• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

by ಪ್ರಜಾಧ್ವನಿ ನ್ಯೂಸ್
September 1, 2026
in ದಕ್ಷಿಣ ಕನ್ನಡ, ಪುತ್ತೂರು, ರಾಜ್ಯ
0
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ
5
SHARES
13
VIEWS
ShareShareShare

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಆರೋಪ: ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್‌) ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಹಾಗೂ ಕಿರಿಯ ಎಂಜಿನಿಯರ್‌ ವಿರುದ್ಧ ಶೇ 7 ಹೆಚ್ಚುವರಿ ಕಮಿಷನ್‌ ವಸೂಲಿ ಮತ್ತು ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ  ಸಂಬಂಧ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಪತ್ರ ಬರೆದು ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
ಸಚಿವರ ಹೆಸರು ದುರ್ಬಳಕೆ?
ಕೆಆರ್‌ಐಡಿಎಲ್‌ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ವಿಜಯ್‌ ಮತ್ತು ಕಿರಿಯ ಎಂಜಿನಿಯರ್‌ ಪ್ರಜ್ವಲ್ ವಿರುದ್ಧ ಗುತ್ತಿಗೆದಾರರಿಂದ ವ್ಯಾಪಕ ದೂರುಗಳು ಬಂದಿವೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಇಲಾಖಾ ಸಚಿವರು ಹಾಗೂ ನಿಗಮದ ಮುಖ್ಯಸ್ಥರಿಗೆ ಮಾಸಿಕ ಹಣ ಸಂದಾಯ ಮಾಡಬೇಕೆಂದು ಹೇಳಿ, ಶೇ 7ರಷ್ಟು ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಿದ ಗುತ್ತಿಗೆದಾರರಿಗೆ ಅಧಿಕಾರಿಗಳು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಶಾಸಕರು ಪತ್ರದಲ್ಲಿ ವಿವರಿಸಿದ್ದಾರೆ.
ಅಮಾನತಿಗೆ ಆಗ್ರಹ:

ಆದ್ದರಿಂದ, ಆರೋಪಿತ ಅಧಿಕಾರಿಗಳ ವಿರುದ್ಧ ಈಗಾಗಲೇ ಬಂದಿರುವ ದೂರುಗಳು ಮತ್ತು ಆರೋಪಗಳ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸುವಂತೆ ಮನವಿ ಮಾಡುತ್ತಿದ್ದೇನೆ. ಅಲ್ಲದೆ, ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಗಳ ಗಂಭೀರತೆಯನ್ನು ಪರಿಗಣಿಸಿ, ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸುವುದು ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
‘ಸಾರ್ವಜನಿಕ ಹಣದಿಂದ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಕಾಯ್ದುಕೊಳ್ಳುವುದು ಅಗತ್ಯ. ಅಧಿಕಾರಿಗಳ ಮೇಲಿನ ಈ ಆರೋಪಗಳು ಇಲಾಖೆಯ ಘನತೆ ಹಾಗೂ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ತಂದಿವೆ. ಆದ್ದರಿಂದ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ನಿಷ್ಪಕ್ಷಪಾತ ಇಲಾಖಾ ತನಿಖೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಅಮಾನತುಗೊಳಿಸಬೇಕು ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಬೇಕು’ ಎಂದು ಶಾಸಕರು ಒತ್ತಾಯಿಸಿದ್ದಾರೆ.
ತನಿಖೆಯಲ್ಲಿ ಆರೋಪ ಸಾಬೀತಾದಲ್ಲಿ ಸೇವಾ ನಿಯಮಾವಳಿಗಳ ಅನ್ವಯ ಕಠಿಣ ಶಿಸ್ತುಕ್ರಮ ಜರುಗಿಸುವುದರ ಜೊತೆಗೆ, ಅಕ್ರಮವಾಗಿ ವಸೂಲಿ ಮಾಡಿರುವ ಮೊತ್ತವನ್ನು ಅವರಿಂದಲೇ ವಸೂಲಿ ಮಾಡಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಸಿಎಂಗೆ ಕೋರಿದ್ದಾರೆ.

8722552464 Astrloger

ಜಾಹೀರಾತು

ತನಿಖೆಯಲ್ಲಿ ಆರೋಪಗಳು ಸಾಬೀತಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅನ್ವಯಿಸುವ ಸೇವಾ ನಿಯಮಗಳು ಹಾಗೂ ಇಲಾಖಾ ನಿಯಮಾವಳಿಗಳನ್ನಯ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಸರ್ಕಾರದ ಹಣಕ್ಕೆ ನಷ್ಟ ಉಂಟಾಗಿರುವುದು ಅಥವಾ ಅಕ್ರಮವಾಗಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ದೃಢಪಟ್ಟಲ್ಲಿ, ಅಂತಹ ಮೊತ್ತವನ್ನು ವಸೂಲಿ ಮಾಡುವುದರ ಜೊತೆಗೆ ಕಾನೂನುಬದ್ದ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಆದ್ದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಕೈಗೊಂಡ ಕ್ರಮದ ವಿವರವನ್ನು ತಿಳಿಸುವಂತೆಯೂ ಪತ್ರದಲ್ಲಿ ಅಶೋಕ್ ಮನವಿ  ಮಾಡಿಕೊಂಡಿದ್ದಾರೆ.

Muliya

ಜಾಹೀರಾತು

SendShare2Share
Previous Post

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

Next Post

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In