• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026

Kazinolar Pinco-nun Dünya Üzərindəki Mədəni Təsiri

October 19, 2026

Подход 1win к модернизации игрового опыта

October 19, 2026

Finding bonuses at casino non AAMS affidabile: A guide

October 19, 2026

Mostbet Azərbaycan Cashback: 2026 Loyallıq Proqramını Anlamaq

October 19, 2026

Le migliori slot nei casino sicuri non AAMS

October 19, 2026

Какие платежные системы поддерживает пинко казино официальный сайт?

October 19, 2026

Wie man unseriöse nicht lizenzierte Wettanbieter in Deutschland vermeidet

October 19, 2026

Pinco Indir Həlləri ilə Büdcənizi Maksimuma Çıxarmağın Yolları

October 19, 2026

Jak stáhnout Mostbet: Zjednodušené kroky pro uživatele všech platforem

October 19, 2026

Migliori casino non AAMS con i migliori giochi da tavolo

October 19, 2026

Чем запомнится пинко казино официальный сайт?

October 19, 2026

Важность сильного пароля для входа в 1хбет

October 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
August 28, 2026
in ಉಡುಪಿ, ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ರಾಜ್ಯ
0
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ
11
SHARES
30
VIEWS
ShareShareShare

ಮಂಗಳೂರು: ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅಶೋಕ್ ರೈ ಅವರು ಈ ಕುರಿತು ಮನವಿ ಸಲ್ಲಿಸಿದರು. ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಲಾಗಿದ್ದು, ಹಿಂದಿನ ವಿಧಾನಸಭಾ ಅಧಿವೇಶನದಲ್ಲೂ ಈ ವಿಚಾರವನ್ನು ಪ್ರಸ್ತಾಪಿಸಿ ಚರ್ಚಿಸಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ

ಜಾಹೀರಾತು

ಈ ಹಿಂದೆ ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವುದಾಗಿ ಆಶ್ವಾಸನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲೇ ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿರ್ಧಾರ ಕೈಗೊಳ್ಳಬೇಕು ಎಂದು ಅಶೋಕ್ ರೈ ಮನವಿ ಮಾಡಿದ್ದಾರೆ.

Rosemac bowlar

ಜಾಹೀರಾತು

“ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಬೇಕೆಂಬುದು ಕರಾವಳಿ ಭಾಗದ ಜನರ ಹಲವು ವರ್ಷಗಳ ಬೇಡಿಕೆಯಾಗಿದೆ. ಹಿಂದಿನ ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಇದೀಗ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಘೋಷಣೆಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ” ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

LOTUS TRAVEL

ಜಾಹೀರಾತು

SendShare4Share
Previous Post

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

Next Post

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ - ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

Categories

  • casino
  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..