• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

by ಪ್ರಜಾಧ್ವನಿ ನ್ಯೂಸ್
September 3, 2026
in ಇತರೆ
0
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ
4
SHARES
11
VIEWS
ShareShareShare

ಬೆಳ್ತಂಗಡಿ, ಸೆ.2: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ನಾವೂರು ಹಾಗೂ ಕುತ್ಲೂರು ಗ್ರಾಮಗಳ ದುರ್ಗಮ ಪ್ರದೇಶಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, 11 ಕೆ.ವಿ. ವಿದ್ಯುತ್ ವಿತರಣಾ ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅಗತ್ಯ ವನ್ಯಜೀವಿ ಅನುಮತಿ ದೊರೆತಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ನಾವೂರು ಗ್ರಾಮದ ಪುಳಿತ್ತಡಿ, ಎರ್ಮಲೆ ಹಾಗೂ ಕಾಸ್ರೋಳಿ ಎಸ್‌ಟಿ ಕಾಲೋನಿಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ 0.3189 ಹೆಕ್ಟೇರ್ ಪ್ರದೇಶದಲ್ಲಿ 11 ಕೆ.ವಿ. ವಿದ್ಯುತ್ ವಿತರಣಾ ಮಾರ್ಗ ಅಳವಡಿಸಲು ಅನುಮತಿ ನೀಡಲಾಗಿದೆ.

ಜಾಹೀರಾತು

ಅದೇ ರೀತಿ, ಕುತ್ಲೂರು ಗ್ರಾಮದ ಬರೆಂಗಡಿ, ಅಂಜರೊಟ್ಟು, ಎರ್ಡಾಡಿ, ನಂಗಾಜೆ, ಪಂಜಾಳ, ಕೊಟ್ಟೆಂದಡ್ಕ, ಅಳಂಬ ಹಾಗೂ ಬಾರ್ಥಾಜೆ ಪ್ರದೇಶಗಳ ಮನೆಗಳಿಗೆ ವಿದ್ಯುದೀಕರಣ ಕಲ್ಪಿಸುವ ಉದ್ದೇಶದಿಂದ 11 ಕೆ.ವಿ. ವಿದ್ಯುತ್ ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸುವ ಯೋಜನೆಗೂ ಅನುಮೋದನೆ ದೊರೆತಿದೆ. ಈ ಯೋಜನೆಗಾಗಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ 0.8356 ಹೆಕ್ಟೇರ್ ಪ್ರದೇಶ ಬಳಕೆಗೆ ಅನುಮತಿ ನೀಡಲಾಗಿದೆ.

ಎರಡೂ ಯೋಜನೆಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ 91ನೇ ಸಭೆಯಲ್ಲಿ ಪರಿಗಣಿಸಿ ಶಿಫಾರಸು ಮಾಡಲಾಗಿತ್ತು. ಅದರಂತೆ ಅಗತ್ಯ ವನ್ಯಜೀವಿ ಅನುಮತಿ ದೊರೆತಿದ್ದು, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ಷರತ್ತುಗಳನ್ನು ವಿಧಿಸಲಾಗಿದೆ.

ಯೋಜನೆಯಡಿ ವಿದ್ಯುತ್ ಮಾರ್ಗವನ್ನು ಸಂಪೂರ್ಣವಾಗಿ ಭೂಗತ ಕೇಬಲ್ ಮೂಲಕವೇ ಅಳವಡಿಸಬೇಕಿದ್ದು, ಅರಣ್ಯ ಇಲಾಖೆಯ ಮಾರ್ಗದರ್ಶನ ಹಾಗೂ ಮೇಲ್ವಿಚಾರಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕ್ರಮಗಳನ್ನು ಅನುಸರಿಸಿ ಕಾಮಗಾರಿ ಕೈಗೊಳ್ಳಬೇಕಾಗಿದೆ. ಪರಿಸರ ಹಾಗೂ ವನ್ಯಜೀವಿಗಳಿಗೆ ಯಾವುದೇ ತೊಂದರೆಯಾಗದಂತೆ ಕಾಮಗಾರಿಯನ್ನು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯೊಳಗೆ ಮಾತ್ರ ಕೈಗೊಳ್ಳುವಂತೆಯೂ ಷರತ್ತು ವಿಧಿಸಲಾಗಿದೆ.

Muliya

ಜಾಹೀರಾತು

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಹರೀಶ್ ಪೂಂಜ ಅವರು, ದುರ್ಗಮ ಹಾಗೂ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಜನರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗಳಿಗೆ ಅನುಮತಿ ದೊರಕಿಸಲು ಸಂಬಂಧಪಟ್ಟ ಇಲಾಖೆ ಮತ್ತು ಅಧಿಕಾರಿಗಳೊಂದಿಗೆ ನಿರಂತರ ಪ್ರಯತ್ನ ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ.

“ಅಭಿವೃದ್ಧಿಯ ಹಾದಿಯಲ್ಲಿ ಯಾವುದೇ ಗ್ರಾಮ, ಯಾವುದೇ ಮನೆ ಹಾಗೂ ಯಾವುದೇ ಕುಟುಂಬ ಹಿಂದುಳಿಯಬಾರದು ಎಂಬುದು ನಮ್ಮ ಬದ್ಧತೆಯಾಗಿದೆ. ದುರ್ಗಮ ಪ್ರದೇಶದ ಜನರಿಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಮುಂದೆಯೂ ನಿರಂತರವಾಗಿ ಕೆಲಸ ಮಾಡಲಾಗುವುದು,” ಎಂದು ಅವರು ಹೇಳಿದ್ದಾರೆ.

ಅಗತ್ಯ ಇಲಾಖಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಮೆಸ್ಕಾಂ ವತಿಯಿಂದ ಎರಡೂ ಯೋಜನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಆರಂಭಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

8722552464 Astrloger

ಜಾಹೀರಾತು

ಯೋಜನೆಗಳಿಗೆ ಅನುಮತಿ ದೊರಕಿಸುವಲ್ಲಿ ಸಹಕರಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳು, ಅರಣ್ಯ ಮತ್ತು ವನ್ಯಜೀವಿ ಇಲಾಖೆ, ಮೆಸ್ಕಾಂ ಹಾಗೂ ಅಧಿಕಾರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

SendShare2Share
Previous Post

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In