• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

by ಪ್ರಜಾಧ್ವನಿ ನ್ಯೂಸ್
September 13, 2026
in ಅಂತರಾಷ್ಟ್ರೀಯ, ಆರೋಗ್ಯ , ಹೆಲ್ತ್ ಟಿಪ್ಸ್, ಉದ್ಯೋಗ - ಶಿಕ್ಷಣ
0
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್
4
SHARES
10
VIEWS
ShareShareShare

ಕೃತಕ ಬುದ್ಧಿಮತ್ತೆಯನ್ನು ಅಭಿವೃದ್ಧಿಪಡಿಸುತ್ತಿರುವ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರಿಗೆ ಉಳಿಗಾಲ ಇಲ್ಲ ಎಂದು ಮಾಜಿ ಆಂಥ್ರೋಪಿಕ್ ವಿಜ್ಞಾನಿ ಜೇಕಬ್ ಕಾಕ್ಸನ್ ಅವರ ಅನಿಸಿಕೆಯನ್ನು ಕಂಪನಿ ಸಿಇಒ ಡೆರಿಯೋ ಅಮೋಡೈ ಕೂಡ ಪುನರುಚ್ಚರಿಸಿದ್ದಾರೆ. ಇವರ ಅಭಿಪ್ರಾಯಕ್ಕೆ ಓಪನ್​ಎಐ ಸಿಇಒ ಸ್ಯಾಮ್ ಆಲ್ಟ್​ಮನ್, ಸ್ಪೇಸ್ ಎಕ್ಸ್ ಸಿಇಒ ಇಲಾನ್ ಮಸ್ಕ್ ಕೂಡ ಧ್ವನಿಗೂಡಿಸಿದ್ದಾರೆ.

ಎಐ ತಂತ್ರಜ್ಞಾನದ ತೀವ್ರಗತಿಯ ಅಭಿವೃದ್ಧಿಯ ವೇಗವನ್ನು ಕೊಂಚ ತಗ್ಗಿಸಬೇಕು ಎಂದು ಡೆರಿಯೊ ಅಮೋಡೈ ಅವರು ನೀಡಿದ ಈ ಕರೆಯನ್ನು ಓಪನ್‌ಎಐ (OpenAI) ಸಿಇಒ ಸ್ಯಾಮ್ ಆಲ್ಟ್‌ಮನ್ ಹಾಗೂ ‘ಎಕ್ಸ್’ ಸಂಸ್ಥಾಪಕ ಇಲಾನ್ ಮಸ್ಕ್ ಬೆಂಬಲಿಸಿದ್ದಾರೆ.

ಎಐ ಮಾದರಿಗಳ ಕ್ಷಿಪ್ರ ಬೆಳವಣಿಗೆಯಿಂದಾಗಿ ಮಾನವ ನಿಯಂತ್ರಣ ತಪ್ಪುವ ಮತ್ತು ಸೈಬರ್ ದಾಳಿಗಳಂತಹ ಅಪಾಯ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಸುರಕ್ಷತಾ ಕ್ರಮಗಳನ್ನು ಬಲಪಡಿಸಲು ಎಐ ಅಭಿವೃದ್ಧಿಗೆ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಅಮೋಡೈ ಪ್ರತಿಪಾದಿಸಿದ್ದಾರೆ.

ಎಐಗೆ ನಿಯಂತ್ರಣ ಹಾಕಲು ಅಮೋಡೈ ತಿಳಿಸಿದ ಮೂರು ಹಂತದ ಯೋಜನೆಗಳು ಈ ಕೆಳಕಂಡಂತಿವೆ:

  1. ಎಐ ಸಂಸ್ಥೆಗಳಲ್ಲಿ ಸ್ವತಂತ್ರ ಬಾಹ್ಯ ಮೌಲ್ಯಮಾಪಕರಿಗೆ (Independent evaluators) ಉದ್ಯೋಗಿಗಳಂತೆಯೇ ಪ್ರವೇಶಾವಕಾಶ ನೀಡುವುದು.
  2. ಪ್ರಜಾಪ್ರಭುತ್ವ ರಾಷ್ಟ್ರಗಳ ಎಐ ಕಂಪನಿಗಳ ನಡುವೆ ಸುರಕ್ಷತಾ ನಿಯಮಗಳ ಸಮನ್ವಯತೆ ಸಾಧಿಸುವುದು.
  3. ಜಾಗತಿಕ ಮಟ್ಟದಲ್ಲಿ ಅಪಾಯಕಾರಿ ಎಐ ಬಳಕೆಯನ್ನು ತಡೆಯಲು ಅಂತರರಾಷ್ಟ್ರೀಯ ಒಪ್ಪಂದ ಮಾಡಿಕೊಳ್ಳುವುದು.

ಸ್ಯಾಮ್ ಆಲ್ಟ್‌ಮನ್ ಬೆಂಬಲ: ಆಂಥ್ರೋಪಿಕ್ ಸಿಇಒ ನಿರ್ಧಾರವನ್ನು ಒಪ್ಪಿಕೊಂಡಿರುವ ಓಪನ್‌ಎಐ ಸಿಇಒ ಸ್ಯಾಮ್ ಆಲ್ಟ್‌ಮನ್, “ನಾವು ಎಐ ಅಭಿವೃದ್ಧಿಯ ವೇಗವನ್ನು ನಿಯಂತ್ರಿಸಬೇಕಿದೆ. ನಮ್ಮ ಸಂಸ್ಥೆಯಲ್ಲೂ ಸ್ವತಂತ್ರ ಬಾಹ್ಯ ಪರಿಶೀಲಕರನ್ನು (Third-party evaluators) ನೇಮಿಸಿಕೊಳ್ಳಲು ನಿರ್ಧರಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇಲಾನ್ ಮಸ್ಕ್ ಸಹಮತ: ಡೆರಿಯೊ ಅವರ ಈ ಕರೆಯನ್ನು ಎಕ್ಸ್ (X)ನಲ್ಲಿ ಬೆಂಬಲಿಸಿರುವ ಇಲಾನ್ ಮಸ್ಕ್, “ಡೆರಿಯೊ ಹೇಳುತ್ತಿರುವುದು ಸರಿಯಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಎಐ ತಂತ್ರಜ್ಞಾನವನ್ನು ಲಘುವಾಗಿ ಭಾವಿಸಬೇಡಿ ಎಂದು ಓಪನ್ ಎಐ ಮತ್ತು ಆಂಥ್ರೋಪಿಕ್​ನ ಮಾಜಿ ವಿಜ್ಞಾನಿ ಜೇಕಬ್ ಕಾಕ್ಸನ್ ಎಚ್ಚರಿಸಿದ್ದಾರೆ. ‘ಕೃತಕ ಬುದ್ಧಿಮತ್ತೆ ಬಹಳ ಬೇಗ ಅತಿಮಾನುಷ ಸಿಸ್ಟಂಗಳಾಗುತ್ತವೆ. ಯಾವುದನ್ನು ಬೇಕಾದರೂ ಹ್ಯಾಕ್ ಮಾಡಬಲ್ಲುವು, ಯಾವುದೇ ಕ್ಷೇತ್ರದಲ್ಲೂ ಕ್ಷಣ ಮಾತ್ರದಲ್ಲಿ ಕ್ರಾಂತಿ ತರಬಲ್ಲುದು; ನೈಜ ಶಕ್ತಿ ಮತ್ತು ಸಂಪನ್ಮೂಲಗಳನ್ನು ಗಳಿಸಬಲ್ಲುವು, ನಾವೆಲ್ಲಾ ಇದನ್ನು ಕಂಡಿದ್ದೇವೆ’ ಎಂದು ಜೇಕಬ್ ಕಾಕ್ಸನ್ ತಿಳಿಸಿದ್ದಾರೆ.

ಎಐ ಬೆಳವಣಿಗೆ ಇದೇ ವೇಗದಲ್ಲಿ ಸಾಗಿದರೆ ಮನುಷ್ಯರೇ ನಿರ್ನಾಮವಾಗಿಬಿಡುತ್ತಾರೆ ಎಂದು ಎಚ್ಚರಿಸಿರುವ ಅವರು, ಓಪನ್ ಎಐಗೆ ರಾಜೀನಾಮೆ ನೀಡಿ ಹೊರಬಂದಿದ್ದಾರೆ. ಇದರ ಬೆನ್ನಲ್ಲೇ ಈಗ ಎಐ ಟೆಕ್ ಕ್ಷೇತ್ರದ ನೇತಾರರು ತಮ್ಮ ತಪ್ಪಿನ ನಡೆಗಳನ್ನು ಒಪ್ಪಿಕೊಂಡು ತಿದ್ದಿಕೊಳ್ಳಲು ಮುಂದಾಗಿರುವುದು ಕುತೂಹಲದ ಸಂಗತಿ.

8722552464 Astrloger

ಜಾಹೀರಾತು

ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಎಐ ವಲಯದಲ್ಲಿ ಭದ್ರತೆ ಮತ್ತು ಸುರಕ್ಷತಾ ತಪಾಸಣೆಗಳನ್ನು ಬಲಪಡಿಸಲು ಪ್ರಮುಖ ಎಐ ಸಂಸ್ಥೆಗಳು ಜಂಟಿಯಾಗಿ ಹೆಜ್ಜೆ ಇಡುತ್ತಿರುವುದು ತಂತ್ರಜ್ಞಾನ ವಲಯದಲ್ಲಿ ಗಮನ ಸೆಳೆದಿದೆ.

ಜಾಹೀರಾತು

SendShare2Share
Previous Post

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In