• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

by ಪ್ರಜಾಧ್ವನಿ ನ್ಯೂಸ್
September 9, 2026
in ಕ್ರೈಮ್, ಪುತ್ತೂರು, ಬೆಳ್ಳಾರೆ
0
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ
4
SHARES
11
VIEWS
ShareShareShare

ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳ ಕಳ್ಳತನ ಕುರಿತಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಘಟನೆ ಕುರಿತು ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಸೆ.2 ರಂದು ಬೆಳಿಗ್ಗೆ ನೋಡಿದಾಗ ಕಾಣೆಯಾಗಿತ್ತು. ಈ ಬಗ್ಗೆ ವಿದ್ಯಾರ್ಥಿನಿಯರು ಮೇಲ್ವಿಚಾರಕರಿಗೆ ತಿಳಿಸಿದ್ದು,

Muliya

ಜಾಹೀರಾತು

8722552464 Astrloger

ಜಾಹೀರಾತು

ಜಾಹೀರಾತು

ಅದರಂತೆ ಸಿ.ಸಿ. ಕ್ಯಾಮರಾ ಪರಿಶೀಲಿಸಿದಾಗ, ಸೆ.2 ರಂದು ಬೆಳಗಿನ ಜಾವ ಅಪರಿಚಿತ ಯುವಕನೋರ್ವ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶ ಮಾಡಿ, ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳಲ್ಲಿ ಕೆಲವು ಬಟ್ಟೆಗಳನ್ನು ಕಳವು ಮಾಡಿಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಈ ಬಗ್ಗೆ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 54/2026 ಕಲಂ: 331(4), 305 BNS-2023 ರಂತೆ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಿವಾಸಿ ಕೆ. ರಾಮಚಂದ್ರ (35) ಎಂಬಾತನನ್ನು ಸೆ.7ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಆರೋಪಿಗೆ ಸೆ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

SendShare2Share
Previous Post

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In