• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

by ಪ್ರಜಾಧ್ವನಿ ನ್ಯೂಸ್
September 3, 2026
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ಧಾರ್ಮಿಕ, ಪುಣಚ, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ, ಮಾಣಿ, ವಿಟ್ಲ, ಸವಣೂರು
0
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ
4
SHARES
11
VIEWS
ShareShareShare

ಪುತ್ತೂರು: ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಸೆ.5ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 16ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯಲಿದೆ. ಸಂಜೆ ದಿ| ಗುರುಕೃಷ್ಣ ಸುಳ್ಯ ಇವರ ಸ್ಮರಣಾರ್ಥ ವೀರ ಹಿಂದೂ ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಲಿದೆ.

8722552464 Astrloger

ಜಾಹೀರಾತು

ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಡಾ. ಸುರೇಶ್ ಪುತ್ತೂರಾಯ ಅವರು ಮಾತನಾಡಿ, ಈಗಾಗಲೇ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ, ರಾಮಾಯಣ, ಮಹಾಭಾರತ ಸ್ಪರ್ಧಾ ಕಾರ್ಯಕ್ರಮ, ಜಿಲ್ಲಾ ಮಟ್ಟದ ಕೃಷ್ಣವೇಷ, ಶಂಖನಾದ ಸ್ಪರ್ಧೆ, ಮಹಿಳೆಯರ  ಹಗ್ಗ ಜಗ್ಗಾಟ ಸ್ಪರ್ಧೆಗಳು ಯಶಸ್ವಿಯಾಗಿ ನಡೆದಿದೆ. ಸೆ.5ಕ್ಕೆ ಬೆಳಗ್ಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಪುರುಷರಿಗೆ ಉದ್ದಕಂಬ ಸ್ಪರ್ಧೆ ನಡೆಯಲಿದೆ ಎಂದವರು ಹೇಳಿದರು.

ಮಧ್ಯಾಹ್ನ ಗಂಟೆ 3 ರಿಂದ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಮುಂಭಾಗದಿಂದ ಪುತ್ತೂರು ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆ ಮತ್ತು ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಸ್ಪರ್ಧೆಯ ಉದ್ಘಾಟನೆ ನಡೆಯಲಿದೆ. ಆರಂಭದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಭಗವದ್ಗೀತೆ ಪಠಣ ಮತ್ತು ಶಂಖನಾದ ನಡೆಯಲಿದೆ. ಬಳಿಕ ಆಂಜನೇಯ ಮಂತ್ರಾಲಯದಲ್ಲಿ ಪ್ರಾರ್ಥನೆ ನಡೆಯಲಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಕರುಣಾಕರ ಸುವರ್ಣ ಅವರು ಸಾಹಸ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಬಂಟ್ವಾಳ ಅವರು ಧ್ವಜ ಹಸ್ತಾಂತರ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ಪ್ರಾರಂಭವಾಗುವ ಶೋಭಾಯಾತ್ರೆಯ ಮೊದಲು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಮೊಸರುಕುಡಿಕೆ ನೃತ್ಯರೂಪಕ ನಡೆಯಲಿದೆ.

ಜಾಹೀರಾತು

ನಂತರ ಶೋಭಾಯಾತ್ರೆಯಲ್ಲಿ ಭಾರತ ಮಾತೆ, ಶ್ರೀ ಕೃಷ್ಣನ ಸುಂದರ ರಥ, ಚಂದಳಿಕೆ ವೀರಾಂಜನೇಯ ವ್ಯಾಯಾಮ ಶಾಲೆಯಿಂದ ತಾಲೀಮು ಪ್ರದರ್ಶನ, 8 ಕುಣಿತ ಭಜನಾ ತಂಡಗಳಿಂದ ಕುಣಿತ,  ಗೊಂಬೆ, ನಾಸಿಕ್ ಬ್ಯಾಂಡ್ ಮತ್ತು ವಿವಿಧ ಕಲಾತಂಡಗಳು ಭಾಗವಹಿಸಲಿದೆ. ದಿ| ಗುರುಕೃಷ್ಣ ಸುಳ್ಯ ಇವರ ಸ್ಮರಣಾರ್ಥ ವೀರ ಯುವಕರಿಂದ ಸಾಹಸಮಯ ಅಟ್ಟಿಮಡಿಕೆ ಒಡೆಯುವ ಸ್ಪರ್ಧೆಯು ಮುಖ್ಯರಸ್ತೆಯ ಮೂಲಕ ಸಾಗಿ ಅಂಚೆ ಕಚೇರಿಯ ಬಳಿಯಿಂದ  ದೇವಸ್ಥಾನದ ಗದ್ದೆಗೆ ಸಾಗಿ ಸಂಜೆ ಗಂಟೆ 6.30 ರಿಂದ ವಿಶ್ವಹಿಂದು ಪರಿಷದ್ ಸ್ಥಾಪನ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ ಮಾಜಿ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

Muliya

ಜಾಹೀರಾತು

ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಮಹಿಪಾಲ್ ಹಾಸನ, ಸರಕಾರಿ ಆಸ್ಪತ್ರೆಯ ಸಿಬ್ಬಂದಿ ಹುಕ್ರಪ್ಪ, ಜಿ.ಎಲ್.ಆಚಾರ್ಯ ಜ್ಯುವೆಲ್ಲರ‍್ಸ್‌ನ ಮಾಲಕ ಬಲರಾಮ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.  ಸಭಾ ಕಾರ್ಯಕ್ರಮದ ಬಳಿಕ ಅಟ್ಟಿ ಮಡಿಕೆ ಕಾರ್ಯಕ್ರಮ ಮುಂದುವರಿಯಲಿದೆ ಎಂದು ಹೇಳಿದರು.

ಅಡಿಕೆ ಮಡಿಕೆ ಒಡೆಯುವ ಕಾರ್ಯಕ್ರಮ ಪುತ್ತೂರು ಪೇಟೆಯ 14 ಕಡೆ ನಡೆಯಲಿದೆ.‌ ಬೊಳುವಾರು ಜಂಕ್ಷನ್, ಪ್ರಗತಿ ಆಸ್ಪತ್ರೆ, ಬೊಳುವಾರು ನಂದಿ ಹಾರ್ಡ್ ವೇರ್ಸ್, ಸೂರ್ಯಪ್ರಭಾ ಮುಂಭಾಗ, ಇನ್ ಲ್ಯಾಂಡ್ ಮಯೂರ, ಹಳೆ ಗಣೇಶ್ ಪ್ರಸಾದ್ ಬಳಿ, ಶ್ರೀಧರ್ ಭಟ್ ಜಂಕ್ಷನ್, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬಳಿ, ಸಂಜೀವ ಶೆಟ್ಟಿ ಮುಂಭಾಗ, ಬಸ್ ನಿಲ್ದಾಣ ಜಂಕ್ಷನ್, ಜಿ.ಎಲ್.ಓನ್. ಮಾಲ್ ಆದರ್ಶ ಆಸ್ಪತ್ರೆ, ಚಿಕ್ಕಪುತ್ತೂರು ಮತ್ತು ಕೊನೆಗೆ ಮಹಾಲಿಂಗೇಶ್ವರ ದೇವಸ್ಥಾನ ಬಳಿ ಪೈನಲ್ ಸ್ಪರ್ಧೆ ನಡೆಯಲಿದೆ.

ವಿಜೇತರಿಗೆ ನಗದು ಬಹುಮಾನ ಪ್ರಥಮ 15, ಸಾವಿರ, ದ್ವಿತೀಯ 8 ಸಾವಿರ, ತೃತೀಯ 5 ಸಾವಿರ ಮತ್ತು ಟ್ರೋಪಿ ನೀಡಲಾಗುವುದು ಎಂದು ವಿಶ್ವಹಿಂದು ಪರಿಷದ್ ಜಿಲ್ಲಾ ಸಹಕಾರ್ಯದರ್ಶಿ ಶ್ರೀಧರ್ ತೆಂಕಿಲ ಮಾಹಿತಿ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಸಂಚಾಲಕ ಕಿರಣ್ ಕುಮಾರ್ ರೈ ಕಬ್ಬಿನಹಿತ್ತಿಲು, ಕಾರ್ಯದರ್ಶಿ ಸೇಸಪ್ಪ ಗೌಡ ಬೆಳ್ಳಿಪ್ಪಾಡಿ, ಸಹ ಸಂಚಾಲಕ ಲಕ್ಷ್ಮಣ ಪೂಜಾರಿ ಬೈಲಾಡಿ, ವಿಶ್ವಹಿಂದೂ ಪರಿಷದ್ ಜಿಲ್ಲಾ  ಸಹ ಕಾರ್ಯದರ್ಶಿ ಶ್ರೀಧರ ತೆಂಕಿಲ, ನಗರ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ ಉಪಸ್ಥಿತರಿದ್ದರು.

SendShare2Share
Previous Post

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In