• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026

Polestar Slots Shift Gaming Energy Forever

October 19, 2026

Spinmama Casino Reviews Revealed Players Honest Verdict

October 19, 2026

Exploitez Wazbee pour une croissance durable

October 19, 2026

Accedi al Divertimento di Rolldorado

October 19, 2026

Win Big at Wazbee Casino GB Instant Play

October 19, 2026

Το απόρρητο κόλπο της Spinmama χωρίς κατάθεση

October 19, 2026

Spin Wazbee Reels Claim Your Slot Fortune

October 19, 2026

Gyorsítsd ingyen Rolldorado köröket most

October 19, 2026

Завърти Mama Казино онлайн без стрес

October 19, 2026

Connexion Spin Mama Accès Immédiat Sécurisé

October 19, 2026

Master the Spin Granny Slot Secrets

October 19, 2026

Eskimo Casino Bonus Geheimnisse für treue Spieler

October 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

by ಪ್ರಜಾಧ್ವನಿ ನ್ಯೂಸ್
August 27, 2026
in ಉದ್ಯೋಗ - ಶಿಕ್ಷಣ, ರಾಜ್ಯ
0
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ
23
SHARES
67
VIEWS
ShareShareShare

ಬೆಂಗಳೂರು, ಆ.27: ಕರ್ನಾಟಕ ಸರ್ಕಾರವು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಳವಾಗಿ ಅಧ್ಯಯನ ಮಾಡಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸಚಿವ ಯು.ಟಿ. ಖಾದರ್ ಅವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ, ಗೃಹ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು ಮುಂದಿನ ಒಂದು ತಿಂಗಳೊಳಗೆ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ. ಸಮಿತಿಯು ರಾಜ್ಯಾದ್ಯಂತ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಲಿದ್ದು, ವಿವಿಧ ಕ್ಷೇತ್ರಗಳ ತಜ್ಞರ ನೆರವನ್ನೂ ಪಡೆಯಲಿದೆ. ಸರ್ಕಾರಿ ಶಾಲಾ-ಕಾಲೇಜುಗಳ ಗುಣಮಟ್ಟ ಸುಧಾರಣೆ, ಮೂಲಸೌಕರ್ಯ ಪರಿಶೀಲನೆ, ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ, ಕೋಚಿಂಗ್ ಸೆಂಟರ್‌ಗಳ ಮೇಲ್ವಿಚಾರಣೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವುದು ಈ ಸಮಿತಿಯ ಪ್ರಮುಖ ಉದ್ದೇಶಗಳಾಗಿವೆ.

ಜಾಹೀರಾತು

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare9Share
Previous Post

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

Next Post

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

Categories

  • casino
  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..