ್ ಭಂಡಾರಿ ಆಯ್ಕೆ!!

ವಿಶೇಷ ಅಂದ್ರೆ ಕಿಲಾಡಿ ಪ್ಲೇಯರ್‌ಗಳಲ್ಲಿ  ಪುತ್ತೂರಿನ ಪ್ರತಿಭೆ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ.

by ಪ್ರಜಾಧ್ವನಿ ನ್ಯೂಸ್
May 8, 2024
in ಇತರೆ, ರಾಜ್ಯ
0
ಕಾಮಿಡಿ ಕಿಲಾಡಿಗಳು ಸೀಸನ್ 7: ಪುತ್ತೂರಿನ “ಪವಿತ್ರಾ ಹೆಗ್ಡೆ”  ಗಣರಾಜ್ ಭಂಡಾರಿ ಆಯ್ಕೆ!!
109
SHARES
312
VIEWS
ShareShareShare

ರಾಜ್ಯದ 20 ಪ್ರತಿಭೆಗಳಿಂದ ಪ್ರೇಕ್ಷಕರಿಗೆ ಕಾಮಿಡಿಯ ರಸದೌಣ ನೀಡಲು ಜೀ ಕನ್ನಡ ವಾಹಿನಿ ಸಿದ್ಧತೆ ನಡೆಸಿದೆ. ಹೌದು, ಕಾಮಿಡಿ ಕಿಲಾಡಿಗಳು  ಪ್ರೀಮಿಯರ್ ಲೀಗ್ ಮೆಗಾ ಆಕ್ಷನ್‌ ಈ ಬಾರಿ ವಿಭಿನ್ನ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಶೋನಲ್ಲಿ ನಟ ಜಗ್ಗೇಶ್ ಮಹಾ ತೀರ್ಪುಗಾರರಾಗಿದ್ದರೆ, ಐದು ಸ್ಟಾರ್  ನಿರೂಪಕರುಗಳಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ರವರು ಜಡ್ಜಸ್‌ಗಳಾಗಿದ್ದಾರೆ. ವಿಶೇಷ ಅಂದ್ರೆ ಕಿಲಾಡಿ ಪ್ಲೇಯರ್‌ಗಳಲ್ಲಿ  ಪುತ್ತೂರಿನ ಪ್ರತಿಭೆ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಮಂಗಳೂರಿನ 150 ಸ್ಪರ್ಧಿಗಳ ಪೈಕಿ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿಯವರು ಆಯ್ಕೆಯಾಗಿದ್ದಾರೆ.  ಮೂರು ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ 10 ನಟರಲ್ಲಿ ಇವರಿಬ್ಬರು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ.

Keshari Durga

ಜಾಹೀರಾತು

Scafold Academy

ಜಾಹೀರಾತು

ಪುತ್ತೂರಿನ ಪವಿತ್ರ ಹೆಗ್ಡೆ  ಬಗ್ಗೆ ಹೇಳುವುದಾದರೆ, ಇವರು ಪುತ್ತೂರು ಚಂದ್ರಶೇಖ‌ರ್ ಹೆಗ್ಡೆ ಮತ್ತು ಮಾಯಾದೇವಿ ಅವರ ಪುತ್ರಿಯಾಗಿದ್ದು ಪುಜ್ವಲ್ ಹೆಗ್ಡೆಯವರ ಪತ್ನಿಯಾಗಿದ್ದಾರೆ. ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಿಶೋರ್ ಡಿ ಶೆಟ್ಟಿ ನಿರ್ದೇಶನದ ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ತಂಡದಲ್ಲಿ ಹಾಸ್ಯ ಕಲಾವಿದೆಯಾಗಿ ಅಭಿನಯಿಸುತ್ತಿದ್ದಾರೆ. 6ನೇ ತರಗತಿಯಿಂದ ನಾಟಕ ಅಭಿನಯ, 2012ರಿಂದ ಮಂಗಳೂರಿನ ಮಾನಸ ಕಲಾವಿದರು ತಂಡದಲ್ಲಿ 3 ವರ್ಷ ಅಭಿನಯ ಮಾಡಿದ್ದಾರೆ. ಇನ್ನು ತುಳು ಸಿನೆಮಾದಲ್ಲಿ  ಅಭಿನಯಿಸಿದ್ದಾರೆ.

ಇನ್ನೊಬ್ಬರು ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಟಾರ್ ಖ್ಯಾತಿಯ ಗಣರಾಜ್ ಭಂಡಾರಿ ಕಾಮಿಡಿ ಕಿಲಾಡಿಗಳು ಶೋಗೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ಕೋರ್ಟ್ ರಸ್ತೆಯ ಶ್ರೀನಿಧಿ ಸೆಲೂನ್’ನಲ್ಲಿ ಕ್ಷೌರಿಕ ವೃತ್ತಿ ನಡೆಸುತ್ತಿದ್ದು, ತನ್ನ ಸ್ವಂತ ರೀಲ್ಸ್ ಪೇಜ್’ನಲ್ಲಿ 25 ಸಾವಿರ ಕ್ಕು ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ಇನ್ನು ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ ಇಲ್ಲೊಕ್ಕೆಲ್” ಮೂಲಕ ರಂಗಪ್ರವೇಶ ಮಾಡಿದ ಇವರು ಬದ್ಕ್ ರೆ ಕಲ್ಪಿ, ಊರುಗೊರಿ ವಿಶ್ವನಾಥ, ಮಗೆ ಮಲ್ಲಯೆ, ಒವುಲಾ ಒರಿಯುಜಿ, ಸತ್ಯನಾ ಭಕ್ತಿ, ತಪ್ಪು ಎನ್ನೊಡ್ಡಿ, ಭಾಗ್ಯ ಬೋಡು ಅಲ್ಲದೆ ಈ ವರ್ಷದ ಸೂಪರ್ ಹಿಟ್ ಯಶಸ್ವಿ ನಾಟಕ ನಂಬಿಕೆದಾಯೆ ನಾಟಕಗಳಲ್ಲಿ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Fashion street 9902633624

ಜಾಹೀರಾತು

SendShare44Share
Previous Post

ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ

Next Post

ಮೋದಿ ತಿರುಗುಬಾಣ! ಅಂಬಾನಿ, ಅದಾನಿಯಿಂದ ಟೆಂಪೋಗಟ್ಟಲೆ ಹಣ ಕಾಳಧನವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In