• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

September 17, 2026
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

by ಪ್ರಜಾಧ್ವನಿ ನ್ಯೂಸ್
September 17, 2026
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ದಕ್ಷಿಣ ಕನ್ನಡ, ಧರ್ಮಸ್ಥಳ, ನೆಲ್ಯಾಡಿ, ಪುಣಚ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮಾಣಿ, ವಿಟ್ಲ, ಸವಣೂರು, ಸುಬ್ರಹ್ಮಣ್ಯ, ಸುಳ್ಯ
0
ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ
18
SHARES
52
VIEWS
ShareShareShare

ಪುತ್ತೂರು: ಮಂಗಳೂರಿನಲ್ಲಿ ಸೆ. 18ರಂದು ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಅದರಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಸಭೆಯ ಬಳಿಕ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಪುತ್ತೂರು ಕಾಂಗ್ರೆಸ್ ನಿಂದ ಸಿಎಂ ಡಿ.ಕೆ.ಶಿವಕುಮಾರ್, ಸಚಿವರನ್ನು ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ ನಡೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ತಿಳಿಸಿದರು.

ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕರಾವಳಿಯ ಪ್ರವಾಸೋದ್ಯಮ, ಇತರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದೆ. ತುಳು ಭಾಷೆಗೆ ಅಧಿಕೃತ ಸ್ಥಾನ ನೀಡುವ ನಿಟ್ಟಿನಲ್ಲಿ ಶಾಸಕ ಅಶೋಕ್ ರೈ ಅವರು ಪ್ರಥಮ ಅಧಿವೇಶನದಲ್ಲೇ ಪ್ರಸ್ತಾಪ ಮಾಡಿದ್ದು, ಈ ವಿಚಅರ ಕೂಡ ಸಂಪುಟದಲ್ಲಿ ಮಂಡನೆಯಾಗಲಿದೆ.
ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜಿನ ಜತೆಗೆ ಪಶು ವೈದ್ಯಕೀಯ ಕಾಲೇಜು, 7.50 ಕೋ.ರೂ.ವೆಚ್ಚದ ಆರ್.ಟಿ.ಒ ಟ್ಯ್ರಾಕ್, ಮುಂಡೂರಿನಲ್ಲಿ 9.50 ಕೋ.ರೂ.ವೆಚ್ಚದ ಕ್ರೀಡಾಂಗಣ, 15 ಕೆಪಿಎಸ್ ಶಾಲೆಗಳ ಮಂಜೂರು, 3 ಕೋ.ರೂ.ವೆಚ್ಚದಲ್ಲಿ ಬೀರಮಲೆ ಬೆಟ್ಟ ಅಭಿವೃದ್ಧಿ, ಪುತ್ತೂರು ಹಾಗೂ ಉಪ್ಪಿನಂಗಡಿ ದೇವಸ್ಥಾನಗಳ ಅಭಿವೃದ್ಧಿಗೆ ಪುತ್ತೂರು ಶಾಸಕರು ಆದ್ಯತೆಯ ನೆಲೆಯಲ್ಲಿ ಅನುದಾನ ಬಿಡುಗಡೆಗೊಳಿಸಲಿದ್ದಾರೆ. ಜತೆಗೆ ಮಾಣಿಲದಲ್ಲಿ ಅಂತರಾಜ್ಯ ಸಂಪರ್ಕ ಸೇತುವೆ ನಿರ್ಮಾಣಕ್ಕೆ 26 ಕೋ.ರೂ.ಗಳ ಅನುದಾನ ಬಿಡುಗಡೆಗೊಳಿಸಿದ್ದಾರೆ. ಈ ಎಲ್ಲಾ ವಿಚಾರಗಳಿಗೆ ಸಂಬಂಧಿಸಿ ಪುತ್ತೂರು ಕಾಂಗ್ರೆಸ್ ನಿಂದ ಸಂಭ್ರಮಾಚರಣೆ ನಡೆಸಲಿದ್ದೇವೆ.

ಜತೆಗೆ ಸಚಿವ ಯು.ಟಿ.ಖಾದರ್ ಅವರು ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರಮುಖರ ಸಭೆ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಚಿವ ಸಂಪುಟ ಸಭೆಗೆ ಸಿಎಂ ಸಹಿತ ಸಂಪುಟದ ಸದಸ್ಯರನ್ನು ಸ್ವಾಗತ ಮಾಡಬೇಕು ಎಂದು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರಿನಿಂದಲೂ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಸಂಪುಟ ಸಭೆಯಲ್ಲಿ ಅನುಮೋದನೆಗೊಳ್ಳುವ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯು ಕ್ರೆಡಿಟ್ ತೆಗೆದುಕೊಳ್ಳುವ ಯತ್ನ ನಡೆಸುತ್ತಿದ್ದು, ಇದು ಕಾಂಗ್ರೆಸ್ ಸರಕಾರದ ಸಾಧನೆಯಾಗಿರುವುದರಿಂದ ಬಿಜೆಪಿಯು ಈ ಕುರಿತು ಸುಮ್ಮನಿರುವುದು ಉತ್ತಮ. ಪುತ್ತೂರಿನಲ್ಲೂ ಬಿಜೆಪಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಜಾಹೀರಾತು

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ರವಿಪ್ರಸಾದ್ ಶೆಟ್ಟಿ ಬನ್ನೂರು, ಸೆರೂನ್ ಸಿಕ್ವೇರಾ, ಅರ್ಷದ್ ದರ್ಬೆ, ಚಂದ್ರಪ್ರಭಾ ಗೌಡ, ಸಾಹಿರ ಬಾನು ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

SendShare7Share
Previous Post

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

Next Post

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In