• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

by ಪ್ರಜಾಧ್ವನಿ ನ್ಯೂಸ್
September 9, 2026
in ಪುತ್ತೂರು, ರಾಜ್ಯ
0
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ
6
SHARES
16
VIEWS
ShareShareShare

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ. ಮಲೆನಾಡಿನ ರೈತರು, ಕೃಷಿ, ಪರಿಸರ ಹಾಗೂ ಜನರ ಬದುಕನ್ನು ರಕ್ಷಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಬಿಜೆಪಿ ಮತದಾರರು ಇರುವಲ್ಲಿಯೇ ಅವರ ಜಾಗವನ್ನು ಕೇಂದ್ರ ಸರಕಾರ ಬಿಡುಗಡೆ ಗೊಳಿಸಿದ ಪಟ್ಟಿಯಲ್ಲೆ ಇರುದರಿಂದ ಬಿಜೆಪಿ ಅದರ ಕಡೆಗೆ ಗಮನವರಿಸಿಲ್ಲ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ಸೆಪ್ಟೆಂಬರ್ 11ರಂದು ಶಿಕಾರಿಪುರದಲ್ಲಿ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, ಈ ಪಾದಯಾತ್ರೆಯ ಕುರಿತು ಮಾಹಿತಿ ನೀಡಿದ್ದಾರೆ. ಭಾರತದ ಮೊದಲ ಸ್ವಾತಂತ್ರ್ಯ ಗ್ರಾಮ ಎಂದು ಘೋಷಿಸಲ್ಪಟ್ಟಿರುವ ಈಸೂರಿನಿಂದ ಸೆಪ್ಟೆಂಬರ್ 11ರಂದು ಬೆಳಿಗ್ಗೆ 9 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಶಿಕಾರಿಪುರದವರೆಗೆ ಸಾಗಲಿದೆ. ನಾನೂ ಸಹ ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲದೆ, ಕಸ್ತೂರಿ ರಂಗನ್ ವರದಿ ವಿರುದ್ಧ ಹೋರಾಡುವ ಮನಸ್ಥಿತಿ ಹೊಂದಿರುವ ಎಲ್ಲರೂ ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಸಚಿವರು ಕರೆ ನೀಡಿದರು.

ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿದ್ದರು. ಆದರೂ ಕೇಂದ್ರ ಸರ್ಕಾರ ಪದೇ ಪದೇ ಕರಡು ಅಧಿಸೂಚನೆಗಳನ್ನು ಹೊರಡಿಸುತ್ತಿದ್ದು, ಇದೀಗ ಏಳನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಕಸ್ತೂರಿ ರಂಗನ್ ವರದಿ ಜಾರಿಯಾದರೆ ಪಶ್ಚಿಮ ಘಟ್ಟ ವ್ಯಾಪ್ತಿಯ 1,576 ಗ್ರಾಮಗಳ ರೈತರ ಬದುಕು ಅತಂತ್ರವಾಗಲಿದೆ. ಶಿವಮೊಗ್ಗ ಜಿಲ್ಲೆಯೊಂದರಲ್ಲೇ 484 ಗ್ರಾಮಗಳ ಜನರ ಬದುಕಿನ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಕೃಷಿ ಚಟುವಟಿಕೆಗಳ ಮೇಲೂ ದೊಡ್ಡ ಹೊಡೆತ ಬೀಳಲಿದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದರು. ಮಲೆನಾಡಿನ ರೈತರು ಪರಿಸರದೊಂದಿಗೆ ಬೆರೆತು ಬದುಕುತ್ತಿದ್ದಾರೆ. ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬಂದಿದ್ದಾರೆ. ದೆಹಲಿಯಲ್ಲಿ ಕುಳಿತುಕೊಂಡು ಅಡಕೆ ಮರಗಳನ್ನು ಕಾಡು ಎಂದು ಪರಿಗಣಿಸುವವರಿಗೆ ಮಲೆನಾಡಿನ ವಾಸ್ತವ ಪರಿಸ್ಥಿತಿಯ ಅರಿವಿದೆಯೇ? ರೈತರ ಬದುಕಿನ ಬಗ್ಗೆ ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿರುವುದು ದುರದೃಷ್ಟಕರ ಎಂದರು.

ಬಂಗಾರಪ್ಪ ಅವರ ಹೋರಾಟದ ಪರಂಪರೆಯಲ್ಲಿ ಮಲೆನಾಡಿನ ಜನರ ಪರ ನಿಲ್ಲುತ್ತೇವೆ. ನಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಕಾವೇರಿ ನೀರಿನ ವಿಚಾರದಲ್ಲಿ ವಿಶೇಷ ಅಧಿವೇಶನ ಕರೆದು ಕರ್ನಾಟಕದ ಹಿತ ಕಾಪಾಡುವ ದೃಢ ನಿರ್ಧಾರ ಕೈಗೊಂಡಿದ್ದರು. ಅದೇ ಹೋರಾಟದ ಪರಂಪರೆಯಲ್ಲಿ ಇಂದು ಮಲೆನಾಡಿನ ಜನರ ಬದುಕು, ರೈತರ ಹಕ್ಕು ಮತ್ತು ಪರಿಸರದ ರಕ್ಷಣೆಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಮಧು ಬಂಗಾರಪ್ಪ ಹೇಳಿದರು.

ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ರಾಜ್ಯದ ಹಿತದ ವಿಚಾರದಲ್ಲಿ ಸರ್ಕಾರ ಗಂಭೀರವಾಗಿ ಸ್ಪಂದಿಸುತ್ತಿರುವುದು ಸ್ವಾಗತಾರ್ಹ ಎಂದರು.

ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಬಿಜೆಪಿಯವರು ತಮ್ಮ ನಿಲುವನ್ನು ಮೊದಲು ಸ್ಪಷ್ಟಪಡಿಸಲಿ. ತಲೆಬುಡವಿಲ್ಲದೆ ಪಾದಯಾತ್ರೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಮಲೆನಾಡಿನ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ರೈತರ ಬದುಕಿನ ಪರವಾಗಿ ನಿಜವಾದ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮುಂದೆ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ ಎಂದು ಸಚಿವರು ಸವಾಲು ಹಾಕಿದರು. ಕಾಂಗ್ರೆಸ್ ಪಕ್ಷದ ವತಿಯಿಂದ ಹೋರಾಟವನ್ನು ಹಂತ ಹಂತವಾಗಿ ರೂಪಿಸಲಾಗುತ್ತಿದೆ. ಇತ್ತೀಚೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಲಾಗಿದೆ. ಇದೀಗ ಸೆಪ್ಟೆಂಬರ್ 11ರಂದು ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾಡು ಉಳಿಯಬೇಕು, ರೈತರು ಉಳಿಯಬೇಕು, ಪರಿಸರವೂ ಉಳಿಯಬೇಕು ಹಾಗೂ ಮಲೆನಾಡಿನ ಜನರ ಬದುಕೂ ಉಳಿಯಬೇಕು. ಇದೇ ನಮ್ಮ ಕಾಂಗ್ರೆಸ್ ಪಕ್ಷದ ಗುರಿ. ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ರೈತರ ಬದುಕನ್ನು ಅತಂತ್ರಗೊಳಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಶಿಕಾರಿಪುರದಲ್ಲಿ ನಡೆಯಲಿರುವ ಹೋರಾಟವನ್ನು ಯಶಸ್ವಿಗೊಳಿಸಲು ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು. ಮಲೆನಾಡಿನ ನೆಲ, ಜಲ, ಕೃಷಿ, ಪರಿಸರ ಮತ್ತು ರೈತರ ಬದುಕಿನ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಾಗಿ ಧ್ವನಿ ಎತ್ತುವ ಮೂಲಕ ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

8722552464 Astrloger

ಜಾಹೀರಾತು

Muliya

ಜಾಹೀರಾತು

ಜಾಹೀರಾತು

SendShare2Share
Previous Post

ಸೌದಿ ಮೇಲೆ ಕ್ಷಿಪಣಿ ದಾಳಿ: ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ ಗುಡುಗು

Next Post

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In