• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

September 7, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
September 7, 2026
in ಪುತ್ತೂರು, ಪ್ರಾದೇಶಿಕ, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ
6
SHARES
16
VIEWS
ShareShareShare

ಪುತ್ತೂರು: ಯುವ ಉದ್ಯಮಿ ಸಹಜ್ ರೈ ಬಳೆಜ್ಜ ಅವರ ನೇತೃತ್ವದಲ್ಲಿ ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿ ಅ.17 ಮತ್ತು 18ರಂದು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ದೇವರ ಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಸೀಸನ್-4’ರ ಆಮಂತ್ರಣ ಪತ್ರಿಕೆಯು ಸೆ.6ರಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು.

ಪ್ರಾರಂಭದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಮಧ್ಯಸ್ಥ ಶಶಾಂಕ್ ನೆಲ್ಲಿತ್ತಾಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಯುವ ಉದ್ಯಮಿ ಸಹಜ್ ರೈ ಅವರ ನೇತೃತ್ವದಲ್ಲಿ ವಿಜಯ ಸಾಮ್ರಾಟ್ ವತಿಯಿಂದ ಕಳೆದ ಮೂರು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದೆ.  ಯುವಕರ ಬೃಹತ್ ಸಂಘಟನೆಯ ಮೂಲಕ ಅದ್ಧೂರಿಯಾಗಿ ನಡೆಯುತ್ತಿದೆ. ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮವಾಗಿದ್ದು ಯೋಜನೆಗಿಂತಲೂ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.

ಜಾಹೀರಾತು

ವಿಜಯ ಸಾಮ್ರಾಟ್‌ನ ಸ್ಥಾಪಕಾಧ್ಯಕ್ಷರು, ಪಿಲಿಗೊಬ್ಬು ಸಮಿತಿ ಗೌರವಾಧ್ಯಕ್ಷರಾಗಿರುವ ಸಹಜ್ ರೈ ಬಳೆಜ್ಜ ಮಾತನಾಡಿ, ಹುಲಿ ಕುಣಿತ ದೈವಿಕ ಹಿನ್ನೆಲೆಯಿರುವ ಕಲೆ. ತುಳುವರು ಆರಾಧಿಸುವ ಕಲೆ. ವಿಜಯ ಸಾಮ್ರಾಟ್ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುವ ಜೊತೆಗೆ ಸಾಂಸ್ಕೃತಿವಾಗಿಯೂ ಉತ್ತಮ ವೇದಿಕೆ ಒದಗಿಸುವ ಉದ್ದೇಶದಲ್ಲಿ ಪುತ್ತೂರುದ ಪಿಲಿಗೊಬ್ಬು ಅನ್ನು ಕಳೆದ 3 ವರ್ಷಗಳಿಂದ ಆಯೋಜಿಸಲಾಗುತ್ತಿದೆ. ಇದರ ಜೊತೆಗೆ ಫುಡ್‌ಫೆಸ್ಟ್ ಮೂಲಕ ವಿವಿಧ ಖಾದ್ಯಗಳನ್ನು ಪರಿಚಯಿಸುವ ಕೆಲಸವಾಗುತ್ತಿದೆ. ಪುತ್ತೂರುದ ಪಿಲಿಗೊಬ್ಬು ಸೀಸನ್ 3ರ ತನಕ ಮಹಾಲಿಂಗೇಶ್ವರ ದೇವರ ದಯೆ, ಪುತ್ತೂರಿನ ಮಹಾಜನತೆಯ ಸಹಕಾರದಲ್ಲಿ ಅದ್ಬುತವಾಗಿ ನಡೆದಿದೆ. ಈ ವರ್ಷ ಸೀಸನ್-4 ಅ.17 ಹಾಗೂ 18ರಂದು ನಡೆಯಲಿದೆ. ಈ ವರ್ಷದ ಕಾರ್ಯಕ್ರಮಗಳಿಗೂ ಪುತ್ತೂರಿನ ಜನತೆ ಸಹಕರಿಸುವಂತೆ ವಿನಂತಿಸಿದರು.

ವಿಜಯ ಸಾಮ್ರಾಟ್‌ನ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾಗಿರುವ ಪುತ್ತೂರು ಉಮೇಶ್ ನಾಯಕ್ ಮಾತನಾಡಿ ಫುಡ್‌ಫೆಸ್ಟಿವಲ್‌ನಲ್ಲಿ ಪುತ್ತೂರಿನ ಮಹಾಜನತೆ ಭಾಗಿಯಾಗಿ ಸಂಭ್ರಮಿಸುವಂತೆ ಅವರು ಮನವಿ ಮಾಡಿದರು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರು, ದ.ಕ ಹಾಲು ಒಕ್ಕೂಟದ ನಿರ್ದೇಶಕರು ಆಗಿರುವ ಎಸ್‌ಬಿ. ಜಯರಾಮ ರೈ ಬಳೆಜ್ಜ, ವಿಜಯ ಸಾಮ್ರಾಟ್‌ನ ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಕಾರ್ಯಾಧ್ಯಕ್ಷ ರತನ್  ಕುಂಬ್ರ, ಸಹ ಸಂಚಾಲಕ ರಾಜೇಶ್ ರೈ ಪರ್ಪುಂಜ, ಉಪಾಧ್ಯಕ್ಷರಾದ ಶಂಕರ್ ಭಟ್ ಈಶಾನ್ಯ, ಪವನ್  ಕಂಬಳತ್ತಡ್ಡ, ದಿನೇಶ್ ವಾಸುಕಿ, ಕಿರಣ್ ರೈ ಬಲ್ನಾಡು, ನಿತೇಶ್ ನೆಲಪ್ಪಾಲು, ಕಾರ್ಯದರ್ಶಿಗಳಾದ ಸುರೇಶ್ ಪಿದಪಟ್ಲ, ಧನುಷ್ ಹೊಸಮನೆ, ಆದರ್ಶ ಶೆಟ್ಟಿ ಉಪ್ಪಿನಂಗಡಿ, ಪ್ರಜ್ವಲ್ ಎಂ.ಎಸ್., ಜತೆ ಕಾರ್ಯದರ್ಶಿಗಳಾದ ಆನಂದ ಗೌಡ ತೆಂಕಿಲ, ಪ್ರೀತಮ್ ಶೆಟ್ಟಿ ಪೆರ್ನೆ, ಗೌತಮ್ ಗೌಡ, ಸಂಘಟನಾ ಕಾರ್ಯದರ್ಶಿ ಮಹೇಶ್ ಆಚಾರ್ಯ, ಕೋಶಾಧಿಕಾರಿಗಳಾದ ಅಶೋಕ್ ಅಡೂರು, ರಾಜೇಶ್ ಕೆ.ಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ಉಮೇಶ್ ಪೂಜಾರಿ ಮುರುವ, ಆದೇಶ್  ಉಪ್ಪಿನಂಗಡಿ, ಹರೀಶ್ ರೈ ಜಾರತ್ತಾರು, ಚಂದ್ರಶೇಖರ ರೈ ಸಣಂಗಲ, ಪ್ರದೀಪ್ ರೈ ಕರ್ನೂರು, ನಿತಿನ್ ಬೊಡ್ಡೋಣಿ, ಸವಿನ್ ಗೌಡ, ಪ್ರದೀಪ್ ರೈ ಮಾಡಾವು, ಸಚಿನ್ ಶೆಟ್ಟಿ ಪಟ್ಟೆ, ಹರೀಶ್ ಕುಲಾಲ್ ಬೆದ್ರಾಳ, ಜಗದೀಶ್ ಜೆ.ಆರ್ ನಾಯಕ್, , ಭರತ್ ಚನಿಲ, ಶರತ್ ಗೌಡ ಮುದಲಾಜೆ, ಉಮೇಶ್ ಹಡೀಲು, ಕಿಶನ್ ರೈ, ಚರಣ್ ರೈ ಮಠ, ಲೋಹಿತ್ ಗೌಡ ಗುತ್ತು, ಭರತೇಶ್ ಪೂಜಾರಿ, ಅನೂಪ್ ಪೆರಿಗೇರಿ, ರಂಜಿತ್ ಗೌಡ ಪಟ್ಟೆ ಹಾಗೂ ಹಲವು ಮಂದಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare2Share
Previous Post

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

Next Post

ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ - ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In