• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

by ಪ್ರಜಾಧ್ವನಿ ನ್ಯೂಸ್
September 12, 2026
in ಪುತ್ತೂರು, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ, ಸಿನಿಮಾ
0
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!
4
SHARES
11
VIEWS
ShareShareShare

ಪುತ್ತೂರು: ಇತ್ತ ಖ್ಯಾತ ನಟ ಕಿಚ್ಚ ಸುದೀಪ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ನಡೆಸಿ ಕೊಡುತ್ತಿರುವ ಬಿಗ್‌ಬಾಸ್ ಕಾರ್ಯಕ್ರಮ ಮನೆ ಮಾತಾಗಿದೆ. ಅತ್ತ ತೆಲುಗು ಬಿಗ್‌ಬಾಸ್‌ನಲ್ಲಿ ಸ್ಪರ್ಧಿಸಿರುವ ಕೋಡಿಂಬಾಡಿ ಮೂಲದ ಚೈತ್ರ ರೈ ಮನೆ ಮಾತಾಗುತ್ತಿದ್ದಾರೆ.

ಜಾಹೀರಾತು

ಅಕ್ಕಿನೇನಿ ನಾಗಾರ್ಜುನ ಅವರು ಸ್ಟಾರ್ ಮಾ ಚಾನೆಲ್‌ನಲ್ಲಿ ಸೆ.6ರಿಂದ ನಡೆಸಿ ಕೊಡುತ್ತಿರುವ ತೆಲುಗು ಬಿಗ್‌ಬಾಸ್ ಸೀಸನ್ 10ರಲ್ಲಿ ಖ್ಯಾತ ಕಿರುತೆರೆ ನಟಿಯಾಗಿರುವ ಕೋಡಿಂಬಾಡಿ ಮೂಲದ ಚೈತ್ರ ರೈ ಭಾಗವಹಿಸುತ್ತಿದ್ದು ಗಮನ ಸೆಳೆಯುತ್ತಿದ್ದಾರೆ. ಪ್ರಮುಖರಾದ ಡೆಬ್ಬಾನಿ ಮೋಡಕ್, ವರ್ಷಿಣಿ ಸೌಂದರರಾಜನ್, ಮುಕೇಶ್ ಗೌಡ, ಕೃಷ್ಣುಡು, ತ್ರಿಗುಣ್, ಟೆಂಪರ್ ವಂಶಿ, ಅಟೋ ರಾಮ್‌ಪ್ರಸಾದ್, ನರೇಶ್, ಗುಂಡೇಬೋಯಿನ ಜಾನ್ಸಿ, ಆರ್‌ಜೆ ಚರಣ್, ಸುಧೀರ್ ಕುಮಾರ್, ಅಮಾನ್, ಸೃಷ್ಟಿ ವ್ಯಾಕರಣಂ, ರೋಹಿತ್ ನಾಯ್ಡು, ಶಾಲಿನಿ ಮುಂತಾದ ಘಟಾನುಘಟಿಗಳೊಂದಿಗೆ ಚೈತ್ರಾ ರೈ ಸ್ಪರ್ಧಿಸುತ್ತಿದ್ದಾರೆ.

8722552464 Astrloger

ಜಾಹೀರಾತು

ಕನ್ನಡ ಮತ್ತು ತೆಲುಗು ಕಿರುತೆರೆಯ ಹಲವಾರು ಧಾರವಾಹಿಗಳಲ್ಲಿ ಮಿಂಚಿರುವ ಚೈತ್ರಾ ರೈ ಅವರು ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಸಂಪಿಗೆದಡಿ ಮೂಲದವರು. ಸಂಪಿಗೆದಡಿಯ ಗುಲಾಬಿ ವಾಸು ರೈ ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ದೊಂಡೋಲೆಯ ವಾಸು ರೈ ಅವರ ಪುತ್ರಿ ಚೈತ್ರ ರೈ ತಮ್ಮ ತರವಾಡು ಮನೆಯಾದ ಪೆರ್ನೆ ಸಮೀಪದ ಬಿಳಿಯೂರು ಗ್ರಾಮದ ತಿಪ್ಪಕೋಡಿಯಲ್ಲಿ ನಡೆಯುವ ದೈವ ದೇವರ ಕಾರ್ಯಕ್ರಮದಲ್ಲಿ ಪ್ರತೀ ವರ್ಷವೂ ಭಾಗಿಯಾಗುತ್ತಿದ್ದಾರೆ. ಅಲ್ಲದೆ ತನ್ನ ಅಜ್ಜಿ ಮನೆಯಾದ ಸಂಪಿಗೆದಡಿಗೆ ಆಗಾಗ ಭೇಟಿ ನೀಡುತ್ತಿರುವ ಇವರು ಮಠಂತಬೆಟ್ಟು ಶ್ರೀ ಮಹಿಮಷರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿಯೂ ಭಾಗಿಯಾಗಿದ್ದರು.

ಜಂಬೂ ಸವಾರಿ ಕನ್ನಡ ಚಲನಚಿತ್ರ ಮತ್ತು ತೆಲುಗಿನ ಜೂನಿಯರ್ ಎನ್‌ಟಿಆರ್ ನಟಿಸಿರುವ ಬಿಗ್ ಬಜೆಟ್‌ನ ದೇವರ ಭಾಗ-1ರಲ್ಲಿ ಮಿಂಚಿರುವ ಚೈತ್ರ ರೈ ಅವರು ಕನ್ನಡದ ಕುಸುಮಾಂಜಲಿ, ಬೊಂಬೆಯಾಟವಯ್ಯ, ಗೆಜ್ಜೆಪೂಜೆ, ಬಣ್ಣದ ಬುಗುರಿ, ರಾಧಾ ಕಲ್ಯಾಣ, ಯುಗಾದಿ, ಪೌರ್ಣಮಿ ಸಹಿತ ಹಲವು ಧಾರವಾಹಿಗಳಲ್ಲಿಯೂ ಗಮನ ಸೆಳೆದಿದ್ದಾರೆ.

ತೆಲುಗಿನ ಅಷ್ಟಚಮ್ಮ, ಅಲಾ ಮೊದಲಾಯಿಂದಿ, ಅಟ್ಟೋ ಅಟ್ಟಮ್ಮ ಕುತ್ರೋ, ಒಕ್ಕರಿಕಿ ಒಕ್ಕರು, ದಟ್ ಈಸ್ ಮಹಾಲಕ್ಷ್ಮಿ, ಮನಸುನ ಮನಸಾಯಿ, ಅಟ್ಟರಿಂಟ್ಲೋ ಅಕ್ಕ ಚೆಲ್ಲೆಲು, ರಾಧಾ ನೀವೆರ ಪ್ರಣಂ ಮುಂತಾದ ಧಾರವಾಹಿಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ತೆಲುಗು ಕಿರುತೆರೆಯ ನಂಬರ್ ವನ್ ನಟಿಯಾಗಿರುವ ಚೈತ್ರ ರೈ ಇದೀಗ ಬಿಗ್‌ಬಾಸ್‌ನಲ್ಲಿ ಕಮಾಲ್ ಮಾಡುತ್ತಿದ್ದಾರೆ. ಮಡಿಕೇರಿ ಮತ್ತು ಬೆಂಗಳೂರುನಲ್ಲಿ ವಿದ್ಯಾಭ್ಯಾಸ ಮಾಡಿರುವ ಚೈತ್ರ ರೈ ಅವರು ಉಡುಪಿ ಮೂಲದವರಾದ ಪತಿ ಪ್ರಸನ್ನ ಶೆಟ್ಟಿ ಮತ್ತು ಈರ್ವರು ಪುಟ್ಟ ಹೆಣ್ಣು ಮಕ್ಕಳೊಂದಿಗೆ ಹೈದರಾಬಾದ್‌ನಲ್ಲಿ ವಾಸವಿದ್ದಾರೆ. ತನ್ನ ಹತ್ತು ತಿಂಗಳ ಹೆಣ್ಣು ಮಗುವನ್ನು ಪತಿಯ ಸುಪರ್ದಿಗೆ ಒಪ್ಪಿಸಿ ಅವರು ಬಿಗ್‌ಬಾಸ್‌ನಲ್ಲಿ ಭಾಗಿಯಾಗಿದ್ದಾರೆ.

SendShare2Share
Previous Post

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In