• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

September 17, 2026
ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

October 31, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್​​​​ ನಾಯಕಿ ಕೃಪಾ ಆಳ್ವಾ ಪಕ್ಷದಿಂದ ಅಮಾನತು

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

October 30, 2026
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

    ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

    ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಆರೋಪಿಗಳ ಪರವಾಗಿ ವಕೀಲರಾದ ಮಹೇಶ್ ಕಜೆ ವಾದ

by ಪ್ರಜಾಧ್ವನಿ ನ್ಯೂಸ್
September 17, 2026
in ಕ್ರೈಮ್, ಬಂಟ್ವಾಳ
0
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು
26
SHARES
74
VIEWS
ShareShareShare

ಪುತ್ತೂರು: ಬಂಟ್ವಾಳದಲ್ಲಿ ಕಳೆದ ವರ್ಷ ಮೇ 27ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ರಿಂದ 13ನೇ ಆರೋಪಿಗಳಾಗಿರುವ ಎಂಟು ಮಂದಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ ಕೋಕಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜಾಹೀರಾತು

ಭರತ್ ಕುಮ್ಮೇಲು, ಅಭಿನ್ ರೈ, ತೇಜಾಕ್ಷ, ಶಿವಪ್ರಸಾದ್ ತುಂಬೆ, ಪ್ರದೀಪ, ಶಾಹಿತ್, ಸಚಿನ್ ಹಾಗೂ ರಂಜಿತ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಉಷಾರಾಣಿ ಅವರು ವಾದ-ಪ್ರತಿವಾದ ಆಲಿಸಿ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

ಈ ಪ್ರಕರಣದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಒಟ್ಟು 14 ಆರೋಪಿಗಳ ವಿರುದ್ಧ ಬಂಟ್ವಾಳ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಬಳಿಕ ಪ್ರಕರಣದಲ್ಲಿ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಅಡಿ ತನಿಖೆ ನಡೆಸಲು ಅನುಮತಿ ಕೋರಲಾಗಿತ್ತು.

ಮೈಸೂರಿನಲ್ಲಿ ಕೋಕಾ ವಿಶೇಷ ನ್ಯಾಯಾಲಯ ಇರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಮೈಸೂರಿಗೆ ವರ್ಗಾಯಿಸಲಾಗಿತ್ತು.  ಈಗಾಗಲೇ ಪ್ರಕರಣದ 14ನೇ ಆರೋಪಿ ರವಿಸಂಜಯ್‌ಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇನ್ನು 15ರಿಂದ 23ನೇ ಆರೋಪಿಗಳ ವಿರುದ್ಧ ಪೊಲೀಸರು ಹೆಚ್ಚುವರಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.   ಎಂಟು ಆರೋಪಿಗಳ ಪರವಾಗಿ ವಕೀಲರಾದ ಮಹೇಶ್ ಕಜೆ, ಸಿ.ವಿ. ಕೇಶವಮೂರ್ತಿ, ಪ್ರಸಾದ್ ಕುಮಾರ್ ರೈ ಹಾಗೂ ಪಿ.ಜೆ. ರಾಘವೇಂದ್ರ ವಾದಿಸಿದ್ದರು.

LOTUS TRAVEL

ಜಾಹೀರಾತು

SendShare10Share
Previous Post

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

Next Post

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In