• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

September 8, 2026
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

by ಪ್ರಜಾಧ್ವನಿ ನ್ಯೂಸ್
September 8, 2026
in ಪುತ್ತೂರು, ಪ್ರಾದೇಶಿಕ
0
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ
19
SHARES
53
VIEWS
ShareShareShare

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆಯುತ್ತಿದ್ದು, ಇವುಗಳ ಬಗ್ಗೆ ಚರ್ಚೆ ನಡೆಸಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ.

8722552464 Astrloger

ಜಾಹೀರಾತು

ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ಉದ್ಧೇಶಿಸಿ ಮಾತನಾಡಿದ ಸಂರಕ್ಷಣಾ ಸಮಿತಿ ಮುಖಂಡ ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ ಕ್ಷೇತ್ರದಲ್ಲಿ ಈ ಹಿಂದೆ ನಡೆದ ಅಷ್ಟಮಂಗಲ ಪ್ರಶ್ನೆಯಂತೆ ಅಯ್ಯಪ್ಪ ಸ್ವಾಮಿ ಗುಡಿ,ನಾಗನ ಗುಡಿ ಎಲ್ಲವನ್ನೂ ತೆರವುಗೊಳಿಸಲಾಗಿದೆ. ಆದರೆ ಈವರೆಗೂ ಅಯ್ಯಪ್ಪ ಗುಡಿಯ ಮೂರ್ತಿಯನ್ನು ಶಾರದಾ ಭಜನಾ ಮಂದಿರದ ಒಳಗಡೆ ಇಡಲಾಗಿದೆ. ಅಯ್ಯಪ್ಪನ ವಿಗ್ರಹಕ್ಕೆ ಸಲ್ಲಬೇಕಾದ ಪೂಜೆಯೂ ನಡೆಯುತ್ತಿಲ್ಲ. ನವಗ್ರಹ ವಿಗ್ರಹಗಳನ್ನು ಸರಿಯಾದ ವಾಸ್ತು ಪ್ರಕಾರ ಪ್ರತಿಷ್ಠಾಪಿಸಿಲ್ಲ. ಈವರಗೆ ಕ್ಷೇತ್ರದಲ್ಲಿ ನಡೆದ ಅಷ್ಟಮಂಗಲ ಪ್ರಶ್ನೆಗಳಲ್ಲಿ ಒಬ್ಬೊಬ್ಬ ಒಂದೊಂದು ರೀತಿಯ ವಿಚಾರಗಳನ್ನು ಹೇಳುತ್ತಿರುವುದು ಭಕ್ತರ ಗೊಂದಲಕ್ಕೆ ಕಾರಣವಾಗಿದೆ. ಒಮ್ಮೆ ರಕ್ತೇಶ್ವರಿ ದೇವಿಯನ್ನು ದೇವಸ್ಥಾನದ ಒಳಗೆ ತಂದರೆ, ಇನ್ನೊಮ್ಮೆ ದೇವಸ್ಥಾನದ ಹೊರಗೆ ಈ ನ. ಒಂದು ಅಷ್ಟಮಂಗಲ ಪ್ರಶ್ನೆಯಲ್ಲಿ ಸಭಾಂಗಣ ತೆರವುಗೊಳಿಸಲು ಸೂಚಿಸಿದರೆ, ಇನ್ನೊಂದು ಅಷ್ಟಮಂಗಲದಲ್ಲಿ ಸಭಾಂಗಣ ತೆರವು ಅಗತ್ಯವಿಲ್ಲ ಎನ್ನೋದು ಕಂಡು ಬರುತ್ತಿದೆ. ದೇವಸ್ಥಾನದ ಪುಷ್ಕರಿಣಿ ಕೆಲಸ ಇನ್ನೂ ಮುಕ್ತಾಯವಾಗಿಲ್ಲ. ಈ ನಡುವೆ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ಕೈ ಹಾಕಲಾಗಿದ್ದು, ಈ ಕಾರ್ಯದ ಮೊದಲು ಭಕ್ತರ ಸಭೆ ಕರೆಯಬೇಕೆಂದು ಅವರು ಒತ್ತಾಯಿಸಿದರು. ಅಲ್ಲದೆ ಈ ಬಾರಿಯ ಅಷ್ಟಮಂಗಲ ಪ್ರಶ್ನೆಯನ್ನು ಬ್ರಾಹ್ಮಣೇತರ ಪಂಡಿತರಿಗೆ ನಡೆಸಬೇಕು ಎಂದೂ ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

Muliya

ಜಾಹೀರಾತು

ಜಾಹೀರಾತು

SendShare8Share
Previous Post

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

Next Post

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ - ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In